ಇಲ್ಲಿ ದೊರೆಯಲಿದೆ ಅತಿ ಕಡಿಮೆ ಬಡ್ಡಿಯಲ್ಲಿ 40 ಲಕ್ಷದವರೆಗೆ ವೈಯಕ್ತಿಕ ಸಾಲ! Bajaj Personal Loan

Bajaj Personal Loan:ನಮಸ್ಕಾರ ಗೆಳೆಯರೇ ನಾಡಿನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ. ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ 40 ಲಕ್ಷ ರೂಪಾಯಿಗಳವರೆಗೆ ಕಡಿಮೆ ಬಡ್ಡಿ ದರದಲ್ಲಿ ನೀಡುವಂತಹ ಒಂದು ವೈಯಕ್ತಿಕ ಸಾಲದ ಬಗ್ಗೆ ಮಾಹಿತಿಯನ್ನ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ ಎಂದು ವಿನಂತಿಸುತ್ತೇವೆ. 

ಇವತ್ತಿನ ಈ ಒಂದು ಲೇಖನದಲ್ಲಿ 40 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆನ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀಡಲಾಗಿರುತ್ತದೆ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ ಎಂದು ವಿನಂತಿಸಿಕೊಳ್ಳುತ್ತೇವೆ. 

ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವೂ ನೀವು ಈ ಮಾಧ್ಯಮದಲ್ಲಿ ನೋಡಬಹುದಾಗಿದೆ ನಾವು ಬರೆದ ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪಡೆಯಲು ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಮಾಡಿಕೊಳ್ಳಿ.

ಮತ್ತು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳು ಕೂಡ ಇವೆ ನೀವು ಅದರಲ್ಲಿ ಕೂಡ ಜಾಯಿನ್ ಆಗಬಹುದಾಗಿದೆ. 

40 ಲಕ್ಷದವರೆಗೆ ವೈಯಕ್ತಿಕ ಸಾಲ! 

ಹೌದು ಸ್ನೇಹಿತರೆ Bajaj Finserv ಮೂಲಕ 40 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ ಈ ಒಂದು ಸಾಲವನ್ನ ಪಡೆದುಕೊಳ್ಳಲು ನಿಮ್ಮಲ್ಲಿ ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ನಾವು ಇವತ್ತಿನ ಈ ಒಂದು ಲೇಖನ ಮುಖಾಂತರ ನಿಮಗೆ ತಿಳಿಸಿಕೊಡಲಿದ್ದೇವೆ. 

ನೀವು ಇಲ್ಲಿ ಪಡೆಯುವ ಸಾಲಕ್ಕೆ ವಾರ್ಷಿಕ ಬಗೆ 15 ರಷ್ಟು ಬಡ್ಡಿ ದರವನ್ನು ಪಾವತಿ ಮಾಡಬೇಕಾಗುತ್ತದೆ. 

ಸಾಲ ಪಡೆಯಲು ಇರಬೇಕಾದ ಅರ್ಹತೆಗಳು? 

  • ಭಾರತದ ಕಾಯ ನಿವಾಸಿ ಆಗಿರಬೇಕು 
  • ವಯಸ್ಸು 21ರಿಂದ 80ರ ಒಳಗಿರಬೇಕು 
  • ಸಾರ್ವಜನಿಕವಾಗಿ ಯಾವುದೇ ಕಂಪನಿಗಳಲ್ಲಿ ಅಥವಾ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರಬೇಕು 
  • ಸ್ವಯಂ ಉದ್ಯೋಗಿ ಅಥವಾ ಸಂಬಳವನ್ನು ಹೊಂದಿರುವ ವ್ಯಕ್ತಿಯಾಗಿರಬೇಕು 
  • ಸಿಬಿಲ್ ಸ್ಕೋರ್ 685 ಅದಕ್ಕಿಂತ ಹೆಚ್ಚಿರಬೇಕು 

ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • Pan ಕಾರ್ಡ್ 
  • ಉದ್ಯೋಗದ ಗುರುತಿನ ಚೀಟಿ 
  • ಮೂರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್ 
  • ಮೂರು ತಿಂಗಳಾ ಸ್ಯಾಲರಿ ಸ್ಲಿಪ್ 
  • ಪೈಪ್ ಗ್ಯಾಸ್ ಮಿಲ್ 
  • ಉದ್ಯೋಗದಾತರಿಂದ ನೀಡಲಾದ ವಸತಿ ಹಂಚಿಕೆ ಪತ್ರ 
  • ಪುರಸಭೆಯ ತೆರಿಗೆ ರಶೀದಿ 
  • ಯುಟಿಲಿಟಿ ಬಿಲ್ 

ಅರ್ಜಿ ಸಲ್ಲಿಸುವ ವಿಧಾನ 

ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ನೀವು ಈ ವೈಯಕ್ತಿಕ ಸಾಲಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಲಿಂಕ್ 

WhatsApp Group Join Now

Leave a Comment