PM Loan Scheme:ನಮಸ್ಕಾರ ಗೆಳೆಯರೇ, ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ನಾವು ಈ ಒಂದು ಯೋಜನೆಯಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆಯ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲು ಬಂದಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ.
ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನ ಮೂಲಕ ಪ್ರಧಾನ ಮಂತ್ರಿ ಬಿಡುಗಡೆ ಮಾಡಿರುವಂತಹ ಯೋಜನೆಯ ಬಗ್ಗೆ ಸಂಪೂರ್ಣವಾದ ಹಾಗೂ ಸೋ ವಿಸ್ತರವಾದ ವಿವರಣೆಯನ್ನು ನಾವು ನಿಮಗೆ ತಿಳಿಸಿಕೊಡಲು ಬಂದಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ಸ್ನೇಹಿತರೆ ಇದೇ ತರದ ಯೋಜನೆಗಳ ಬಗ್ಗೆ ಈಗಿನ ಮಾಹಿತಿಯನ್ನ ಪ್ರತಿನಿತ್ಯವೂ ನೀವು ಕೂಡ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ ಜೊತೆಗೆ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿರಿ.
PM Loan Scheme
ಸ್ನೇಹಿತರೆ ನಿಮಗೆ 15 ಲಕ್ಷ ರೂಪಾಯಿಗಳವರೆಗೆ ಸಾಲ ಯಾವ ಯೋಜನೆಯಲ್ಲಿ ಸಿಗುತ್ತದೆ ಎಂದರೆ ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ಉದ್ಯಮಿಗಳಿಗೆ ಹಾರ್ದಿಕ ನೆರವು ನೀಡಲೆಂದು ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಲಾಗಿದೆ. ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಸಣ್ಣ ಉದ್ಯಮಿಗಳಿಗೆ ತಮ್ಮ ಉದ್ಯಮವನ್ನು ಇನ್ನು ಹೆಚ್ಚಿನ ರೀತಿಯಲ್ಲಿ ವಿಸ್ತರಿಸಲು ಹಣದ ಸಹಾಯ ಮಾಡುವುದಾಗಿದೆ.
ಅದರಂತೆ ಈ ಒಂದು ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತಹ ಸಣ್ಣ ಉದ್ಯಮಿಗಳಿಗೆ ಸುಮಾರು 10 ಲಕ್ಷ ರೂಪಾಯಿಗಳಿಂದ 15 ಲಕ್ಷ ರೂಪಾಯಿಗಳವರೆಗೆ ಹಣವನ್ನ ನೀಡಲಾಗುತ್ತದೆ. ಹಣ ಪಡೆಯಲು ಮಾಡಬೇಕಾದ ಕೆಲಸ ಏನು ಇರಬೇಕಾದ ಅರ್ಹತೆಗಳೇನು ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದ್ದೇವೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಅರ್ಜಿ ನಮೂನೆ
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಉದ್ಯೋಗದ ವಿಳಾಸ
- ಐಡೆಂಟಿ ಕಾರ್ಡ್
- ಪ್ಯಾನ್ ಕಾರ್ಡ್
- ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
ಅರ್ಜಿ ಎಲ್ಲಿ ಸಲ್ಲಿಸುವುದು?
ಸ್ನೇಹಿತರೆ ನೀವು ಈ ಒಂದು ಯೋಜನೆಗೆ ಭಾರತದ ಯಾವುದೇ ಬ್ಯಾಂಕುಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿಯನ್ನ ಸಲ್ಲಿಸಲು ನಿಮ್ಮ ಊರಿನ ಗ್ರಾಮವನ್ ಕೇಂದ್ರಗಳಲ್ಲಿ ಪಿಎಂ ಮುದ್ರ ಯೋಜನೆಯ ಅಪ್ಲಿಕೇಶನ್ ಫಾರಂ ಅನ್ನ ಮೊದಲಿಗೆ ನೀವು ಇಸಿದುಕೊಳ್ಳಬೇಕು ಇಲ್ಲವೇ ನೀವು ಯಾವುದೇ ಬ್ಯಾಂಕಿನಲ್ಲಿ ಕೂಡ ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಅಪ್ಲಿಕೇಶನ್ ಫಾರಂ ಅನ್ನು ನೋಡಬಹುದಾಗಿದೆ ಅದನ್ನ ಸರಿಯಾಗಿ ತುಂಬುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಸಾಲಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದು.