Bank Of India Personal Loan: ನಮಸ್ಕಾರ ಸ್ನೇಹಿತರೆ, ನನ್ನ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಬ್ಯಾಂಕ್ ಆಫ್ ಇಂಡಿಯಾದ ಪರ್ಸನಲ್ ಲೋನ್ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ ನೀವು ಸರಿಯಾಗಿ ತಿಳಿದುಕೊಂಡಾಗ ಮಾತ್ರ ಅರ್ಜಿಯನ್ನು ಸಲ್ಲಿಸಿ ಪರ್ಸನಲ್ ಲೋನ್ ತೆಗೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ದೊರಕುತ್ತದೆ.
ಈ ಒಂದು ಲೇಖನದಲ್ಲಿ ನಿಮಗೆ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ 5 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನೀಡಲಾಗುತ್ತದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.
Bank Of India Personal Loan
ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಇಂಡಿಯಾ ಪರ್ಸನಲ್ ಲೋನ್ ಕಡೆಯಿಂದ ನೀವು ಐದು ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ಪಡೆಯಬಹುದಾಗಿದೆ. ಭಾರತೀಯ ಬ್ಯಾಂಕುಗಳಲ್ಲಿ ಈ ಒಂದು ಬ್ಯಾಂಕು ಕೂಡ ಆಗಿದ್ದು ಇದರಲ್ಲಿ ನೀವು ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷಗಳವರೆಗೆ ಸಾಲವನ್ನು ಕೇವಲ ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಹತ್ತೆ ನಿಮಿಷದಲ್ಲಿ ಸಾಲವನ್ನು ಪಡೆಯಬಹುದು.
ಒಂದು ಸಾಲಕ್ಕೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಈ ಒಂದು ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವ ಅರ್ಜಿದಾರನು ಸಂಬಳ ಪಡೆಯುತ್ತಿರಬೇಕು ಇಲ್ಲವೇ ಸ್ವಯಂ ಉದ್ಯೋಗಿ ಆಗಿರಬೇಕು ಇಲ್ಲವೇ ವೃತ್ತಿಪರರು ಆಗಿರಬೇಕು.
- ಒಂದು ಸಾಲಕ್ಕೆ ಅರ್ಜಿ ಸಲ್ಲಿಸಲು ಅರ್ಜಿದಾರನ ವಯಸ್ಸು ಗರಿಷ್ಠ 70 ವರ್ಷಗಳಿಗಿಂತ ಕಡಿಮೆ ಇರಬೇಕು
ಬಡ್ಡಿದರ
ROI@10.85%
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಮತದಾರ ಗುರುತಿನ ಚೀಟಿ
- ವಿಳಾಸದ ಪುರಾವೆ
- ಆದಾಯದ ಪುರಾವೆ
- ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್ ಇಲ್ಲವೇ ಸ್ಲಿಪ್
ಅರ್ಜಿ ಸಲ್ಲಿಸುವ ವಿಧಾನ
ಇವನು ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಕೆಳಗೆ ನಾವು ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕನ್ನ ಬಳಸಿಕೊಂಡು ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನ ಸಲ್ಲಿಸಬಹುದು.