Anganwadi jobs Recruitments: ಅಂಗವನಾಡಿ ಸಹಾಯಕರು ಮತ್ತು ಶಿಕ್ಷಕಿ ಹುದ್ದೆಗೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

Anganwadi jobs Recruitments: ನಮಸ್ಕಾರ ಸ್ನೇಹಿತರೆ. ನಮ್ಮ ಈ ಒಂದು ಮಾಧ್ಯಮದ ಅಂಗವನಾಡಿ ಕೇಂದ್ರದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಯಾವ ರೀತಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಒಂದು ಮುಖ್ಯವಾದ ವಿಷಯವೇನೆಂದರೆ ನಮ್ಮ ಒಂದು ಕರ್ನಾಟಕ ರಾಜ್ಯದಲ್ಲಿ ಅಂಗನಾಡಿ ಕೇಂದ್ರದಲ್ಲಿ ಶಿಕ್ಷಕಿ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಅವಮಾನವನ್ನು ನೀಡಲಾಗಿದೆ ಆದಕಾರಣ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನ ಹೊಂದಿದೆ.

ಆದಕಾರಣ ತಾವುಗಳು ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದಲ್ಲಿರುವ ಒಂದು ಸಂಪೂರ್ಣವಾದ ಮಾಹಿತಿ ತಿಳಿಯುತ್ತದೆ. ನೀವು ಈ ಒಂದು ಲೇಖನದಲ್ಲಿ ಯಾವ ಮಾಹಿತಿಯನ್ನು ತಿಳಿಯಬಹುದು ಎಂದರೆ ಕರ್ನಾಟಕ ರಾಜ್ಯದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಕಾಲಿರುವಂತಹ ಶಿಕ್ಷಕರಿ ಮತ್ತು ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ ಏನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಪ್ರಾರಂಭ ದಿನಾಂಕ ಯಾವುದು.

ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಮತ್ತು ಶಿಕ್ಷಕಿ ಹಾಗೂ ಸಹಾಯಕರಿಗೆ ಸಿಗುವಂತಹ ವೇತನದ ಮಾಹಿತಿ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ವಯೋಮಿತಿಯೇನು ಅರ್ಜಿ ಸಲ್ಲಿಸಲು ನೀವು ಎಲ್ಲಿ ಹೋಗಿ ಭೇಟಿ ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀವು ಪಡೆಯಬೇಕು ಎಂದರೆ ಇದರಲ್ಲಿರುವಂತಹ ಪ್ರತಿಯೊಂದು ಸಾಲನ್ನು ಕೂಡ ನೀವು ಸರಿಯಾಗಿ ಓದಬೇಕಾಗುತ್ತದೆ.

ಸ್ನೇಹಿತರೆ ನಾವು ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಕೆಲಸಗಳ ವಿವರಗಳು ಹಾಗೂ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ವಿವರ ಆ ಒಂದು ಯೋಜನೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕೆಲಸಗಳೇನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ನಮ್ಮ ಒಂದು ಮಾಧ್ಯಮದ ಲೇಖನಗಳಲ್ಲಿ ನಿಮಗೆ ಕಾಣಲು ಸಿಗುತ್ತದೆ ಎಂದು ಹೇಳಲು ನಾವು ಭಾವಿಸುತ್ತೇವೆ.

Anganwadi jobs Recruitments

ಹೌದು ಸ್ನೇಹಿತರೆ ನಮ್ಮ ಒಂದು ಕರ್ನಾಟಕ ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಕಿ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳು ಆರಂಭವಾಗಿವೆ ಆದಕಾರಣ ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸುಮಾರು 13,593 ಹುದ್ದೆಗಳು ಅಂಗನಾಡಿ ಕೇಂದ್ರಗಳಲ್ಲಿ ಖಾಲಿ ಇದ್ದು ನೀವು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಇರುವ ಹುದ್ದೆಗಳು

  • ಅಂಗನವಾಡಿ ಶಿಕ್ಷಕಿಯರು ಒಟ್ಟು 4,180 ಹುದ್ದೆಗಳು ಖಾಲಿ
  • ಅಂಗನವಾಡಿ ಸಹಾಯಕಿಯರು ಒಟ್ಟು ಒಂಬತ್ತು ಸಾವಿರದ 411 ಹುದ್ದೆಗಳು ಖಾಲಿ
  • ಈ ಮೇಲಿನ ಎಲ್ಲ ಹುದ್ದೆಗಳು ಸೇರಿ ಬರೋಬ್ಬರಿ 13,593 ಹುದ್ದೆಗಳು ಖಾಲಿ

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

  1. ಅಂಗನವಾಡಿ ಶಿಕ್ಷಕಿ ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿಯನ್ನು ಪಾಸ್ ಆಗಿರಬೇಕು.
  2. ಅಂಗನವಾಡಿ ಸಹಾಯಕಿ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಂತಹ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯನ್ನು ಪಾಸ್ ಆಗಿರಬೇಕು.

ವೇತನದ ಮಾಹಿತಿ

  • ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು 12,000ಗಳ ವೇತನವನ್ನು ನೀಡಲಾಗುತ್ತದೆ
  • ಅಂಗನವಾಡಿ ಸಹಾಯಕಿಯರಿಗೆ ಪ್ರತಿ ತಿಂಗಳು 8000ಗಳ ಸಂಬಳವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು

  • ನಿವಾಸ ಮಾಡುತ್ತಿರುವಂತಹ ನಿವಾಸಿ ದೃಢೀಕರಣ ಪತ್ರ
  • 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಂಕಪಟ್ಟಿ
  • ಮೀಸಲಾತಿಗಾಗಿ ಜಾತಿ ಪ್ರಮಾಣ ಪತ್ರ
  • ಆತ್ಮಹತ್ಯೆಗೆ ಶರಣಾದಂತಹ ರೈತರ ಪತ್ನಿಯರು ಇದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವನ್ನು ನೀಡಬೇಕು
  • ಡೈವರ್ಸ್ ಆಗಿರುವಂತಹ ಪ್ರಮಾಣ ಪತ್ರ
  • ವಿದ್ಯಾರ್ಹತೆ ಪ್ರಮಾಣ ಪತ್ರ
  • ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಧಾನ

ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
APPLY NOW

ಇದನ್ನು ಓದಿ

ಗೆಳೆಯರೇ ಈ ಒಂದು ಲೇಖನವು ನಿಮಗೆ ಅಂಗನಾಡಿ ಕಾರ್ಯಕರ್ತರ ಹುದ್ದೆಗಳ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಒಳ್ಳೆಯ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ದಿನನಿತ್ಯವೂ ನೀವು ತಿಳಿಯಲು ಬಯಸಿದರೆ ಈ ಮಾಧ್ಯಮದ ಟೆಲಿಗ್ರಾಂ ಗ್ರೂಪ್ ಮತ್ತು ವಾಟ್ಸಪ್ ಗ್ರೂಪ್ ಗಳಲ್ಲಿ ಸೇರಿ.

WhatsApp Group Join Now

Leave a Comment