ಉಚಿತ ಸೋಲಾರ್ ಯೋಜನೆ|ಮನೆ ಮನೆಗೆ ಉಚಿತ ವಿದ್ಯುತ್ ಅಳವಡಿಕೆ! ಬೇಗ ಅರ್ಜಿ ಸಲ್ಲಿಸಿ|PM Surya Ghar Yojana

PM Surya Ghar Yojana:ನಮಸ್ಕಾರ ಗೆಳೆಯರೇ ನಾಳಿನ ನನ್ನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಒಂದು ವಿಶೇಷವಾದ ಮಾಹಿತಿಯನ್ನ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಎಲ್ಲ ಒಂದು ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ನೀವು ಕೂಡ ಈ ಒಂದು ಯೋಜನೆಯಾ ಲಾಭವನ್ನು ಪಡೆಯಬಹುದಾಗಿದೆ ಈ ಒಂದು ಯೋಜನೆಯ ಲಾಭವನ್ನು ಪಡೆಯಲು ನೀವು ಈ ಲೇಖನದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡಾಗ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿ ದೊರಕುತ್ತದೆ.

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ 

ನಮಸ್ಕಾರ ಗೆಳೆಯರೇ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳು ಸೂರ್ಯಗಾರ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಉಚಿತ ವಿದ್ಯುತ್ ತಲುಪಿಸುವಂತಹ ಒಂದು ಮಹಾ ಗುರಿಯನ್ನು ಹೊಂದಿದ್ದು ಈ ಯೋಜನೆಯನ್ನು ಬಿಡುಗಡೆ ಮಾಡಿದೆ. 

ಪ್ರಧಾನಮಂತ್ರಿ ಸೂರ್ಯ ಗ್ರಹಣ ಯೋಜನೆಯಲ್ಲಿ ಕೇಂದ್ರ ಸರ್ಕಾರವು 75,000 ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ಇದರಲ್ಲಿ ಹಾಕಿದೆ. ಹಾಗೂ ಈ ಒಂದು ಒಂದೇ ಯೋಜನೆಗಾಗಿ 10,000 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ನಮ್ಮ ಒಂದು ದೇಶದಲ್ಲಿ ಸೌರಶಕ್ತಿಯ ಬಳಕೆಯನ್ನು ಅಭಿವೃದ್ಧಿ ಮಾಡುವ ಸಲುವಾಗಿ ಹಾಗೂ ಹೆಚ್ಚಿಸುವ ಸಲುವಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸಲು ದೇಶದ ಜನರ ಮೇಲ್ಚಾವಣಿಯಲ್ಲಿ ಸೋಲಾರ್ ಪ್ಯಾನೆಲ್ ಗಳನ್ನು ಹಾಕುವುದರ ಮೂಲಕ ಸೌರಶಕ್ತಿಯನ್ನು ಬಳಸಬಹುದಾಗಿದೆ. 

ನಿಮಗೆ ಈ ಒಂದು ಯೋಜನೆ ಅಡಿಯಲ್ಲಿ 300 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗುತ್ತದೆ ಹಾಗೂ ನಿಮ್ಮ ಒಂದು ಮೇಲ್ಚಾವಣಿಯಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸಲು ನಮ್ಮ ಒಂದು ಕೇಂದ್ರ ಸರ್ಕಾರದಿಂದ ಹಣದ ಸಹಾಯವನ್ನು ಮಾಡಲಾಗುತ್ತದೆ. ನೀವು ಈ ಒಂದು ಯೋಜನೆಯಲ್ಲಿ 300 ಯೂನಿಟ್ ಅವರಿಗೆ ಉಚಿತ ಪ್ರತಿ ತಿಂಗಳು ಪಡೆಯಬಹುದಾಗಿದೆ. 

ಈ ಯೋಜನೆಯ ಅಡಿಯಲ್ಲಿ ದೊರಕುವ ಸಬ್ಸಿಡಿ ಎಷ್ಟು? 

ಸ್ನೇಹಿತರೆ ನೀವು ಒಂದು ಈ ಒಂದು ಯೋಜನೆಯಲ್ಲಿ 2 ಕಿಲೋ ವ್ಯಾಟ್ ಸಾಮರ್ಥ್ಯದ ವಿದ್ಯುತ್ ವ್ಯವಸ್ಥೆಗೆ 60 ಸಾವಿರ ರೂಪಾಯಿಗಳ ಸಬ್ಸಿಡಿಯನ್ನು ಪಡೆಯಬಹುದು ಹಾಗೂ ಒಂದು ಕಿಲೋ ವ್ಯಾಟ್ ಸಾಮರ್ಥ್ಯದ ವ್ಯವಸ್ಥೆಗೆ ರೂ.30,000ಗಳನ್ನು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ಅರ್ಜಿದಾರನು ಭಾರತದ ಕಾಯಂ ನಿವಾಸಿ ಆಗಿರಬೇಕು 
  • ಮೇಲ್ಚಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸಲು ಬೇಕಾಗುವ ಜಾಗವನ್ನು ಹೊಂದಿರಬೇಕು ಹಾಗೂ ಮನೆ ಕೂಡ ಬಂದಿರಬೇಕು 
  • ಮನೆಗೆ ವಿದ್ಯುತ್ ಸಂಪರ್ಕವನ್ನ ಹೊಂದಿರಬೇಕು 
  • ಈ ಹಿಂದೆ ಕುಟುಂಬದವರು ಯಾವುದೇ ಸರಕಾರಿ ಯೋಜನೆಗಳಲ್ಲಿ ಸೋಲಾರ್ ಪ್ಯಾನೆಲ್ಗಳಿಗೆ ಸಬ್ಸಿಡಿಯನ್ನು ಪಡೆದಿರಬಾರದು 

ಅರ್ಜಿ ಸಲ್ಲಿಸುವ ವಿಧಾನ 

ಈ ಒಂದು https://www.pmsuryaghar.gov.in/ ಲಿಂಕ್ ನ ಮೇಲೆ ಕ್ಲಿಕ್ ಮಾಡಿದರ ಮೂಲಕ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಗೆ ನೀವು ಸುಲಭವಾಗಿ ಅರ್ಜಿಯನ್ನ ಸಲ್ಲಿಸಬಹುದು ಒಂದು ವೇಳೆ ನಿಮಗೆ ಈ ಒಂದು ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಹೋದರೆ ನೀವು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರ ಇಲ್ಲವೇ ಕಾಮನ್ ಸರ್ವಿಸ್ ಸೆಂಟರ್ ಗೆ ಭೇಟಿ ನೀಡುವುದರ ಮೂಲಕ ಕೂಡ ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

WhatsApp Group Join Now

Leave a Comment