ಡಿಗ್ರಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಸಿಗಲಿದೆ 75,000 ವಿದ್ಯಾರ್ಥಿ ವೇತನ|NR Scholarship

NR Scholarship:ನಮಸ್ಕಾರ ಸ್ನೇಹಿತರೆ ನನ್ನ ನಾಡಿನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ. ಇವತ್ತಿನ ಈ ಒಂದು ಲೇಖನದ ಮುಖಾಂತರ ನಾವು ಇದೀಗ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದ ಮಾಹಿತಿಯಾಗಿದೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. 

ನಾವು ಇವತ್ತಿನ ಈ ಒಂದು ಲೇಖನದಲ್ಲಿ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲು ಬಂದಿರುತ್ತೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿರುವ ಎಲ್ಲಾ ಮಾಹಿತಿ ಎಂದರೆ ವಿದ್ಯಾರ್ಥಿ ವೇತನದ ಬಗೆಗಿನ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. 

ಪ್ರತಿದಿನ ನಾವು ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿದಿನವೂ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ. ನಾವು ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗುವ ಜೊತೆಗೆ ನಮ್ಮ ಒಂದು ಮಾಧ್ಯಮದ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ.

NR Scholarship 

ನಿರಂಕಾರಿ ರಾಜ್ಮಾತಾ ಸ್ಕಾಲರ್ಶಿಪ್ ಸ್ಕೀಮ್ ಈ ಒಂದು ವಿದ್ಯಾರ್ಥಿ ವೇತನವನ್ನು ದ್ವಿತೀಯ ಪಿಯುಸಿ ಮುಗಿಸಿ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ 75,000ಗಳ ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಯಾವು ಯಾವು ಎಂದು ತಿಳಿದುಕೊಂಡು ನೀವು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ, 75,000ಗಳವರೆಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ಪಡೆಯಬಹುದು. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಈ ವಿದ್ಯಾರ್ಥಿ ವೇತನವು ಸರಕಾರಿ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ಲಭ್ಯ 
  • ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ತನ್ನ 12ನೇ ತರಗತಿಯಲ್ಲಿಆಗಿರಬೇಕು 90 ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
  • ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯ ಕುಟುಂಬದ ಕೌಟುಂಬಿಕ ವಾರ್ಷಿಕ ಆದಾಯ 3,00,000 ಮೀರಿರಬಾರದು 
  • ವಿದ್ಯಾರ್ಥಿಯು ತಾನು ಪಾಸ್ ಆಗಿರುವ ಎಲ್ಲಾ ತರಗತಿಯಲ್ಲಿ ಕನಿಷ್ಠ 75 ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು 

ವಿದ್ಯಾರ್ಥಿ ವೇತನದ ಮೊತ್ತ 

75,000

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ 

ಗೆಳೆಯರೇ ನೀವೇನಾದರೂ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನ ಸಲ್ಲಿಸಲು ಬಯಸಿದರೆ ಕೆಳಗೆ ನಾವು ಅರ್ಜಿ ಲಿಂಕ್ ಎಂದು ಒಂದು ಬಟನ್ ನೀಡಿರುತ್ತೇವೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಲಿಂಕ್ 

WhatsApp Group Join Now

Leave a Comment