Loan Facility:ಸರ್ಕಾರದಿಂದ ಮೇಕೆ ಮತ್ತು ಕೋಳಿ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ!

Loan Facility: ನಮಸ್ಕಾರ ಸ್ನೇಹಿತರೇ, ನಾಡಿನ ಸಮಸ್ತ ಜನತೆಗೆ ಈ ಮಾಧ್ಯಮದ ಈ ಒಂದು ಲೇಖನಕ್ಕೆ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸುತ್ತಿರುವ ಮಾಹಿತಿ ಏನೆಂದರೆ ಸರಕಾರದಿಂದ ಕೋಳಿ ಮತ್ತು ಕುರಿ ಸಾಕಾಣಿಕೆಗಾಗಿ ಸಾಲ ಸೌಲಭ್ಯವನ್ನು ನೀಡುವುದಕ್ಕಾಗಿ ಅರ್ಜಿಗಳು ಆರಂಭವಾಗಿವೆ ಆದಕಾರಣ ಈ ಒಂದು ಯೋಜನೆಯ ಲಾಭವನ್ನು ಪ್ರತಿಯೊಬ್ಬರೂ ಕೂಡ ಪಡಿಯಬೇಕು ಎಂಬುವುದು ರಾಜ್ಯ ಸರ್ಕಾರದ ಆಶಯವಾಗಿದೆ.

ನೀವು ಈ ಒಂದು ಲೇಖನದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಗಾಗಿ ಸಿಗುವಂತಹ ಸಾಲ ಸೌಲಭ್ಯಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನಾವು ನಿಮಗೆ ನೀಡುತ್ತೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು.

ಇದೇ ತರದ ಮಾಹಿತಿ ನ ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದ ಆಧಾರವಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿ ಪಡೆಯಬಹುದಾಗಿದೆ.

ರಾಜ್ಯ ಸರ್ಕಾರ ಪಶು ಸಂಗೋಪನೆ ಯೋಜನೆ
ಹೌದು ಗೆಳೆಯರೇ, ರಾಜ್ಯ ಸರ್ಕಾರದ ಪಶು ಸಂಗೋಪನೆ ಯೋಜನೆ ಅಡಿಯಲ್ಲಿ ಕೋಳಿ ಮತ್ತು ಮೇಕೆ ಸಾಕಾಣಿಕೆಗಾಗಿ ವಿಶೇಷ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಕೃತಿ ಕ್ಷೇತ್ರದಲ್ಲಿ ಯುವಕರು ಹಾಗೂ ರೈತರು ಆದಾಯವನ್ನು ಗಳಿಸುವುದಕ್ಕಾಗಿ ಹಾಗೂ ರೈತರ ಅಭಿವೃದ್ಧಿಗಾಗಿ ಈ ಒಂದು ಯೋಜನೆಯನ್ನು ಕೃಷಿ ಜೊತೆಗೆ ಪಶುಸಂಗೋಪನೆ ಕೂಡ ಹೆಚ್ಚಿನ ಮಹತ್ವವನ್ನು ನೀಡಲಿ ಎಂದು ರಾಜ್ಯ ಸರ್ಕಾರದ ಪಶುಸಂಗೋಪನೆ ಇಲಾಖೆಯು ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಿದೆ.

ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಗಾಗಿ ಸರಕಾರದ ಕಡೆಯಿಂದ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ಹಾಗೂ ದಾಖಲೆಗಳು ಕೆಳಗೆ ನೀಡಿದ್ದೇವೆ ನೋಡಿ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ

  • ಕರ್ನಾಟಕದ ಕಾಯ ನಿವಾಸಿ ಯಾಗಿರಬೇಕು
  • ಜಮೀನು ಹೊಂದಿರಬೇಕು
  • ಕುಟುಂಬದ ವಾರ್ಷಿಕ ಆದಾಯವು 2,000 ಮೀರಿರಬಾರದು
  • ಇತರೆ ಯಾವುದೇ ಸರ್ಕಾರ ಯೋಜನೆಗಳಲ್ಲಿ ಸಾಲ ಸೌಲಭ್ಯವನ್ನು ಪಡೆದಿರಬಾರದು

ಈ ಮೇಲಿನ ಎಲ್ಲಾ ಅರ್ಹತೆಗಳನ್ನು ಹೊಂದಿದಂತಹ ರೈತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ

ಗೆಳೆಯರೇ ಈ ಒಂದು ಲೇಖನದ ಮಾಹಿತಿಯೂ ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ಸಿಗೋಣ ಮುಂದಿನ ಹೊಸ ಲೇಖನದಲ್ಲಿ ಧನ್ಯವಾದ.

WhatsApp Group Join Now

Leave a Comment

error: Content is protected !!