Infosys Scholarship 2024: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ಇನ್ಫೋಸಿಸ್ ಸ್ಕಾಲರ್ಶಿಪ್ ನ ಬಗ್ಗೆ ಮಾಹಿತಿ ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ, ಇನ್ಪೋಸಿಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿಗಳ ವರೆಗೆ ವಿದ್ಯಾರ್ಥಿ ವೇತನ ದೊರಕುತ್ತದೆ ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿರುತ್ತದೆ.
ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಸೂಕ್ಷ್ಮ ರೀತಿಯಲ್ಲಿ ಓದಬೇಕು ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯು ನಿಮಗೆ ಸುಲಭವಾಗಿ ದೊರಕುತ್ತವೆ. ನಾವು ಈ ಒಂದು ಲೇಖನದಲ್ಲಿ ಇಂಪೋಸಿಸ್ ಫೌಂಡೇಶನ್ ವತಿಯಿಂದ ಸಿಗುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ವಿಶೇಷವಾದ ಮಾಹಿತಿಯನ್ನು ತಿಳಿಸುತ್ತೇವೆ.
ಆದಕಾರಣ ತಾವುಗಳು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಗಮನವಿಟ್ಟು ಸೂಕ್ಷ್ಮ ರೀತಿಯಲ್ಲಿ ಓದಬೇಕು. ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದಲ್ಲಿರುವಂತಹ ಸಂಪೂರ್ಣವಾದ ಮಾಹಿತಿ ತಿಳಿಯುತ್ತದೆ ಒಂದು ಬೆಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ.
Infosys Scholarship 2024
ಹೌದು ಸ್ನೇಹಿತರೆ, ಇನ್ಫೋಸಿಸ್ ಫೌಂಡೇಶನ್ ವತಿಯಿಂದ ರಾಜ್ಯದಲ್ಲಿರುವಂತಹ ವಿದ್ಯಾರ್ಥಿನಿಯರಿಗೆ ಮಾತ್ರ ಈ ಒಂದು ವಿದ್ಯಾರ್ಥಿ ವೇತನ ದೊರಕಲಿದೆ. ಈ ಸ್ಕಾಲರ್ಶಿಪ್ ಅಡಿಯಲ್ಲಿ ರಾಜ್ಯದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವಂತಹ ವಿದ್ಯಾರ್ಥಿನಿಯರಿಗೆ ಬರೋಬ್ಬರಿ 1 ಲಕ್ಷಗಳವರೆಗೆ ವಿದ್ಯಾರ್ಥಿ ವೇತನ ದೊರಕುತ್ತದೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ತಿಳಿಯಲು ಲೇಖನವನ್ನು ಕೊನೆ ತನಕ ಓದಿ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಈ ವಿದ್ಯಾರ್ಥಿ ವೇತನಕ್ಕೆ ಹೆಣ್ಣು ಮಕ್ಕಳು ಮಾತ್ರ ಅರ್ಹತೆ ಹೊಂದಿದ್ದಾರೆ
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿನಿಯು ಮಾನ್ಯತೆ ಪಡೆದಿರುವಂತಹ ಎಂಜಿನಿಯರಿಂಗ್ ವೈದ್ಯಕೀಯ ಮತ್ತು ಇತರ ಸಂಬಂಧಿತ STEM ಕ್ಷೇತ್ರಗಳಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಮೊದಲನೇ ವರ್ಷದ ಪದವಿಯಲ್ಲಿ ಓದುತ್ತಿರಬೇಕು.
- ಅರ್ಜಿ ಸಲ್ಲಿಸುವ ವಿದ್ಯಾರ್ಥಿನಿಯ ಕೌಟುಂಬಿಕ ವಾರ್ಷಿಕ ಆದಾಯ 8 ಲಕ್ಷ ಮೀರಿರಬಾರದು.
- ವಿದ್ಯಾರ್ಥಿನಿಯು 12ನೇ ತರಗತಿಯನ್ನು ಸರಕಾರದಿಂದ ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ಸಂಸ್ಥೆಗಳಲ್ಲಿ ತೆರ್ಗಡೆಯಾಗಿರಬೇಕು.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳ ವಿವರ
- ವಿದ್ಯಾರ್ಥಿ ಆಧಾರ್ ಕಾರ್ಡ್
- ಭಾರತ್ ಕಾರ್ಡ್
- ವಿದ್ಯಾರ್ಥಿನಿಯ ಬ್ಯಾಂಕ್ ಖಾತೆಯ ವಿವರ
- ವಿದ್ಯಾರ್ಥಿನಿಯ ಇತ್ತೀಚಿನ ಭಾವಚಿತ್ರಗಳು
- 12ನೇ ತರಗತಿಯ ಅಂಕಪಟ್ಟಿ
- ಕಾಲೇಜು ಪುರಾವೆ
- ಆದಾಯ ಪ್ರಮಾಣ ಪತ್ರ
ಈ ಮೇಲಿನ ಎಲ್ಲ ದಾಖಲೆಗಳನ್ನು ಹೊಂದಿದ್ದರೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿನಿಯು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಅಗತ್ಯ ಇರುವ ವಿಳಾಸವನ್ನು ಸರಿಯಾಗಿ ಬರ್ತಿ ಮಾಡಿ ಬೇಕಾಗುವ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡುವುದರ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ಗೆಳೆಯರೇ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡಿದರೆ ಈ ಒಂದು ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಕೂಡ ತಿಳಿಸಬಹುದಾಗಿದೆ.