Second PUC Prize Scholarship: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಇದೀಗ ತಿಳಿಸಲು ಹೊರಟಿರುವ ಮಾಹಿತಿ ಏನಂದರೆ 12ನೇ ತರಗತಿ ಪೂರ್ಣವಾಗಿ ಪೂರ್ಣಗೊಳಿಸಿರುವಂತಹ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪ್ರೈಸ್ ಮನಿ ಎಂದು 20,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸುವ ಪ್ರಯತ್ನವನ್ನು ಮಾಡುತ್ತಿದ್ದೇನೆ.
ಆದಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳುವುದರ ಮೂಲಕ ನೀವು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನ ನೀವಿಲ್ಲಿ ತಿಳಿಯಬಹುದು.
Second PUC Prize Scholarship
ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಗಳ ವರ್ಗಗಳಿಗೆ ಸೇರಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಆರ್ಥಿಕ ತೊಂದರೆ ಆಗದಿರಲು ಹಾಗೂ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವುದು ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ವಿದ್ಯಾರ್ಥಿ ವೇತನದ ಮೊತ್ತವೆಷ್ಟು ಎಂಬುದರ ಬಗ್ಗೆ ಕೆಳಗೆ ಸಂಪೂರ್ಣವಾಗಿ ಹಾಗೂ ವಿಸ್ತಾರವಾಗಿ ಮಾಹಿತಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
- ವಿದ್ಯಾರ್ಥಿಯು ಎಸ್ ಟಿ ಇಲ್ಲವೇ ಎಸ್ ಸಿ ವರ್ಗಕ್ಕೆ ಸೇರಿರಬೇಕು
- ವಿದ್ಯಾರ್ಥಿಯು ಕರ್ನಾಟಕದಲ್ಲಿಯೇ ತನ್ನ ದ್ವಿತೀಯ ಪಿಯುಸಿಯನ್ನ ಪೂರ್ಣಗೊಳಿಸಬೇಕು
- ವಿದ್ಯಾರ್ಥಿಯು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
- ವಿದ್ಯಾರ್ಥಿಯು 12ನೇ ತರಗತಿಯನ್ನು ಮೊದಲ ಪ್ರಯತ್ನದಲ್ಲಿ ಎಲ್ಲ ವಿಷಯಗಳಲ್ಲಿ ಉತ್ತೀರ್ಣನಾಗಿರಬೇಕು
- ವಿದ್ಯಾರ್ಥಿಯು 12ನೇ ತರಗತಿಯ ಮೊದಲನೇ ಹಂತದ ಪರೀಕ್ಷೆಯಲ್ಲಿ ಸುಮಾರು 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
ವಿದ್ಯಾರ್ಥಿ ವೇತನದ ಮೊತ್ತ
- ₹20,000
ಬೇಕಾಗುವ ದಾಖಲೆಗಳು
- ವಿದ್ಯಾರ್ಥಿ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- 12ನೇ ತರಗತಿಯ ಅಂಕಪಟ್ಟಿ
- ಬ್ಯಾಂಕ್ ಖಾತೆಗೆ ವಿವರ
- 10ನೇ ತರಗತಿಯ ಅಂಕಪಟ್ಟಿ
- ಭಾವಚಿತ್ರಗಳು
ಅರ್ಜಿ ಸಲ್ಲಿಸುವ ವಿಧಾನ
ಕೆಳಗೆ ಎಸ್ಸಿ ಹಾಗೂ ಎಷ್ಟು ವಿದ್ಯಾರ್ಥಿಗಳಿಗೆ ಬೇರೆ ಬೇರೆ ಲಿಂಕ್ ಅನ್ನ ಅರ್ಜಿ ಸಲ್ಲಿಸುವುದಕ್ಕಾಗಿ ನೀಡಲಾಗಿದೆ ಎಸ್‌ಟಿಗೆ ಸೇರಿದಂತ ವಿದ್ಯಾರ್ಥಿಗಳು ಎಷ್ಟೇ ಅರ್ಜಿ ಲಿಂಕ್ ಎಂದು ಇರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು ಎಸ್ ಸಿ ವಿದ್ಯಾರ್ಥಿಗಳು ಎಸ್ಸಿ ಅರ್ಜಿ ಲಿಂಕ್ ಎಂದು ಇರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಕ್ಲಿಕ್ ಮಾಡಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನ ಸಲ್ಲಿಸಬಹುದಾಗಿದೆ.