AICTE Scholarship:ಇಂಥ ವಿದ್ಯಾರ್ಥಿಗಳಿಗೆ ಸಿಗಲಿದೆ ₹50,000 ವಿದ್ಯಾರ್ಥಿ ವೇತನ! ವಿದ್ಯಾರ್ಥಿಗಳೇ ಬೇಗ ಅರ್ಜಿ ಸಲ್ಲಿಸಿ.

AICTE Scholarship:ನನ್ನ ನಾಡಿನ ಸಮಸ್ತ ಎಲ್ಲ ವಿದ್ಯಾರ್ಥಿಗಳಿಗೆ ಈ ಒಂದು ಲೇಖನಕ್ಕೆ ಸ್ವಾಗತವನ್ನು ನಾವು ಮೊದಲಿಗೆ ಕೋರುತ್ತೇವೆ. ಪ್ರಿಯ ವಿದ್ಯಾರ್ಥಿಗಳೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಎಐಸಿಟಿ ಇ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸೋವಿಸ್ತಾರವಾದ ಮಾಹಿತಿಯನ್ನು ನಿಮಗೆ ತಿಳಿಸುವಂತಹ ಒಂದು ಪ್ರಯತ್ನವನ್ನು ಮಾಡುತ್ತಿದ್ದೇವೆ. ಈ ಒಂದು ಪ್ರಯತ್ನಕ್ಕೆ ನಮಗೆ ನೀವು ಸಾತ್ ನೀಡಲು ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕು. ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ಲೇಖನವನ್ನು ಕೊನೆ ತನಕ ಓದಬೇಕಾಗುತ್ತದೆ. 

ಈ ಒಂದು ಲೇಖನವನ್ನು ಓದುವುದರ ಮೂಲಕ ಈ ಒಂದು ವಿದ್ಯಾರ್ಥಿ ವೇತನವು ಯಾರಿಗೆ ದೊರೆಯುತ್ತದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳೇನು ಹಾಗೂ ಈ ವಿದ್ಯಾರ್ಥಿ ವೇತನದ ಕುರಿತಾದ ಒಂದು ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ನಿಮಗೆ ಸಿಗುತ್ತದೆ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.

AICTE SCHOLARSHIP 

ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನವನ್ನು ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ನೀಡಲಾಗುತ್ತದೆ. ಈ ಒಂದು ವಿದ್ಯಾರ್ಥಿ ವೇತನವನ್ನು ಕೆ ಐ ಸಿ ಟಿ ಇ ಅನುಮೋದಿತ ಕಾಲೇಜುಗಳಲ್ಲಿ ಟೆಕ್ನಕಲ್ ಪ್ರೋಗ್ರಾಮ್ ನ ಅಥವಾ ಯಾವುದೇ ಡಿಪ್ಲೋಮಾ ಮೊದಲ ವರ್ಷಕ್ಕೆ ದಾಖಲಾಗಿರುವಂತಹ ವಿದ್ಯಾರ್ಥಿನಿಯರಿಗೆ ಮಾತ್ರ ಇದು ಉಪಯೋಗಕ್ಕೆ ಬರುತ್ತದೆ. ಈ ಒಂದು ವಿದ್ಯಾರ್ಥಿ ವೇತನವನ್ನು ಬಡತನದಲ್ಲಿರುವಂತಹ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವುದು ಈ ವಿದ್ಯಾರ್ಥಿ ವೇತನದ ಒಂದು ಮುಖ್ಯ ಗುರಿಯಾಗಿದೆ. 

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳೇನು? ಬೇಕಾಗುವ ದಾಖಲೆಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ಕೆಳಗೆ ನೀಡಲಾಗಿದೆ ಅದನ್ನು ತಿಳಿದುಕೊಂಡು ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಸಂಸ್ಥೆಗಳಲ್ಲಿ ಡಿಪ್ಲೋಮಾ ಇಲ್ಲವೇ ಪದವಿ ಕಾರ್ಯಕ್ರಮದ ಮೊದಲನೇ ವರ್ಷಕ್ಕೆ ನೊಂದಣಿ ಆಗಿರಬೇಕು. 
  • ಈ ವಿದ್ಯಾರ್ಥಿ ವೇತನವು ಭಾರತ ಕಾಯಂ ಪ್ರಜೆಯಾಗಿರುವಂತಹ ವಿದ್ಯಾರ್ಥಿಗೆ ಮಾತ್ರ ಸಿಗುತ್ತದೆ.
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿನಿಯ ಕೌಟುಂಬಿಕ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ 8 ಲಕ್ಷಕ್ಕಿಂತ ಕಡಿಮೆ ಇರಬೇಕು. 

ಈ ವಿದ್ಯಾರ್ಥಿ ವೇತನದ ಮೊತ್ತ 

  • 50,000

ಅರ್ಜಿ ಸಲ್ಲಿಸುವ ವಿಧಾನ 

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ CLICK MAADI ಲಿಂಕ್ ಮೇಲೆ ಕ್ಲಿಕ್ ಮಾಡಿ 
  • ನಂತರ ಅಲ್ಲಿ ಕೇಳುವಂತಹ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಕೇಳಿರುವ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡುವುದರ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 31/10/2024
WhatsApp Group Join Now

Leave a Comment