Amazon Scholarship 2024: ನಮಸ್ಕಾರ ಸ್ನೇಹಿತರೆ ನಾಡಿನ ಎಲ್ಲಾ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮುಖ್ಯವಾದ ಮಾಹಿತಿ ಎಂದರೆ ಅಮೆಜಾನ್ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ 50,000ಗಳವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ ಅದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನ ಹೊಂದಿರುತ್ತದೆ. ಆದಕಾರಣ ಲೇಖನವನ್ನು ಕೊನೆತನಕ ಓದಬೇಕು.
ಈ ಒಂದು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ. ಆದಕಾರಣ ನಾವು ನಿಮ್ಮಲ್ಲಿ ಕೊನೆಯದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ ಲೇಖನವನ್ನು ಕೊನೆತನಕ ಓದಿ ಒಂದು ಲೇಖನದಲ್ಲಿ ನಿಮಗೆ ಅಮೆಜಾನ್ ಕಂಪನಿ ಕಡೆಯಿಂದ ಸಿಗುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ದೊರಕುತ್ತದೆ.
Amazon Scholarship 2024
ಹೌದು ವಿದ್ಯಾರ್ಥಿಗಳೇ ನಿಮಗೆ ಅಮೆಜಾನ್ ವಿದ್ಯಾರ್ಥಿ ವೇತನ ಕಡೆಯಿಂದ ಸಿಗಲಿದೆ 50,000 ವರೆಗೆ ಆರ್ಥಿಕ ನೆರವು, ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳೇನು ಹಾಗು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಕೆಳಗೆ ಒಂದು ಸಂಪೂರ್ಣವಾದ ಮಾಹಿತಿ ನೀಡಿದ್ದೇವೆ.
ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಹಾಗೂ ಬ್ಯಾಚುಲರ್ ಆಫ್ ಟೆಕ್ನಾಲಜಿ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಸೈನ್ಸ್ ನಲ್ಲಿ ಮೊದಲ ವರ್ಷ ಪ್ರವೇಶ ಪಡೆದಿರುವಂತಹ ಭಾರತೀಯ ವಿದ್ಯಾರ್ಥಿಗೆ ಈ ವಿದ್ಯಾರ್ಥಿ ವೇತನ ಲಭ್ಯವಿದೆ.
- ವಿದ್ಯಾರ್ಥಿಯು ಭಾರತದ ಕಾಯಂ ಪ್ರಜೆಯಾಗಿರಬೇಕು.
- ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು 2022 ರಲ್ಲಿ ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ಎರಡುವರೆ ಲಕ್ಷ ಮೀರರಬಾರದು.
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2024
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!
ಇದನ್ನು ಓದಿ
ಗೆಳೆಯರೇ ನಾವು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಆಸಕ್ತಿದಾಯಕ ವಿಚಾರಗಳನ್ನು ಹೊಂದಿದಂತಹ ಲೇಖನಗಳನ್ನು ಪ್ರತಿನಿತ್ಯ ಬರೆದು ಹಾಕುತ್ತಲೇ ಇರುತ್ತೇವೆ ಆದ ಕಾರಣ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿ.