Kuri Shed Subsidy: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಒಂದು ಮುಖ್ಯವಾದ ವಿಷಯವೆಂದರೆ ಕುರಿ ಮತ್ತು ಕೋಳಿ ಸಾಕಾಣಿಕೆಗೆ ಸೆಡ್ಡನ್ನು ನಿರ್ಮಿಸಲು ನಮ್ಮ ಒಂದು ರಾಜ್ಯ ಸರ್ಕಾರವು 60,000ಗಳ ಸಬ್ಸಿಡಿಯನ್ನು ನೀಡುತ್ತಿದೆ ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಆ ಒಂದು ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿರುತ್ತದೆ.
ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಬೇಕು ಅಂದಾಗ ಮಾತ್ರ ಈ ಒಂದು ಲೇಖನದಲ್ಲಿರುವ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ಅರ್ಥವಾಗುತ್ತದೆ ಒಂದು ವೇಳೆ ಲೇಖನವನ್ನು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುವ ಮುಖ್ಯವಾದ ವಿಷಯವೆಂದರೆ ಈ ಒಂದು ಲೇಖನವನ್ನು ಕೊನೆ ತನಕ ಓದಬೇಕು.
Kuri Shed Subsidy:
ಹೌದು ಸ್ನೇಹಿತರೆ ನಮ್ಮ ಒಂದು ರಾಜ್ಯ ಸರ್ಕಾರವು ಯುವಕರಿಗೆ ಹಾಗೂ ರೈತರಿಗೆ ಹೆಚ್ಚಿನ ಬೆಂಬಲವನ್ನು ನೀಡಿ ಕುರಿ ಮತ್ತು ಹಾಗೂ ಕೋಳಿ ಸಾಕಾಣಿಕೆಗೆ ಸೆಡ್ ಅನ್ನು ನಿರ್ಮಿಸಲು 60 ಸಾವಿರ ರೂಪಾಯಿಗಳ ಸಹಾಯಧನವನ್ನು ನೀಡುತ್ತಿದೆ. ಈ ಸಹಾಯಧನವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳು ಕೆಳಗೆ ಮಾಹಿತಿಯನ್ನು ನೀಡಿದ್ದೇವೆ ನೋಡಿ.
ಇರಬೇಕಾದ ಅರ್ಹತೆಗಳು:
- ಈ ಒಂದು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಗ್ರಾಮೀಣ ಭಾಗದಲ್ಲಿ ಇರುವಂತಹ ರೈತರು ಅರ್ಹತೆ ಹೊಂದಿದ್ದಾರೆ.
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಿಪಿಎಲ್ ಕಾರ್ಡ್ ಹೊಂದಿರುವುದು ಕಡ್ಡಾಯ.
- ಅರ್ಜಿಯನ್ನು ಸಲ್ಲಿಸಲು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಮಾತ್ರ ಅವಕಾಶ.
- ಜಾಬ್ ಕಾರ್ಡ್ ಹೊಂದಿದ ರೈತರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಜಿ ಸಲ್ಲಿಸಲು ರೈತನು ಕನಿಷ್ಠ ನಾಲ್ಕು ಪಶುಗಳನ್ನು ಹೊಂದಿರಬೇಕು.
ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಜಾಬ್ ಕಾರ್ಡ್
- ಜಾನುವಾರು ಸಾಕಾಣಿಕೆಗೆ ಇರುವಂತಹ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
ಅರ್ಜಿ ಸಲ್ಲಿಸುವ ವಿಧಾನ:
ಈ ಒಂದು ಸಹಾಯ ಧನಕ್ಕೆ ಅರ್ಜಿಯನ್ನು ಸಲ್ಲಿಸಲು ನೀವು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಪಂಚಾಯತಿಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ:
ಸ್ನೇಹಿತರೆ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಹಾಗೂ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಅಧಿಕ ಲೇಖನಗಳನ್ನು ಬರೆಯಲು ಸಹಾಯವಾಗುತ್ತದೆ.