HDFC STUDENTS SCHOLARSHIP: ವಿದ್ಯಾರ್ಥಿಗಳಿಗೆ ಸಿಗುತ್ತೆ ಬರೋಬ್ಬರಿ ₹76,000 ವಿದ್ಯಾರ್ಥಿ ವೇತನ!

HDFC Students Scholarship:ನನ್ನ ನಾಡಿನ ಎಲ್ಲ ಸಮಸ್ತ ವಿದ್ಯಾರ್ಥಿಗಳಿಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸುವಂತಹ ವಿಶೇಷವಾದ ಮಾಹಿತಿ ಎಂದರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಬರೋಬ್ಬರಿ 76,000ಗಳ ವಿದ್ಯಾರ್ಥಿ ವೇತನ ದೊರಕಲಿದೆ ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನ ಹೊಂದಿದ್ದು ಈ ಒಂದು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.

HDFC STUDENTS SCHOLARSHIP

ಹೌದು ಸ್ನೇಹಿತರೆ ಹಲವಾರು ಖಾಸಗಿ ಸಂಸ್ಥೆಗಳು ಭಾರತದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಹಣವನ್ನು ನೀಡಲು ಮುಂದಾಗುತ್ತವೆ ಅಂತಹ ಯೋಜನಗಳನ್ನು ಹೊಂದಿದಂತಹ ಕಂಪನಿಗಳಲ್ಲಿ ಹೆಚ್ ಡಿ ಎಫ್ ಸಿ ಕಂಪನಿ ಕೂಡ ಒಂದಾಗಿತ್ತು ಈ ಒಂದು ಕಂಪನಿಯು ಭಾರತದಲ್ಲಿ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಯಾವುದೇ ಆರ್ಥಿಕ ಸಮಸ್ಯೆ ಆಗದಿರಲಿ ಎಂದು ಈ ಒಂದು ವಿದ್ಯಾರ್ಥಿ ವೇತನವನ್ನು ಜಾರಿ ಮಾಡಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ವಿದ್ಯಾರ್ಥಿಗಳು ಪಡೆಯಬಹುದು. 

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ತಿಳಿಯಲು ಲೇಖನವನ್ನ ಕೊನೆತನಕ ಓದಿ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಶಾಲೆ ಅಥವಾ ಕಾಲೇಜುಗಳಲ್ಲಿ ದಾಖಲಾಗಿ ಇರಬೇಕಾಗುತ್ತದೆ. 
  • ಡಿ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ತನ್ನ ಒಂದು ಇಂದಿನ ತರಗತಿಯಲ್ಲಿ ಕನಿಷ್ಠ 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರುವುದು ಅಗತ್ಯವಾಗಿದೆ 
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ಎರಡುವರೆ ಲಕ್ಷ ಮೀರಿರಬಾರದು 

ಈ ವಿದ್ಯಾರ್ಥಿ ವೇತನದ ಮೊತ್ತ 

  • ಈ ಒಂದು ವಿದ್ಯಾರ್ಥಿ ವೇತನವು ಒಂದನೇ ತರಗತಿಯ ವಿದ್ಯಾರ್ಥಿಗಳಿಂದ ವೃತ್ತಿಪರ ಕೋರ್ಸ್ ಮಾಡುತ್ತಿರುವಂತಹ ಎಲ್ಲಾ ವಿದ್ಯಾರ್ಥಿಗಳಿಗೆ 15,000 ಗಳಿಂದ 75,000ಗಳವರೆಗೆ ವಿದ್ಯಾರ್ಥಿ ವೇತನ ದೊರೆಯುತ್ತದೆ. 

ಬೇಕಾಗುವ ದಾಖಲೆಗಳು 

  • ಪಾಸ್ಪೋರ್ಟ್ ಸೈಜ್ ಫೋಟೋ 
  • ಇಂದಿನ ವರ್ಷ ಶಿಕ್ಷಣ ಪಡೆದಿರುವಂತಹ ಶೈಕ್ಷಣಿಕ ವರ್ಷದ ಮಾರ್ಕ್ಸಿ 
  • ಆಧಾರ್ ಕಾರ್ಡ್ 
  • ವಿಳಾಸದ ಪುರಾವೆ 
  • ಕಾಲೇಜಿಗೆ ಅಥವಾ ಶಾಲೆಗೆ ಪ್ರವೇಶವಾಗಿರುವ ಪ್ರವೇಶದ ಪುರಾವೆ 
  • ಆದಾಯ ಪ್ರಮಾಣ ಪತ್ರ 

ಅರ್ಜಿ ಸಲ್ಲಿಸುವ ವಿಧಾನ 

ಅರ್ಜಿ ಲಿಂಕ್ ಈ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಬಂಧುಗಳೇ ನಿಮಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಸೈಬರ್ ಕೆಫೆಗೆ ಭೇಟಿ ನೀಡುವುದರ ಮೂಲಕ ಕೂಡ ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದ.

WhatsApp Group Join Now

Leave a Comment