ರಾಜ್ಯದ ಜನತೆಗೆ ಗುಡ್ ನ್ಯೂಸ್! ಹೊಸ ಯೋಜನೆ ಅಡಿಯಲ್ಲಿ ಸಿಗಲಿದೆ 25,000! ಈಗಲೇ ಅರ್ಜಿ ಸಲ್ಲಿಸಿ|RGEP Scheme

RGEP Scheme:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ ನಮ್ಮ ಒಂದು ರಾಜ್ಯ ಸರ್ಕಾರವು ಹೊಸ ಯೋಜನೆ ಅಡಿಯಲ್ಲಿ 25,000ಗಳನ್ನ ರಾಜ್ಯದ ಜನತೆಗೆ ನೀಡಲು ಮುಂದಾಗಿದೆ ಇದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸುತ್ತೇವೆ. ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಒಂದು ಮಾಹಿತಿಯನ್ನು ತಿಳಿದುಕೊಳ್ಳಿ. 

ನೀವು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಿದಾಗ ಮಾತ್ರ ಇದರಲ್ಲಿರುವಂತಹ ಎಲ್ಲ ಮಾಹಿತಿಯು ಅರ್ಥವಾಗುತ್ತದೆ ಮತ್ತು ತಿಳಿಯುತ್ತದೆ ಒಂದು ವೇಳೆ ನೀವು ಲೇಖನ ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಎಂದು ಹೇಳಲು ನಾವು ಭಾವಿಸುತ್ತೇವೆ.

ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮ 

ಹೌದು ಸ್ನೇಹಿತರೆ ನಮ್ಮ ಒಂದು ರಾಜ್ಯ ಸರ್ಕಾರವು ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದ ಅಡಿಯಲ್ಲಿ ಪ್ರತಿಭಾವಂತ ಪದವಿ ಮಾಡಿರುವಂತಹ ಅಭ್ಯರ್ಥಿಗಳಿಗೆ ಉದ್ಯಮಶೀಲತೆಯನ್ನು ಉತ್ತೇಜಿಸಲು ಧನಸಹಾಯವನ್ನು ಮಾಡುತ್ತಿದೆ. ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳೇನು ಕೆಳಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಿರುತ್ತೇವೆ. 

ಒಂದು ಯೋಜನೆಯ ಸಹಾಯಧನವನ್ನ ಕರ್ನಾಟಕ ಸರ್ಕಾರವು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಇಲಾಖೆಯಲ್ಲಿ ಇರುವಂತಹ ನವ ಉದ್ಯಮಿಗಳಿಗೆ ಪ್ರೋತ್ಸಾಹಿಸುವ ಪರಿಕಲ್ಪನೆಯಲ್ಲಿ ಕರ್ನಾಟಕದಲ್ಲಿ ಮೂರು ಇಲ್ಲವೇ ನಾಲ್ಕು ವರ್ಷ ಪದವಿ ಮಾಡಿರುವಂತಹ ವಿದ್ಯಾರ್ಥಿಗಳಿಗೆ ಆರಂಭಿಕ ಹಂತದ ಧನಸಹ್ಯವನ್ನು ನೀಡುವ ಮುಖ್ಯ ಗುರಿಯನ್ನು ಹೊಂದಿದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಕರ್ನಾಟಕದ ಕಾಯ ನಿವಾಸಿ ಆಗಿರಬೇಕು 
  • ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಇಂಜಿನಿಯರಿಂಗ್ ಇಲ್ಲವೇ ವಿಜ್ಞಾನ ವಿಭಾಗದಲ್ಲಿ ಮೂರು ಅಥವಾ ನಾಲ್ಕು ವರ್ಷಗಳ ಪದವಿಯನ್ನು ಪೂರ್ಣಗೊಳಿಸಿರಬೇಕು 
  • ಎರಡು ವರ್ಷದ ಸ್ನಾತಕೋತ್ತರ ಪದವಿಯನ್ನು ಕೂಡ ಹೊಂದಿರಬೇಕು 
  • ಯಾವುದೇ ಕಂಪನಿಗಳಲ್ಲಿ ಆಗಲಿ ಪ್ರಸ್ತುತ ಕೆಲಸವನ್ನ ಮಾಡುತ್ತಿರಬಾರದು 
  • ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು 28 ವರ್ಷ ಇಲ್ಲವೇ ಅದಕ್ಕಿಂತ ಕಡಿಮೆ ಇರಬೇಕು 

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗೆ ಒಂದು ಲಿಂಕನ್ನು ನಾವು ಈಗಾಗಲೇ ನೀಡಿದ್ದೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ರಾಜೀವ್ ಗಾಂಧಿ ಉದ್ಯಮಶೀಲ ಕಾರ್ಯಕ್ರಮಕ್ಕೆ ಅರ್ಜಿಯನ್ನ ಸಲ್ಲಿಸಬಹುದು. 

ಅರ್ಜಿ ಲಿಂಕ್ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

ಸೆಪ್ಟಂಬರ್ 20,2024

WhatsApp Group Join Now

Leave a Comment