ಬರೋಬ್ಬರಿ ₹1,00,000 ವರೆಗೆ ವಿದ್ಯಾರ್ಥಿವೇತನ! ನೀಡಲಿದೆ ಇನ್ಫೋಸಿಸ್|Infosys Scholarship Scheme

Infosys Scholarship Scheme:ನಮಸ್ಕಾರ ಗೆಳೆಯರೇ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಮಾಧ್ಯಮದ ಒಂದು ಹೊಚ್ಚಹೊಸ ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಪ್ರೀತಿಯ ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದ ಮುಖಾಂತರ ನಿಮಗೆ ಇದೀಗ ತಿಳಿಸಲು ಹೊರಟಿರುವ ವಿಷಯು ತುಂಬಾ ವಿಶೇಷವಾದ ವಿಷಯವಾಗಿರುತ್ತದೆ. 

ಆದಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. ಈ ಒಂದು ಲೇಖನದಲ್ಲಿ ನಾವು ನಿಮಗೆ ಇನ್ಫೋಸಿಸ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗುವಂತಹ ವಿದ್ಯಾರ್ಥಿ ವೇತನದ ಬಗೆಗಿನ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀಡಿದ್ದೇವೆ. 

ಆದ ಕಾರಣ ತಾವುಗಳು ಕೊನೆತನಕ ಓದಿ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗುವಂತಹ ವಿದ್ಯಾರ್ಥಿ ವೇತನದ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ಪಡೆದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ. 

Infosys Scholarship Scheme 

ಹೌದು ಸ್ನೇಹಿತರೆ, ಇನ್ಫೋಸಿಸ್ ಫೌಂಡೇಶನ್ ಪ್ರತಿ ವರ್ಷವೂ ಆಯ್ದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ ಈ ಒಂದು ವಿದ್ಯಾರ್ಥಿ ವೇತನವು ವಾರ್ಷಿಕವಾಗಿ 75,000 ಗಳಾಗಿರುತ್ತವೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳನ್ನು ಕೆಳಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಿರುತ್ತೇವೆ. 

ಇರಬೇಕಾದ ಅರ್ಹತೆಗಳು 

  • ಭಾರತದ ಕಾಯ ನಿವಾಸಿಯಾಗಿರಬೇಕು ಹಾಗೂ ಭಾರತದ ಮಹಿಳಾ ವಿದ್ಯಾರ್ಥಿಗಳು 
  • ಪ್ರಮುಖವಾಗಿ NIRF ಸ್ಥಾನ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶವನ್ನು ಹೊಂದಿರಬೇಕು 
  • ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿಯು 2023 ಇಲ್ಲವೇ 2024ರಲ್ಲಿ NIRF ನಲ್ಲಿ ಪ್ರವೇಶ ಪಡೆದಿರಬೇಕು 
  • ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರು ಅರ್ಜಿಯನ್ನು ಸಲ್ಲಿಸಬಹುದು 
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿನಿಯ ಕೌಟುಂಬಿಕ ವಾರ್ಷಿಕ ಆದಾಯ 8 ಲಕ್ಷಿಂತ ಹೆಚ್ಚಿರಬಾರದು 
  • ಈ ವಿದ್ಯಾರ್ಥಿ ವೇತನ ಪಡೆಯುವಂತಹ ವಿದ್ಯಾರ್ಥಿನಿಯು ಬೇರೆ ಯಾವುದೇ ವಿದ್ಯಾರ್ಥಿ ವೇತನವನ್ನು ಪಡೆಯಬಾರದು 

ಅರ್ಜಿ ಸಲ್ಲಿಸುವ ವಿಧಾನ 

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನ ಸಲ್ಲಿಸಲು ಕೆಳಗೆ ಲಿಂಕ ನೀಡಲಾಗಿರುತ್ತದೆ ಆ ಒಂದು ಲಿಂಕನ್ನ ಬಳಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಲಿಂಕ್ 

WhatsApp Group Join Now

Leave a Comment