ಅಗ್ನಿಶಾಮಕ ಹುದ್ದೆಗಳು ಖಾಲಿ! ಬೇಗ ಹೋಗಿ ಅರ್ಜಿ ಸಲ್ಲಿಸಿ|AOC Recruitments

AOC Recruitments:ನಮಸ್ಕಾರ ಸ್ನೇಹಿತರೆ, ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತೇವೆ ಪ್ರೀತಿಯ ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಅಗ್ನಿಶಾಮಕ ಹುದ್ದೆಗಳ ಬಗೆಗಿನ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಿಕೊಡಲು ಬಂದಿರುತ್ತೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ. 

ಈ ಒಂದು ಲೇಖನವನ್ನ ಕೊನೆತನಕ ಓದುವುದರ ಮೂಲಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಸಂಪೂರ್ಣ ವಿವರ ಏನಿದೆ ನೋಡಿ ಅದು ನಿಮಗೆ ತಿಳಿಯುತ್ತದೆ ಒಂದು ವೇಳೆ ನೀವು ಈ ಒಂದು ಲೇಖನವನ್ನ ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದ ಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನ ಕೊನೆತನಕ ಓದಿ. 

ಗೆಳೆಯರೆ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಒಂದು ಮಾಧ್ಯಮದ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದಾಗಿದೆ.

AOC Recruitments

ಹೌದು ಸ್ನೇಹಿತರೆ ಅಗ್ನಿಶಾಮಕ ಇಲಾಖೆಯಲ್ಲಿ ಸುಮಾರು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಭರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿವೆ ಆದಕಾರಣ ತಾವುಗಳು ಅರ್ಜಿ ಸಲ್ಲಿಸುವುದರ ಮೂಲಕ ಈ ಹುದ್ದೆಗಳಿಗೆ ಆಯ್ಕೆಯಾಗುವ ಸಾಧ್ಯತೆಗಳಿವೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಕೆಳಗೆ ನೀಡಲಾಗಿರುತ್ತದೆ.

ಖಾಲಿ ಇರುವ ಹುದ್ದೆಗಳು 

  • ಅಗ್ನಿಶಾಮಕ 
  • ಒಟ್ಟು 247 ಹುದ್ದೆಗಳು ಖಾಲಿ 

ಇರಬೇಕಾದ ವಿದ್ಯಾರ್ಹತೆ 

ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಶೈಕ್ಷಣಿಕ ಮಂಡಳಿಯಿಂದ 12ನೇ ತರಗತಿಯನ್ನು ಪಾಸಾಗಿರಬೇಕು. 

ವಯೋಮಿತಿ 

ಅರ್ಜಿ ಸಲ್ಲಿಸುವಂತ ಅಭ್ಯರ್ಥಿ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 25 ವರ್ಷಗಳು.

ಆಯ್ಕೆ ವಿಧಾನ 

  • ಲಿಖಿತ ಪರೀಕ್ಷೆ 
  • ದೈಹಿಕ ಪರೀಕ್ಷೆ 
  • ಡಾಕ್ಯೂಮೆಂಟ್ ಪರಿಶೀಲನೆ 
  • ವೈದ್ಯಕೀಯ ಪರೀಕ್ಷೆ 

ವೇತನದ ಮಾಹಿತಿ 

ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳಿಗೆ 20 ರಿಂದ 64 ಸಾವಿರ ರೂಪಾಯಿಗಳವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಅನ್ನ ಬಳಸಿಕೊಂಡು ನೀವು ಆನ್ಲೈನ್ ಮುಖಾಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

ಪ್ರಮುಖ ದಿನಾಂಕಗಳು 

  • ಅರ್ಜಿ ಪ್ರಾರಂಭ ದಿನಾಂಕ ಡಿಸೆಂಬರ್ 2,2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 22, 2024
WhatsApp Group Join Now

Leave a Comment