Bank Jobs: ಪಂಜಾಬ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳು ಆರಂಭ! ಬೇಗ ಅರ್ಜಿ ಸಲ್ಲಿಸಿ.

Bank Jobs: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಹೊರಟಿರುವ ಹುದ್ದೆಗಳ ವಿವರ ಏನೆಂದರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನದಲ್ಲಿ ತಿಳಿಸಲು ಹೊರಟಿದ್ದೇವೆ. ಆದಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ. 

ಈ ಒಂದು ಲೇಖನದಲ್ಲಿ ನಿಮಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಒಂದು ಸಂಪೂರ್ಣವಾದ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ತಗಳೇನು? ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಕುರಿತಾದ ಒಂದು ಸಂಪೂರ್ಣವಾದ ಮಾಹಿತಿ ನಿಮಗೆ ಈ ಒಂದು ಲೇಖನದಲ್ಲಿ ದೊರಿಯಲಿದೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕು. 

ಈ ಒಂದು ಲೇಖನವನ್ನು ಕೊನೆತನಕ ಓದುವುದರಿಂದ ನಿಮಗೆ ಆಗುವ ಲಾಭಗಳು ಏನೆಂದರೆ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಒಂದು ಸಂಪೂರ್ಣ ವಿವರವನ್ನು ತಿಳಿಯುವಿರಿ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು ಎಂಬುದರ ಬಗ್ಗೆ ಮಾಹಿತಿಯನ್ನು ಕೂಡ ನೀವು ಪಡೆಯುತ್ತೀರಿ ಹಾಗೂ ಅರ್ಜಿ ಸಲ್ಲಿಸಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಸಿಗುವ ಸಂಬಳದ ಮಾಹಿತಿಯನ್ನು ಕೂಡ ನೀವು ಈ ಒಂದು ಲೇಖನದಲ್ಲಿ ತಿಳಿಯಬಹುದಾಗಿದೆ. 

ಖಾಲಿ ಇರುವ ಹುದ್ದೆಗಳ ವಿವರ:

  • ಆಫೀಸರ್ 
  • ಮ್ಯಾನೇಜರ್ 
  • ಸೀನಿಯರ್ ಮ್ಯಾನೇಜರ್ 
  • ಚೀಪ್ ಮ್ಯಾನೇಜರ್ 

ಈ ಮೇಲಿನ ಒಟ್ಟು ಹುದ್ದೆಗಳು ಸೇರಿ 23 ಹುದ್ದೆಗಳು ಖಾಲಿ ಇವೆ. 

ವಿದ್ಯಾರ್ಹತೆ:

ನೀವು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಸಿಎಫ್ಎ ಿಎ ಐಐಬಿ ಸಿಎಸ್ಎಲ್‌ಬಿ ಬಿಇ ಅಥವಾ ಬಿ ಟೆಕ್ ಪದವಿಗಳನ್ನು ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಕಾಲೇಜುಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. 

ವಯಸ್ಸಿನ ಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷಗಳಿಂದ ಗರಿಷ್ಠ 40 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಒಂದು ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ವಯೋಮಿತಿ ಸಡಿಲಿಕೆ:

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ 
  • ಓಬಿಸಿ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ 
  • ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಲಿಕ್ಕೆ ಇರುತ್ತದೆ 
  • ಮಾಜಿ ಸೈನಿಕರು ಐದು ವರ್ಷ ವಯೋಮಿತಿ ಸಡಿಲಿಕೆ 

ಸಂಬಳದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ 48000 ಗಳಿಂದ ರೂ.1,20940ಗಳವರೆಗೆ ಒಂದು ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಎಸ್ ಟಿ ಎಸ್ ಸಿ ಪಂಗಡದವರಿಗೆ ನೂರು ರೂಪಾಯಿ ಅರ್ಜಿ ಶುಲ್ಕ 
  • ಉಳಿದ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 850 

ಅರ್ಜಿ ಸಲ್ಲಿಸುವ ವಿಧಾನ:

ಸ್ನೇಹಿತರೆ ನೀವು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!

ಪ್ರಮುಖ ದಿನಾಂಕಗಳು:

  • ಅರ್ಜಿ ಪ್ರಾರಂಭ ದಿನಾಂಕ 31/08/2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/09/2024
WhatsApp Group Join Now

Leave a Comment