Hostel Admission: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನದ ಮೂಲಕ ನಾವು ತಿಳಿಸಲು ಹೊರಟಿರುವ ವಿಷಯವೇನೆಂದರೆ, ಉಚಿತ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿಯನ್ನು ಕರೆಯಲಾಗಿದ್ದು ಆದ್ದರಿಂದ ಯಾರೂ ವಿದ್ಯಾರ್ಥಿ ನಿಲಯಗಳಲ್ಲಿ ಇರಲು ಬಯಸುವರು ಅಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯೂ ತನ್ನ 2024-25ನೇ ಸಾಲಿನ ಮೆಟ್ರಿಕ್ ನಂತರದ ಬಾಲಕರು ಮತ್ತು ಬಾಲಕಿಯರಿಗೆ ವಿದ್ಯಾರ್ಥಿ ನಿಲಯಕ್ಕೆ ಅರ್ಜಿಗಳನ್ನು ಅವನಿಸಲಾಗಿದ್ದು ಆದ ಕಾರಣ ವಿದ್ಯಾರ್ಥಿ ನಿಲಯದಲ್ಲಿ ಆಶಿಸಲು ಬಯಸುವಂತಹ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ.
ಉಚಿತ ಹಾಸ್ಟೆಲ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿದ್ದಾರೆ ಎಂಬುದರ ಬಗ್ಗೆ ಈ ಒಂದು ಲೇಖನದಲ್ಲಿ ನಾವು ನಿಮಗೆ ಮಾಹಿತಿಯನ್ನು ನೀಡಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ ಎಚ್ಚರಿಕೆಯಿಂದ ಓದಿ ಏಕೆಂದರೆ ಈ ಒಂದು ಲೇಖನದಲ್ಲಿ ಇರುವಂತಹ ಮಾಹಿತಿಯು ನಿಮಗೆ ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ತಿಳಿಸುತ್ತದೆ.
ಗೆಳೆಯರೇ ನಾವು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುವಂತಹ ಲೇಖನಗಳು ಇದೇ ತರದ ಮಾಹಿತಿಯನ್ನು ಹೊಂದಿರುತ್ತವೆ. ಆದ್ದರಿಂದ ಈ ಮಾಧ್ಯಮದ ಟೆಲಿಗ್ರಾಂ ಗ್ರೂಪ್ನಲ್ಲಿ ಜಾಯಿನ್ ಆಗಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯೂ ನಿಮಗೆ ವಾಟ್ಸಪ್ ಮುಖಾಂತರ ಟೆಲಿಗ್ರಾಂ ಮುಖಾಂತರ ಬಂದು ತಲುಪುತ್ತದೆ.
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಲ್ಲಿ ಇರಬೇಕಾದ ಅರ್ಹತೆಗಳು
- ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
- C-1,2A,2B,3A,3B,ST,SC ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಹತೆಯನ್ನು ಹೊಂದಿದ್ದಾರೆ
- ವಿದ್ಯಾರ್ಥಿ ನಿಲಯಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ಎರಡುವರೆ ಲಕ್ಷ ಮೀರಿರಬಾರದು
ಅರ್ಜಿ ಸಲ್ಲಿಸುವ ವಿಧಾನ
ವಿದ್ಯಾರ್ಥಿಗಳೇ ನೀವು ಈ ಒಂದು ವಿದ್ಯಾರ್ಥಿ ನಿಲಯಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಒಂದು ವೇಳೆ ನಿಮಗೆ ಮೊಬೈಲ್ ಮುಖಾಂತರ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡುವುದರ ಮೂಲಕ ಹಾಸ್ಟೆಲ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 04/09/2024
ಇದನ್ನು ಓದಿ
ಒಂದು ಲೇಖನದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ಈ ಒಂದು ಮಾಹಿತಿಯು ನಿಮ್ಮ ಸ್ನೇಹಿತರಿಗೂ ಕೂಡ ನೀಡಿದಂತಾಗುತ್ತದೆ ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.