Free Borewell Scheme: ಹಲೋ ಸ್ನೇಹಿತರೇ, ನಮ್ಮ ಈ ಒಂದು ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ, ರೈತರು ತಮ್ಮ ಹೊಲದಲ್ಲಿ ಬೆಳೆಗಳಿಗೆ ನೀರನ್ನು ಪೂರೈಸಲು ಉಚಿತ ಬೋರ್ವೆಲ್ ಅನ್ನು ಕೊರಿಸಲು ಸರ್ಕಾರವು 3.5 ಲಕ್ಷದವರೆಗೆ ಹಣವನ್ನು ಉಚಿತವಾಗಿ ನೀಡುತ್ತಿದೆ. ಇದರ ಬಗ್ಗೆ ಇವತ್ತು ನಾವು ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ತಿಳಿಯುತ್ತದೆ.
ಆದ ಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನ ಏನಿದೆ ಅದನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ. ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿದಾಗ ಮಾತ್ರ ನಿಮಗೆ ಉಚಿತ ಬೋರ್ವೆಲ್ ಕೊರಿಸಲು ನೀವು ಮಾಡಬೇಕಾದ ಕಾರ್ಯ ಏನು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ನಿಮಗೆ ತಿಳಿಯುತ್ತದೆ.
ಆದ್ದರಿಂದ ನಾವು ನಿಮ್ಮಲ್ಲಿ ಕೊನೆದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನ ಏನಿದೆ ಅದನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಉಚಿತ ಬೋರ್ವೆಲ್ಕರಿಸಲು ಸರ್ಕಾರದ ಸಹಾಯಧನ ಪಡೆಯುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ದೊರಕುತ್ತದೆ.
ಗೆಳೆಯರೇ ನಾವು ನಮ್ಮ ಒಂದು ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಸರಕಾರದ ಹೊಸ ಹೊಸ ಯೋಜನೆಗಳ ಬಗ್ಗೆ ಹಾಗೂ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೀಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನೀಡುತ್ತದೆ ಈ ಮಾಹಿತಿಗಳನ್ನು ನೀವು ಪ್ರತಿನಿತ್ಯ ಓದಲು ಬಯಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಸೀಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳುವುದನ್ನು ಮರೆಯಬೇಡಿ.
ಇದರ ಜೊತೆಗೆ ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳು ಕೂಡ ಇವೆ ನೀವು ಅದರಲ್ಲಿ ಕೂಡ ಜಾಯಿನ್ ಆಗಬಹುದು ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ನಾವು ಪ್ರತಿನಿತ್ಯವೂ ಈ ಒಂದು ಮಾಧ್ಯಮದಲ್ಲಿ ಪೋಸ್ಟ್ ಮಾಡುವಂತಹ ಎಲ್ಲಾ ಲೇಖನಗಳನ್ನು ಶೇರ್ ಮಾಡುತ್ತಲೇ ಇರುತ್ತೇವೆ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲ ಪೋಸ್ಟ್ಗಳನ್ನು ಓದಲು ಸಹಾಯವಾಗುತ್ತದೆ.
Table of Contents
ಉಚಿತ ಬೋರ್ವೆಲ್ ಕೊರಿಸಲು ಸರಕಾರದ ಸಹಾಯಧನ Free Borewell Scheme
ರೈತರು ಈ ದೇಶದ ಬೆನ್ನೆಲುಬು ಎಂದು ಹೇಳಲಾಗಿದೆ ರೈತರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ತರಲು ಸರಕಾರವು ಈ ಒಂದು ಯೋಜನೆಯನ್ನು ಹಾಕಿದ್ದು ದೇಶದಲ್ಲಿರುವಂತಹ ರೈತರ ಏಳಿಗೆಗೆ ಮತ್ತು ಆಹಾರ ಪೂರೈಕೆ ಉದ್ದೇಶದಿಂದ ಪ್ರಥಮ ಆದ್ಯತೆಗಾಗಿ ನೀರು ಅತ್ಯವಶ್ಯಕ. ಹಳ್ಳಿಗಳಲ್ಲಿ ಕಾಲುವೆ ಇದ್ದರೂ ಕೂಡ ಕಾಲಕ್ಕೆ ತಕ್ಕಂತೆ ನೀರನ್ನು ಬಿಡದಿರುವ ಕಾರಣ ರೈತರು ತಮ್ಮ ಹೊಲದಲ್ಲಿ ಬೆಳೆಗಳನ್ನು ಬೆಳೆಯಲು ತುಂಬಾ ಕಷ್ಟವನ್ನು ಕೊಡುತ್ತಿದ್ದಾರೆ.
ಆ ಕಷ್ಟವನ್ನು ನಿವಾರಿಸಲೆಂದ ರಾಜ್ಯ ಸರ್ಕಾರವು ಈ ಒಂದು ನಿರ್ಧಾರವನ್ನು ಮಾಡಿದ್ದು ಉಚಿತ ಬೋರ್ವೆಲ್ ಕೊರಿಯಲು{Free Borewell Scheme} ಸರಕಾರವು 3.5 ಲಕ್ಷದವರೆಗೆ ಸಹಾಯಧನವನ್ನು ನೀಡುತ್ತಿದೆ. ಈ ಹಣವನ್ನು ಪಡೆದುಕೊಂಡು ರೈತರು ತಮ್ಮೋಲದಲ್ಲಿ ಉಚಿತ ಬೋರಲನ್ನು ಕೊರಿಸಬಹುದು. ಈ ಒಂದು ಯೋಜನೆಯನ್ನು ಪಡೆಯಲು ನೀವು ಮಾಡಬೇಕಾದ ಕಾರ್ಯ ಏನು ಎಂಬುದರ ಬಗ್ಗೆ ತಿಳಿಯಬೇಕಾದರೆ ಈ ಲೇಖನವನ್ನು ಕೊನೆತನಕ ಓದಿ.
ಹಾಗೆಯೇ ನಮ್ಮವನು ದೇಶದಲ್ಲಿ ಕೃಷಿಗೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಭಾರತದಲ್ಲಿನ ವ್ಯವಸಾಯವು ಮಳೆ ಜೊತೆ ಆಡುವ ಚೂಟಾಟ ಎಂದು ಅರ್ಥಶಾಸ್ತ್ರ ತಜ್ಞರು ತಿಳಿಸಿದ್ದಾರೆ ಹಾಗಾಗಿ ಈ ಒಂದು ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕೆಂದು ಸರಕಾರವು ಹೊಸ ವಿಶೇಷ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರ ದೇಶವನ್ನು ಆರ್ಥಿಕವಾಗಿ ಸದೃಢವಾಗಿ ಮಾಡುವ ಮತ್ತು ರೈತರ ಆದಾಯ ಹೆಚ್ಚಿಸುವ ಕಾರ್ಯವನ್ನು ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ಈಗಾಗಲೇ ನಡೆಸುತ್ತಿದೆ.
ರಾಜ ಮತ್ತು ಕೇಂದ್ರ ಸರ್ಕಾರಗಳಿಂದ ರೈತರಿಗಾಗಿ ಅನೇಕ ಸಬ್ಸಿಡಿ ಸಹಾಯಧನ ಯೋಜನೆಗಳನ್ನು ಜಾರಿ ಗೊಳಿಸಿದ್ದಾರೆ ಅದರ ಪ್ರಯೋಜನಗಳನ್ನು ರೈತರಿಗೂ ಈಗಾಗಲೇ ದೊರಕಿವೆ ಪ್ರಧಾನಮಂತ್ರಿ ಮತ್ತು ಕಿಸಾನ್ ಸಮ್ಮನ್ ನಿಧಿ ಯೋಜನೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಕಿಸಾನ್ ಮಂದನ್ ಯೋಜನೆ ಬಡ್ಡಿ ರೈತ ಕೃಷಿ ಸಾಲ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ರಸಗೊಬ್ಬರಗಳ ವಿತರಣೆ ಗಂಗಾ ಕಲ್ಯಾಣ ಯೋಜನೆ ಮೂಲಕ ಉಚಿತವಾಗಿವೆ.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಹಾಕಿ {Free Borewell Scheme}
ನೀರಾವರಿ ಸೌಲಭ್ಯ ಮತ್ತು ಕೃಷಿಗೆ ಹೊಂದಿಕೊಂಡು ಅಂತಹ ಉಪ ಕಸುಬುಗಳಾದ ಹೈನುಗಾರಿಕೆ ಮತ್ತು ಮೀನುಗಾರಿಕೆ ಹಾಗೂ ಜೇನು ಸಾಗಾಣಿಕೆ ಕುರಿ ಮತ್ತು ಕೋಳಿ ಮೇಕೆ ಸಾಕಾಣಿಕೆ ಇತ್ಯಾದಿಗಳು ಸರಕಾರದಿಂದ ಸಹಾಯಗಳಲ್ಲಿ ಗಂಗಾ ಕಲ್ಯಾಣ ಯೋಜನೆಯು ಬಹಳ ವಿಶೇಷವಾದ ಒಂದು ಯೋಜನೆಯಾಗಿದೆ ಎಂದು ಮಳೆ ರೈತರಿಗೆ ಸರಿಯಾದ ಸಮಯಕ್ಕೆ ಬಾರದೆ ಕಾರಣ ಭೂಮಿಯೇ ಬೆಳೆನಾಶಗಳು ಉಂಟಾಗುತ್ತವೆ ಸರಕಾರವು ಬಡತನದ ರೇಖೆಗಿಂತ ಕೆಳಗಿರುವ ಆಯ್ದ ಕೆಲ ವರ್ಗಗಳ ಕುಟುಂಬದ ರೈತನಿಗೆ ತನ್ನ ಜಮೀನಿನಲ್ಲಿ ಉಚಿತವಾಗಿ ಬೋರ್ವೆಲ್ ಕೊರೆಸಿ ಕೊಡುವಂತಹ ಯೋಜನೆಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ ಈ ಯೋಜನೆಯ ಹೆಸರು ಗಂಗಾ ಕಲ್ಯಾಣ.
ನಾವು ಈ ಮೇಲೆ ಹೇಳಿದಂತೆ ವ್ಯವಸಾಯ ಕ್ಷೇತ್ರಕ್ಕೆ ಮಳೆ ಜೊತೆ ಎದುರಾಗುವ ಸವಾಲುಗಳನ್ನು ಎದುರಿಸಲು ನೀರಿನ ಅಲೋಕ್ ಕುಲತೆಯ ಅವಶ್ಯಕತೆ ಇರುತ್ತದೆ ಆದರೆ ಎಲ್ಲಾ ರೈತರು ಕೂಡ ಲಕ್ಷಾಂತರ ಹಣ ಖರ್ಚು ಮಾಡಿ ತಮ್ಮ ಜಮೀನಿನಲ್ಲಿ ಬೋರ್ವೆಲ್ ಅನ್ನುಕರಿಸಲು ಆಗುವುದಿಲ್ಲ ಸಾಮರ್ಥ್ಯ ಇರುವವರು ತಮ್ಮ ಹೊಲದಲ್ಲಿ ಬೋರ್ವೆಲ್ ಅನ್ನು ಕೊರೆಸುವ ಆದರೆ ಸಾಮರ್ಥ್ಯ ಇಲ್ಲದಿರುವಂತಹ ರೈತರಿಗೆ ಸರಕಾರದಿಂದ ಗಂಗಾ ಕಲ್ಯಾಣ ಯೋಜನೆ ಮೂಲಕ ಉಚಿತವಾಗಿ ಬೋರ್ವೆಲ್ ಕೊರಿಸಲು ಮತ್ತು ಕಾನ್ಸೆಪ್ಟ್ ಮಾಡಲು ಬೇಕಾದ ಇತರ ಪರಿಸರಗಳನ್ನು ಉಚಿತವಾಗಿ ಸರ್ಕಾರವು ನೀಡಲು ನಿರ್ಧರಿಸಿದೆ ಮತ್ತು ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ.
ರಾಜ್ಯದ ರೈತರು ಈ ಒಂದು ಯೋಜನೆಯ ಪ್ರಯೋಜನ ಪಡೆಯಲು ಕಂಡಿಷನ್ಗಳು ಏನು ಮತ್ತು ಅರ್ಜಿ ಸಲ್ಲಿಸುವುದಾಗಿ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ? ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು ಯಾವ್ಯಾವು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ನಮಗೆ ಇಲ್ಲಿ ತಿಳಿಯುತ್ತದೆ.
ಈ ಒಂದು ಯೋಜನೆಯ ಮುಖ್ಯ ಉದ್ದೇಶ {Free Borewell Scheme}
ಆರತಿಯನ್ನು ಹೊಂದಿರುವಂತಹ ರೈತರ ಜಮೀನಿನಲ್ಲಿ ಉಚಿತವಾಗಿ ಬರುವ ಮೂಲಕ ಹಾಗೂ ತೆರೆದ ಬಾವಿ ತೋರುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದು ಮತ್ತು ಜಮೀನಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿ ಮೋಟಾರ್ಗಳನ್ನು ಮಾಡಿಸುವುದರ ಮೂಲಕ ರಾಜ್ಯದ ರೈತರಿಗೆ ನೀರನ್ನು ಪೂರೈಸುವ ಒಂದು ಸಮಗ್ರವಾದ ಉದ್ದೇಶವನ್ನು ಹೊಂದಿದೆ ಎಂದು ಹೇಳಬಹುದಾಗಿದೆ.
ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಕಂಡೀಶನ್ ಗಳು {Free Borewell Scheme}
ರಾಜ್ಯದಲ್ಲಿ ಆಯುಧ ಕೆಲವು ನಿಗಮಗಳ ರೈತರು ಮಾತ್ರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ತಮ್ಮ ಹೊಲದಲ್ಲಿ ಉಚಿತ ಬೋರ್ವೆಲ್ ಅನ್ನು ಕೊರಿಸಬಹುದು ನಿಗಮಗಳ ಪಟ್ಟಿ ಕೆಳಗಿನ ನೋಡಿ
- ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
- ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿ ನಿಗಮ
- ವಿಶ್ವಕರ್ಮ ಅಭಿವೃದ್ಧಿ ನಿಗಮ
- ಉಪ್ಪಾರ್ ಅಭಿವೃದ್ಧಿ ನಿಗಮ
- ಭೋವಿ ಸಮುದಾಯದ ಅಭಿವೃದ್ಧಿ ನಿಗಮ
- ನಿಜಗುಣ ಸರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ
- ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
- ಕರ್ನಾಟಕದ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ
ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು?
- 21ಗುಂಟೆ 6 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಆಗಿರಬೇಕು
- ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಕೊಡಗು ಶಿವಮೊಗ್ಗ ಜಿಲ್ಲೆಯ ರೈತರಿಗೆ ಕನಿಷ್ಠ ಒಂದು ಎಕರೆ ಇರಬೇಕು
- ಅರ್ಜಿದಾರ ಯಾವುದೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಯಲ್ಲಿ ಇರಬಾರದು
- ಅರ್ಜಿದಾರನು ಈಗಾಗಲೇ ಒಂದು ಯೋಜನೆಯ ಪ್ರಯೋಜನವನ್ನು ಪಡೆದಿರಬಾರದು
- ಕರ್ನಾಟಕ ರಾಜ್ಯದ ಕಾಯಂ ನಿವಾಸಿ ಆಗಿರಬೇಕು
- ಕುಟುಂಬದ ವಾರ್ಷಿಕ ಆದಾಯವು 3 ಲಕ್ಷ ಮೀರಿರಬಾರದು
ಅರ್ಜಿ ಸಲ್ಲಿಸಲು ಇರಬೇಕಾದ ದಾಖಲಾತಿಗಳು {Free Borewell Scheme}
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ರೈತರ ಇತ್ತೀಚಿನ ಭಾವಚಿತ್ರಗಳು
- ವಲದ ಪಾಣಿ
- ಇತ್ಯಾದಿ ಜಮೀನಿನ ದಾಖಲೆಗಳು
ಈ ಮೇಲಿನ ಎಲ್ಲ ದಾಖಲೆಗಳು ನೀವು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅತ್ಯವಶ್ಯಕ
ಅರ್ಜಿ ಸಲ್ಲಿಸುವ ವಿಧಾನ
ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿದೆ ಒಂದು ವೇಳೆ ನಿಮಗೆ ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟವಾದರೆ ನಿಮ್ಮ ಹತ್ತಿರದ ಗ್ರಾಮೀಣ ಕೇಂದ್ರ ಸಿಎಸ್ಸಿ ಕೇಂದ್ರ ಮತ್ತು ಕರ್ನಾಟಕವನ್ನು ಕೇಂದ್ರಗಳಲ್ಲಿ ಭೇಟಿ ನೀಡಿ ನೀವು ಈ ಒಂದು ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ಗೆಳೆಯರೇ ನಾವು ಇದೇ ತರದ ಹೊಸ ಹೊಸ ಮಾಹಿತಿಗಳನ್ನು ಪ್ರತಿನಿತ್ಯವೂ ಈ ಒಂದು ಮಾಧ್ಯಮದಲ್ಲಿ ಹಾಕುತ್ತಲೇ ಇರುತ್ತೇವೆ ನಾವು ಹೀಗೆ ಹಾಕುವಂತಹ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ಪ್ರತಿನಿತ್ಯ ಓದಲು ಬಯಸಿದರೆ ತಕ್ಷಣವೇ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಸೀಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.
ಗೆಳೆಯರೇ ಈ ಒಂದು ಲೇಖನವೂ ನಿಮಗೆ ಗಂಗಾ ಕಲ್ಯಾಣ ಯೋಜನೆಯ ಒಂದು ಸಂಪೂರ್ಣವಾದ ವಿವರವನ್ನು ತಿಳಿಸಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಹೊಸ ಹೊಸ ಸುದ್ದಿಗಳನ್ನು ನೀವು ಪ್ರತಿನಿತ್ಯ ಹೋದವನು ಬಯಸಿದರೆ ಮತ್ತು ತಿಳಿಯಲು ಬಯಸಿದರೆ ಈ ಒಂದು ಮಾಧ್ಯಮದ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ವಾಟ್ಸಪ್ ಗ್ರೂಪ್ ಟೆಲಿಗ್ರಾಂ ಗ್ರೂಪ್ಗಳ ಜಾಯಿನ್ ನಾವು ಬಟನ್ ಮೇಲೆ ಕ್ಲಿಕ್ ಮಾಡಿ ಧನ್ಯವಾದಗಳು.
ಸ್ನೇಹಿತರೆ ನಾವು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳು ಹಾಗೂ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗಾಗಿ ಬಿಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ನಿಮಗೆ ಪ್ರತಿನಿತ್ಯವೂ ತಲುಪಿಸುವ ಒಂದು ಪ್ರಯತ್ನವನ್ನು ಮಾಡುತ್ತಿದ್ದೇವೆ ಈ ಒಂದು ಪ್ರಯತ್ನದಲ್ಲಿ ನಮಗೆ ನೀವು ಸಹಕರಿಸಬೇಕು ನೀವು ನಮಗೆ ಸಹಕರಿಸಲು ನಮ್ಮ ಮಾಧ್ಯಮದ ಚಂದದಾರರಾಗಿ ಹಾಗೂ ಈ ಒಂದು ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಧನ್ಯವಾದಗಳು.
ಇತರೆ ವಿಷಯಗಳು
ನಿಮಗೆ ಬ್ಯಾಂಕ್ ಲೋನ್ ಸಿಗುತ್ತಾ ಇಲ್ಲವಾ ತಿಳಿಯಬೇಕಾ? ಇಲ್ಲಿದೆ ವಿವರ!
ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್! ₹4,000/- ಹಣ ಒಟ್ಟಿಗೆ ಜಮಾ ಆಗಲಿದೆ!