Raithvidyanidhi Apply Now: ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ರೈತ ವಿದ್ಯಾರ್ಥಿ ವಿದ್ಯಾನಿಧಿ ವೇತನದ ಬಗ್ಗೆ ಸಂಪೂರ್ಣವದಂತಹ ಮಾಹಿತಿಯನ್ನು ತಿಳಿಸಲು ಬಂದಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಈ ಒಂದು ವಿದ್ಯಾರ್ಥಿ ವೇತನದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕು.
ತಾವುಗಳು ಈ ಒಂದು ಲೇಖನದ ಸಂಪೂರ್ಣ ಮಾಹಿತಿಯನ್ನು ತಿಳಿದಿದ್ದಲ್ಲಿ ಆದಲ್ಲಿ ನೀವು ವಿದ್ಯಾರ್ಥಿ ವೇತನವನ್ನು ಈ ಒಂದು ರೈತ ನಿಧಿ ವಿದ್ಯಾರ್ಥಿ ವೇತನದ ಅಡಿಯಲ್ಲಿ ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯು ನಿಮಗೆ ತಿಳಿಯುತ್ತದೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ
ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನವನ್ನು ರೈತರ ಮಕ್ಕಳಿಗಾಗಿ ವಿಶೇಷವಾಗಿ ಬಿಡುಗಡೆ ಮಾಡಲಾಗಿದೆ ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 10,000 ಗಳಿಂದ ಹದಿನೈದು ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳನ್ನು ಕೆಳಗೆ ನೀಡಿದ್ದೇವೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ರೈತರ ಮಕ್ಕಳಾಗಿರಬೇಕು
- ಭಾರತ ಕಾಯಂ ನಿವಾಸಿ ಆಗಿರಬೇಕು
- ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ದಾಖಲೆಗಳನ್ನು ಹೊಂದಿರಬೇಕು
- ಕುಟುಂಬದ ವಾರ್ಷಿಕ ಆದಾಯವು 2,00,000 ಮೀರಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಪೋಷಕರಾಧಾರ್ ಕಾರ್ಡ್
- ಜಮೀನು ಪಹಣಿ
- ಲೇಬರ್ ಕಾರ್ಡ್
- ಮೊಬೈಲ್ ಸಂಖ್ಯೆ
- ವಿದ್ಯಾರ್ಥಿಗಳ ಅಂಕಪಟ್ಟಿ
- ಪಾಸ್ಪೋರ್ಟ್ ಸೈಜ್ ಫೋಟೋಸ್
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ನೀವು ಕೂಡ ಆನ್ಲೈನ್ ಮುಖಾಂತರವೇ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗೆ ಡೈರೆಕ್ಟ್ ಲಿಂಕ್ ಎಂದು ಒಂದು ಬಟನ್ ನೀಡಲಾಗಿದೆ ಅದರ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.