PM New Yojana: ನಮಸ್ಕಾರ ಸ್ನೇಹಿತರೆ ನಾಡಿನ ನನ್ನ ಎಲ್ಲಾ ಪ್ರೀತಿಯ ಜನತೆಗೆ ನಾವು ಇವತ್ತಿನ ಈ ಲೇಖನದಲ್ಲಿ ಪ್ರಧಾನಮಂತ್ರಿ ಬಿಡುಗಡೆ ಮಾಡಿರುವಂತಹ ಒಂದು ಹೊಸ ಯೋಜನೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಲು ಹೊರಟಿದ್ದೇವೆ. ಆದಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಓದುವುದರ ಮುಖಾಂತರ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ನೀವು ಪ್ರತಿ ತಿಂಗಳು 3000ಗಳನ್ನು ಪಡೆಯಬಹುದಾಗಿದೆ.
ಹೌದು ಗೆಳೆಯರೇ ಬಡವರಿಗಾಗಿ ನಮ್ಮ ಮಾನ್ಯ ಶ್ರೀ ಪ್ರಧಾನ ಮಂತ್ರಿಗಳು ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು ಈ ಒಂದು ಯೋಜನೆ ಅಡಿಯಲ್ಲಿ ಭಾರತದ ಪ್ರತಿಯೊಬ್ಬ ಬಡವರಿಗೆ ಪ್ರತಿ ತಿಂಗಳು 3000 ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.
ಪ್ರಧಾನ ಮಂತ್ರಿ ಕಿಸನ್ ಮಾನ್ ಧನ್ ಯೋಜನೆ
ಹೌದು ಸ್ನೇಹಿತರೆ ಈ ಒಂದು ಯೋಜನೆ ಅಡಿಯಲ್ಲಿ ಕೃಷಿಯಲ್ಲಿ ತೊಡಗಿರುವಂತಹ ಸಣ್ಣ ಹಾಗೂ ಸ್ವಲ್ಪ ಪ್ರಮಾಣದ ಭೂಮಿಯನ್ನು ಹೊಂದಿರುವಂತಹ ರೈತರು ದೇಶದ ಪ್ರಮುಖ ಆರ್ಥಿಕ ವಲಯದಾಗಿದ್ದಾರೆ. ಆದಕಾರಣ ಯಾರಿಗೆ ಯಾವುದೇ ಆರ್ಥಿಕ ತೊಂದರೆ ಬಾರದಿರಲಿ ಎಂದು ಈ ಒಂದು ಯೋಜನೆಯನ್ನು ಭಾರತ ಸರ್ಕಾರವು 2019ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯನ್ನು ಬಿಡುಗಡೆ ಮಾಡಿತ್ತು. ಈ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದವರಿಗೆ ಆರ್ಥಿಕವಾಗಿ ದುರ್ಬಲ ವೃದ್ಧ ರೈತರಿಗೆ ಪ್ರತಿ ತಿಂಗಳು 3000 ಗಳ ನೀಡುವುದು ಈ ಯೋಜನೆಯ ಒಂದು ಮುಖ್ಯ ಉದ್ದೇಶವಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸಣ್ಣ ಮತ್ತು ಅತಿ ಸಣ್ಣ ರೈತರು ಆಗಿರಬೇಕು
- ಯೋಜನೆಗೆ ಅರ್ಜಿ ಸಲ್ಲಿಸಲು ಎರಡು ಹೆಕ್ಟರ್ಗಿಂತ ಕಡಿಮೆ ಜಮೀನು ಹೊಂದಿರುವಂತಹ ರೈತರಿಗೆ ಮಾತ್ರ ಅವಕಾಶ
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ರೈತನು 18 ವರ್ಷ ಮೇಲ್ಪಟ್ಟು ಹಾಗೂ 40 ವರ್ಷದ ಕೆಳಗಿನ ವಯಸ್ಸು ಕಡಿಮೆ ಇರಬೇಕು
ವಿಶೇಷ ಸೂಚನೆ: ಈ ಒಂದು ಯೋಜನೆಯಲ್ಲಿ ಹಣವನ್ನು ಪಡೆಯಲು ಬಯಸಿದರೆ ರೈತರು ಅಂದರೆ ತಮ್ಮ ವಯಸ್ಸಿಗೆ ಅನುಗುಣವಾಗಿ ಪ್ರತಿದಿನ 55 ರೂಪಾಯಿಗಳ ಠೇವಣಿಯನ್ನು ಮಾಡಬೇಕಾಗುತ್ತದೆ. ನೀವು ಹೀಗೆ ಮಾಡಿದಂತಹ ಠೇವಣಿಯನ್ನು ಸರ್ಕಾರವು ತೆಗೆದುಕೊಂಡು ಅದರ ಜೊತೆಗೆ ಸರ್ಕಾರವು ಕೂಡ 55 ರೂಪಾಯಿಗಳ ಠೇವಣಿಯನ್ನು ಮಾಡುತ್ತದೆ ನಂತರ ರೈತನು 60 ವರ್ಷ ವಯಸ್ಸಿಗೆ ತಲುಪಿದ ನಂತರ ಅವರಿಗೆ ಪ್ರತಿ ತಿಂಗಳ 3000 ಹಣವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಳಗೆ ಒಂದು ಲಿಂಕನ್ನು ನೀಡಲಾಗಿರುತ್ತದೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನೀವು ಈ ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಮನೆಯ ವಿಳಾಸ
- ಮೊಬೈಲ್ ನಂಬರ್
- ಪಾಸ್ಪೋರ್ಟ್ ಸೈಜ್ ಫೋಟೋಸ್
ಇದನ್ನು ಓದಿ
ಸ್ನೇಹಿತರೆ ತಮಗೇನಾದರೂ ಈ ಒಂದು ಲೇಖನದ ಮಾಹಿತಿಯು ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕಿರುವಂತಹ ಈ ಒಂದು ಲೇಖನದ ಮಾಹಿತಿಯು ನಿಮಗೆ ಹಾಗೂ ನಿಮ್ಮ ಸ್ನೇಹಿತರಿಗೂ ಕೂಡ ತಲುಪುವಲ್ಲಿ ಸಹಾಯವಾಗುತ್ತದೆ.