Anganawadi Jobs:ನಮಸ್ಕಾರ ನನ್ನ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಿರುವಂತಹ ಹಾಗೂ ತಿಳಿಸುವಂತಹ ವಿಷಯವೇನೆಂದರೆ, 7ನೇ ತರಗತಿ ಪಾಸ್ ಆಗಿರುವ ಮಹಿಳೆಯರಿಗೆ ಅಂಗನಾಡಿಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ನಿಮಗೆ ನೀಡಲು ಬಂದಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.
ನೀವು ಈ ಒಂದು ಲೇಖನದಲ್ಲಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಅಂಗನವಾಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆ ಕೂಡ ಆಗಬಹುದಾಗಿದೆ ಯಾವ ಹುದ್ದೆಗಳು ಖಾಲಿ ಇವೆ, ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯು ನಿಮಗೆ ಈ ಒಂದು ಮಾಧ್ಯಮದ ಈ ಲೇಖನದಲ್ಲಿ ದೊರಕುತ್ತದೆ.
ಸರಕಾರಿ ಕೆಲಸ ಮಾಡುವುದು ಎಷ್ಟೋ ಜನರ ಆಸೆ ಆಗಿರುತ್ತದೆ ಅಂತಹ ಕನಸನ್ನು ಕಾಣುತ್ತಿರುವವರ ಪ್ರತಿಯೊಬ್ಬರಿಗೂ ಕೂಡ ಇದೊಂದು ಸುವರ್ಣ ಅವಕಾಶವೆಂದು ಹೇಳಬಹುದು ಏಕೆಂದರೆ ನೀವು ಈ ಒಂದು ಸರಕಾರಿ ಕೆಲಸವನ್ನು ಪಡೆಯಲು ಕೇವಲ 7ನೇ ತರಗತಿ ಪಾಸ್ ಆಗಿದ್ದರೆ ಸಾಕು, ಸುಲಭವಾಗಿ ನಿಮಗೆ ಕೆಲಸ ದೊರಕುತ್ತದೆ.
ಖಾಲಿ ಇರುವ ಕೆಲಸಗಳು
- ಅಂಗನವಾಡಿ ಕಾರ್ಯಕರ್ತೆ
- ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆಗಳು ಸೇರಿ 237 ಹುದ್ದೆಗಳು ಖಾಲಿ
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಂಗನವಾಡಿ ಕಾರ್ಯಕರ್ತೆಗೆ 10ನೇ ತರಗತಿ ಹಾಗೂ 12ನೇ ತರಗತಿಯನ್ನು ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಏಳರಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು.
ಸಂಬಳದ ಮಾಹಿತಿ
- ಅಂಗನವಾಡಿ ಕಾರ್ಯಕರ್ತೆ ಈ ಹುದ್ದೆಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬರಿಗೂ ಕೂಡ 10 ರಿಂದ 12 ಸಾವಿರ ರೂಪಾಯಿಗಳವರೆಗೆ ವೇತನ ದೊರಕುತ್ತದೆ
- ಅಂಗನವಾಡಿ ಸಹಾಯಕಿ ಈ ಹುದ್ದೆಗೆ ಆಯ್ಕೆಯಾಗುವ ಪ್ರತಿಯೊಬ್ಬರಿಗೂ ಕೂಡ 6 ರಿಂದ 8000 ಗಳ ವರೆಗೆ ಒಂದು ವೇತನ ದೊರಕುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- 10ನೇ ತರಗತಿ ಹಾಗೂ 12ನೇ ತರಗತಿಯ ಅಂಕಪಟ್ಟಿ
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
- ಬಿಪಿಎಲ್ ಪಡಿತರ ಚೀಟಿ
- ಅಂಗವಿಕಲ ಪ್ರಮಾಣ ಪತ್ರ (ಅಂಗವಿಕಲತೆ ಹೊಂದಿದ್ದಲ್ಲಿ ಮಾತ್ರ)
ಅರ್ಜಿ ಸಲ್ಲಿಸುವ ವಿಧಾನ
ಮಹಿಳೆಯರೇ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೆಳಗೆ ನೀಡಿರುವಂತಹ ಅರ್ಜಿ ಲಿಂಕ್ ಎಂಬ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು ಒಂದು ವೇಳೆ ನಿಮಗೆ ಸಲ್ಲಿಸಲು ನಿಮ್ಮ ಮೊಬೈಲ್ ಮೂಲಕ ಆನ್ಲೈನಲ್ಲಿ ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಅಂಗಡಿಗೆ ಭೇಟಿ ನೀಡಿ ಸಹ ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.