Annabhagya Dbt Status:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ಅನ್ನ ಭಾಗ್ಯ ಯೋಜನೆಯ ಹಣದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಒಂದು ವಿಶೇಷವಾದ ಮಾಹಿತಿ ಎಂದರೆ ಅನ್ನ ಭಾಗ್ಯ ಯೋಜನೆಯ ಹಣ ಜಮಾ ಆಗಿದ್ದು ಅದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ನಾವಿಲ್ಲಿ ನಿಮಗೆ ಮಾಹಿತಿಯನ್ನು ತಿಳಿಸುತ್ತೇವೆ.
ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು ಕೊನೆತನಕ ಓದಿದಾಗ ಅನ್ನ ಭಾಗ್ಯ ಯೋಜನೆ ಹಣವನ್ನು ನೀವು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ದೊರಕುತ್ತದೆ. ನಾವು ಈ ಒಂದು ಲೇಖನದಲ್ಲಿ ನಿಮಗೆ ಏನಾದರೂ ಅನ್ನಬಾಗಿ ಯೋಜನೆ ಹಣ ಒಂದು ತಿಂಗಳ ಹಣ ಕೂಡ ಬಂದಿಲ್ಲವೆಂದರೆ ಅದನ್ನು ಬರುವ ಹಾಗೆ ಮಾಡಬೇಕಾದ ಕೆಲಸಗಳೇನು ಎಂಬುದರ ಬಗ್ಗೆ ಮಾಹಿತಿಯನ್ನು ಕೂಡ ನಾವು ಈ ಒಂದು ಲೇಖನದಲ್ಲಿ ನೀಡುತ್ತೇವೆ.
ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಓದಿ. ಒಂದು ಲೇಖನದ ಮಾಹಿತಿ ಪಡೆದುಕೊಳ್ಳುವುದರಿಂದ ನಿಮಗೇನಾದರೂ ಅನ್ನಭಾಗ್ಯ ಯೋಜನೆ ಹಣ ಬಂದಿಲ್ಲವೆಂದರೆ ಮಾಡಬೇಕಾದ ಕೆಲಸ ಏನು ಒಂದು ವೇಳೆ ನಿಮಗೆ ಅನ್ನ ಭಾಗ್ಯ ಯೋಜನೆ ಹಣ ಬಂದಿದ್ದರೆ ಅದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತದೆ.
ಅನ್ನಭಾಗ್ಯ ಯೋಜನೆಯ ಹಣ
ಗೆಳೆಯರೇ ನಿಮಗೆ ಈಗಾಗಲೇ ತಿಳಿದಿರುವಂತೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿ ಹಣವನ್ನು ರಾಜ್ಯ ಸರ್ಕಾರವು ಪಡಿತರ ಚೀಟಿಯ ಎಲ್ಲಾ ಸದಸ್ಯರಿಗೆ ನೀಡುತ್ತಾ ಬಂದಿದೆ ಇಲ್ಲಿಯವರೆಗೂ ಸರಿಯಾಗಿ ಅನ್ನ ಭಾಗ್ಯ ಯೋಜನೆ ಹಣ ಪ್ರತಿಯೊಬ್ಬರಿಗೂ ಬಂದಿದ್ದು. ಈ ತಿಂಗಳ ಹಣ ಕೂಡ ಜಮಾ ಆಗಿದೆ! ಅದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಈ ಒಂದು ಲೇಖನವೂ ಮಾಹಿತಿ ನೀಡುತ್ತದೆ.
ಅನ್ನಭಾಗ್ಯ ಯೋಜನೆಯ ಹಣ ಚೆಕ್ ಮಾಡಿಕೊಳ್ಳುವ ವಿಧಾನ!
ಅನ್ನ ಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಲು ನಾವು ಕೆಳಗೆ ನೀಡಿರುವಂತಹ ವಿಧಾನಗಳನ್ನು ಸರಿಯಾಗಿ ಅನುಸರಿಸಿ.
ಹಂತ 1) ಸ್ನೇಹಿತರೆ ಅನ್ನ ಭಾಗ್ಯ ಯೋಜನೆ ಹಣವನ್ನು ನೀವು ಎರಡು ವಿಧಾನಗಳಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ ಅದರಲ್ಲಿ ಮೊದಲನೇ ವಿಧ ಯಾವುದೆಂದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ ಕ್ಲಿಕ್ ಮಾಡಿದ ತಕ್ಷಣ ನಿಮಗೆ ನಿಮ್ಮ ಪಡಿತರ ಚೀಟಿಯ ನಂಬರ್ ಹಾಕಲು ಕೇಳುತ್ತದೆ ನೀವು ನಿಮ್ಮ ಪಡಿತರ ಚೀಟಿಯ ನಂಬರ್ ಅನ್ನು ಹಾಕಿ ಹಾಗೂ ಕೆಳಗೆ ನೀಡಿರುವಂತಹ ಕ್ಯಾಚಕೋಡವನ್ನು ಕೇಳಿರುವ ಜಾಗದಲ್ಲಿ ಭರ್ತಿ ಮಾಡುವುದರ ಮೂಲಕ ನಿಮಗೆ ಅನ್ನ ಭಾಗ್ಯ ಯೋಜನೆಯ ಹಣ ಜಮಾ ಆಗಿದೆಯೇ ಅಥವಾ ಇಲ್ಲವಾ ಎಂಬುದರ ಬಗ್ಗೆ ಮಾಹಿತಿ ಪಡೆಯಬಹುದು.
ಹಂತ 2) ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳುವ ಎರಡನೇ ವಿಧಾನವನ್ನು ನೋಡುವುದಾದರೆ ಮೊದಲಿಗೆ ನೀವು ನಿಮ್ಮ ಒಂದು ಸ್ಮಾರ್ಟ್ ಫೋನಿನಲ್ಲಿ ಇರುವಂತಹ ಪ್ಲೇ ಸ್ಟೋರ್ ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಳ್ಳಿ. ನಂತರ ಸರ್ಚ್ ಬಾಕ್ಸಿನಲ್ಲಿ ಡಿಬಿಟಿ ಕರ್ನಾಟಕ ಎಂದು ಟೈಪ್ ಮಾಡಿ ತದನಂತರ ಮೊದಲಿಗೆ ಬರುವಂತಹ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿ ಇನ್ಸ್ಟಾಲ್ ಮಾಡಿಕೊಳ್ಳಿ. ಇನ್ಸ್ಟಾಲ್ ಮಾಡಿದ ಮೇಲೆ ಅಪ್ಲಿಕೇಶನ್ ಅನ್ನು ಓಪನ್ ಮಾಡಿ ಓಪನ್ ಮಾಡಿದ ನಂತರ ಅನ್ನ ಭಾಗ್ಯ ಯೋಜನೆಯ ಅಥವಾ ಪಡಿತರ ಚೀಟಿಯ ಮುಖ್ಯಸ್ಥಯ ಆಧಾರ್ ಸಂಖ್ಯೆಯನ್ನು ಆಧಾರ್ ಸಂಖ್ಯೆ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ ತದನಂತರ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರಿಗೆ ಒಂದು ಒಟಿಪಿ ಬರುತ್ತದೆ. ಆ ಒಟಿಪಿಯನ್ನ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ ಪಾಸ್ವರ್ಡ್ ಸೆಟ್ ಮಾಡುವುದರ ಮೂಲಕ ಲಾಗಿನ್ ಆಗಿ ನೀವು ನಿಮ್ಮ ಅನ್ನ ಭಾಗ್ಯ ಯೋಜನೆ ಹಣ ಯಾವಾಗ ಜಮಾ ಆಗಿದೆ ಮತ್ತು ಈ ಹಿಂದೆ ಜಮಾ ಆಗಿರುವಂತಹ ಎಲ್ಲಾ ವಿವರಗಳನ್ನು ನೋಡಬಹುದಾಗಿದೆ.
ಅನ್ನಭಾಗ್ಯ ಯೋಜನೆ ಅಣವನ್ನು ಚೆಕ್ ಮಾಡಿಕೊಡಲು ಬೇಕಾಗುವ ಡೈರೆಕ್ಟ್ ಲಿಂಕ್
https://ahara.kar.nic.in/status3/status_of_dbt_new.aspx
ಇದನ್ನು ಓದಿ
ಬೇರೆ, ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಅಧಿಕ ಲೇಖನಗಳನ್ನು ಬರೆಯಲು ಸಹಾಯವಾಗುತ್ತದೆ.