7th Pay Commission: ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕರ ವೇತನದಲ್ಲಿ ಎಷ್ಟು ಹೆಚ್ಚಳವಾಗಿದೆ?

7th Pay Commission: ನಮಸ್ತೆ ಗೆಳೆಯರೇ ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಸರ್ಕಾರಿ ಪ್ರೌಢ ಶಾಲೆ, ಸಾಹಸಿಕ್ಷಕರ ವೇತನದಲ್ಲಿ ಎಷ್ಟು ಹೆಚ್ಚಳವಾಗಿದೆ ಎಂಬುದರ ಬಗ್ಗೆ ನಾವು ಈ ಒಂದು ಲೇಖನದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕಿರುವಂತಹ ಈ ಒಂದು ಲೇಖನದ ಮಾಹಿತಿಯನ್ನು ನೀವು ಪಡೆಯಲು ಸಾಧ್ಯ ಒಂದು ವೇಳೆ ಲೇಖನವನ್ನು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ. 

ಹೌದು ಸ್ನೇಹಿತರೆ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರವು ಕೆ ಸುಧಾಕರ್ ಅವರ ನೇತೃತ್ವದಲ್ಲಿ 7ನೇ ವೇತನದ ಆಯೋಗ ವರದಿಯನ್ನು ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಕರ್ನಾಟಕ ರಾಜ್ಯ ಸರ್ಕಾರವು ಒಪ್ಪಿದ್ದು ಆಗಸ್ಟ್ ತಿಂಗಳಿನಲ್ಲಿಯೇ ಈ ಒಂದು ಆಯೋಗ ಜಾರಿಗೆ ಬರುವಂತೆ ಶಿಫಾರಸ್ಸು ನೀಡಿದೆ. 

ಈ ಲೇಖನದಲ್ಲಿ ಪ್ರೌಢಶಾಲಾ ಶಿಕ್ಷಕರ ವೇತನದಲ್ಲಿ ಎಷ್ಟು ಹೆಚ್ಚಳವಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಲು ಹೊರಟಿದ್ದೇವೆ ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಬೇಕು. 

ಮೊನ್ನೆ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ವರದಿಯನ್ನು ಶಿಫಾರಸ್ಸು ಮಾಡಲಾಗಿತ್ತು ಇದನ್ನು ನಮ್ಮ ಒಂದು ರಾಜ್ಯ ಸರ್ಕಾರ ಒಪ್ಪಿದ್ದು ಪ್ರೌಢ ಸಹ ಶಿಕ್ಷಕರ ವೇತನದಲ್ಲಿ ಹೆಚ್ಚಳ ಮಾಡಲು ಒಪ್ಪಿದೆ ಅದರ ಬಗ್ಗೆ ಕೆಳಗೆ ಮಾಹಿತಿ ನೀಡಿದ್ದೇವೆ.

ಪ್ರೌಢಶಾಲಾ ಶಿಕ್ಷಕರ ವೇತನ 

ಸರಕಾರ ತನ್ನ ಆದೇಶದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇರುವಂತಹ ಸಹ ಶಿಕ್ಷಕರಿಗೆ 7ನೇ ಆಯೋಗದ ವರದಿಯ ಪ್ರಕಾರ ವೇತನದಲ್ಲಿ ಹೆಚ್ಚಳವನ್ನು ಮಾಡಲು ನಿರ್ಧರಿಸಿದೆ. ಇಲ್ಲಿಯವರೆಗೆ ಪ್ರೌಢಶಾಲಾ ಶಿಕ್ಷಕರು ಪಡೆಯುತ್ತಿದ್ದ ವೇತನ 32, 900 ಗಳಿಂದ 72,000ಗಳಲ್ಲಿ ವೇತನ ಪಡೆಯುತ್ತಿದ್ದಾರೆ. 

ಈ ವೇತನದಲ್ಲಿ ಇದೀಗ ನಮ್ಮ ಒಂದು ರಾಜ್ಯ ಸರ್ಕಾರವು ಹೆಚ್ಚಳ ಮಾಡುತ್ತಿದ್ದು 32,000 ಇರುವ ವೇತನದಲ್ಲಿ 3000ಗಳನ್ನು ಹೆಚ್ಚಿಗೆ ಮಾಡಲಾಗಿದೆ ಹಾಗೂ 72,000 ಇರುವ ವೇತನದಲ್ಲಿ ನಾಲ್ಕು ಸಾವಿರ ರೂಪಾಯಿಗಳನ್ನು ಹೆಚ್ಚಿಗೆ ಮಾಡಲಾಗಿದೆ.

2024ನೇ ಪರಿಸ್ಕೃತ ವೇತನ ಶ್ರೇಣಿಯಲ್ಲಿ ಸರ್ಕಾರಿ ನೌಕರರ ವೇತನವನ್ನು ನಾವು ಕೆಳಗೆ ನೀಡಿದ್ದೇವೆ. 

ಪ್ರೌಢಶಾಲಾ ಶಿಕ್ಷಕ ಹುದ್ದೆಗೆ ಅನ್ವಯವಾಗುವ ಪರಿಶುದ್ಧವೇತನ ಶ್ರೇಣಿಯನ್ನು 61,000 ದಿಂದ 1,10,000 ರೂಪಾಯಿಗಳು 

ಒಂದನೇ ಜುಲೈ 2020 2 ರಿಂದ ಜಾರಿಗೆ ಬಂದಿರುವಂತಹ ಪರಿಸ್ಕೃತ ಆಯ್ಕೆಕಾಲಿಕ ವೇತನ ಶ್ರೇಣಿ ನಿಗದಿಪಡಿಸಿದ ವೇತನ ರೂ. 1,13,000+5400

ಇದನ್ನು ಓದಿ 

ಈ ಒಂದು ಲೇಖನದ ಮಾಹಿತಿಯು ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕಿರುವಂತಹ ಈ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಸುಲಭವಾಗಿ ಪಡೆಯಬಹುದಾಗಿದೆ.

WhatsApp Group Join Now

Leave a Comment