Bank Jobs Recruitments: ರಾಷ್ಟ್ರೀಯ ಬ್ಯಾಂಕುಗಳಲ್ಲಿ 4000 ಹುದ್ದೆಗಳ ನೇಮಕ! ಬೇಗ ಅರ್ಜಿ ಸಲ್ಲಿಸಿ.

Bank Jobs Recruitments: ನಮಸ್ಕಾರ ಗೆಳೆಯರೇ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ, ಭಾರತೀಯ ರಾಷ್ಟ್ರೀಯ 11 ಬ್ಯಾಂಕುಗಳಲ್ಲಿ ಸುಮಾರು ನಾಲ್ಕು ಸಾವಿರ ಹುದ್ದೆಗಳಿಗಿಂತ ಹೆಚ್ಚು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿಗಾಗಿ ಇದೀಗ ಅರ್ಜಿಯನ್ನು ಕರೆಯಲಾಗಿದೆ. ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಂದು ಲೇಖನದಲ್ಲಿ ನಿಮಗೆ ಹನ್ನೊಂದು ಬ್ಯಾಂಕುಗಳಲ್ಲಿ ಕಾಲಿರುವಂತಹ ಹುದ್ದೆಗಳು ಯಾವ್ಯಾವು? ಯಾವ ಯಾವ ಬ್ಯಾಂಕುಗಳಲ್ಲಿ ಹುದ್ದೆಗಳು ಖಾಲಿ ಇವೆ, ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆಯನ್ನು ಆಯ್ಕೆ ಆಗುವಂತಹ ಪ್ರತಿಯೊಬ್ಬರಿಗೂ ಸಿಗುವಂತಹ ಸಂಬಳದ ಮಾಹಿತಿ ವಯೋಮಿತಿ ಎಷ್ಟಿರಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ಈ ಒಂದು ಲೇಖನದಲ್ಲಿ ನಿಮಗೆ ದೊರಕುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕು.

ಹುದ್ದೆಗಳು ಖಾಲಿ ಇರುವ ಬ್ಯಾಂಕುಗಳು

  • ಕೆನರಾ Bank Jobs Recruitments 750 ಹುದ್ದೆಗಳು ಖಾಲಿ
  • ಪಂಜಾಬ್ ಮತ್ತು ಸಿಂಧ ಬ್ಯಾಂಕಿನಲ್ಲಿ 360 ಹುದ್ದೆಗಳು ಖಾಲಿ
  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2000 ಹುದ್ದೆಗಳು ಖಾಲಿ
  • ಬ್ಯಾಂಕ್ ಆಫ್ ಇಂಡಿಯಾದಲ್ಲಿ 885 ಹುದ್ದೆಗಳು ಖಾಲಿ
  • ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ 2500 ಹುದ್ದೆಗಳು ಖಾಲಿ

ಇರಬೇಕಾದ ಶೈಕ್ಷಣಿಕ ಅರ್ಹತೆಯೇನು?

ಈ ರಾಷ್ಟ್ರೀಯ ಬ್ಯಾಂಕುಗಳ ಹುದ್ದೆಗಳಿಗೆ ಆಯ್ಕೆಯಾಗಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ವಿಷಯ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಥಿಯನ್ನು ಹೊಂದಿರಬೇಕು.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷಗಳಿಂದ ಗರಿಷ್ಠ 30 ವರ್ಷದ ಒಳಗಿನ ವಯಸ್ಸಾಗಿ ಇರಬೇಕಾಗುತ್ತದೆ.

ವಯೋಮಿತಿ ಸಡಿಲಿಕೆ

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷಗಳು
  • ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು
  • ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು

ಅರ್ಜಿ ಶುಲ್ಕ

  • ಓಬಿಸಿ ಮತ್ತು ಸಾಮಾನ್ಯ ಹಾಗೂ ಇತರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 850
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಮತ್ತು ಮಾಜಿ ಯೋಧರಿಗೆ ಅರ್ಜಿ ಶುಲ್ಕ 175

ಪರೀಕ್ಷಾ ಪ್ರಕ್ರಿಯೆ

ಇದೇ ಅಕ್ಟೋಬರ್ ನಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಲು ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಯು ಪೂರ್ವಭಾವಿ ಪರೀಕ್ಷೆಯಾಗಿದ್ದು ನವೆಂಬರ್ ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿವೆ.

ಪರೀಕ್ಷಾ ಕೇಂದ್ರಗಳು

ಪೂರ್ವಭಾವಿ ಪರೀಕ್ಷೆ ನಡೆಯುವ ಸ್ಥಳ

  • ಬೆಂಗಳೂರು
  • ಬೆಳಗಾವಿ
  • ಧಾರವಾಡ
  • ದಾವಣಗೆರೆ
  • ಕಲಬುರ್ಗಿ
  • ಹುಬ್ಬಳ್ಳಿ
  • ಮೈಸೂರು
  • ಶಿವಮೊಗ್ಗ
  • ಉಡುಪಿ

ಮುಖ್ಯ ಪರೀಕ್ಷೆ ನಡೆಯುವ ಸ್ಥಳ

  • ಬೆಂಗಳೂರು
  • ಧಾರವಾಡ
  • ಹುಬ್ಬಳ್ಳಿ
  • ಕಲಬುರಗಿ
  • ಮಂಗಳೂರು

ಅರ್ಜಿ ಸಲ್ಲಿಸುವ ವಿಧಾನ

ನಾವು ಕೆಳಗೆ ನೀಡಿರುವಂತಹ ಲಿಂಕನ್ನು ಬಳಸಿಕೊಂಡು ಸೆಪ್ಟಂಬರ್ 10ರ ಒಳಗೆ ಈ ಹುದ್ದೆಗಳ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ : ಅಪ್ಲೈ ಮಾಡಿ

WhatsApp Group Join Now

Leave a Comment