Big Dream Scholarship: ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! 50,000 ರೂಪಾಯಿಗಳ ವಿದ್ಯಾರ್ಥಿ ವೇತನ!

Big Dream Scholarship: ನಮಸ್ಕಾರ ಗೆಳೆಯರೇ ನಾಡಿನ ಸಮಸ್ಯ ಜನತೆಗೆ ಪದವಿ ವಿದ್ಯಾರ್ಥಿಗಳಿಗೆ ನೀಡುವಂತಹ 50 ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಪದವಿ ವಿದ್ಯಾರ್ಥಿಗಳಿಗೆ ನೀಡುವಂತಹ Big Dream Scholarship ನ ಬಗೆಗಿನ ಸಂಪೂರ್ಣವಾದ ಮಾಹಿತಿಯನ್ನು ನೀಡಲು ಬಂದಿದ್ದೇವೆ ಆದ್ದರಿಂದ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಗಮನವಿಟ್ಟು ಓದಿ. 

ನೀವು ಗಮನವಿಟ್ಟು ಓದುವುದರಿಂದ Big Dream Scholarship ನ ಬಗೆಗಿನ ಸಂಪೂರ್ಣವಾದ ಮಾಹಿತಿಯು ದೊರಕುತ್ತದೆ ಒಂದು ವೇಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಪದವಿ ವಿದ್ಯಾರ್ಥಿಗಳಿಗೆ ನೀಡುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದ್ದರಿಂದ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುವ ಒಂದು ಮುಖ್ಯವಾದ ವಿಷಯವೇನೆಂದರೆ ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ಹಲವಾರು ಖಾಸಗಿ ಸಂಸ್ಥೆಗಳು ಬಡತನದಲ್ಲಿ ಉನ್ನತ ಶಿಕ್ಷಣವನ್ನು ಪಡೆಯದೆ ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳು ಅರ್ಧಕ್ಕೆ ಬಿಡಬಾರದೆಂದು ವಿದ್ಯಾರ್ಥಿ ವೇತನವನ್ನು ಘೋಷಿಸುತ್ತವೆ ಅಂತಹ ವಿದ್ಯಾರ್ಥಿ ವೇತನದಲ್ಲಿ Big Dream Scholarship ಕೂಡ ಒಂದಾಗಿದ್ದು ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯು ನಿಮಗೆ ಈ ಒಂದು ಲೇಖನದಲ್ಲಿ ದೊರಕುತ್ತದೆ ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಓದಿ. 

Big Dream Scholarship

ಈ ಒಂದು ಲೇಖನದಲ್ಲಿ ನಾವು ನಿಮಗೆ ಬಿಗ್ ಡ್ರೀಮ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದ್ದೇವೆ. ಈ ಒಂದು ವಿದ್ಯಾರ್ಥಿ ವೇತನವನ್ನು ಪದವಿಪೂರ್ವ ಹಾಗೂ‌ ಸ್ನಾತಕೋತ್ತರ ಪದವಿಯನ್ನು ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಕೆಲವು ಅರ್ಹತೆಗಳನ್ನು ಹೀಗೆ ಬಿಟ್ಟರೆ ವಿದ್ಯಾರ್ಥಿ ವೇತನವು ನೀಡಿರುವಂತಹ ಅರ್ಹತೆಗಳ ಬಗ್ಗೆ ನಾವಿಲ್ಲಿ ತಿಳಿಯೋಣ ಬನ್ನಿ. 

Big Dream Scholarship ಪಡೆಯಲು ಇರಬೇಕಾದ ಅರ್ಹತೆಗಳೇನು?

  • ಭಾರತದ ಕಾಯಂ ನಿವಾಸಿ ಆಗಿರಬೇಕು 
  • UGC-ಮಾನ್ಯತೆಯನ್ನು ಪಡೆದಿರುವಂತಹ ಕಾಲೇಜುಗಳಲ್ಲಿ ಪ್ರಸ್ತುತವಾಗಿ ಪದವಿಪೂರ್ವ ಇಲ್ಲವೇ ಸ್ನಾತಕೋತ್ತರ ಪದವಿಯನ್ನು ಓದುತ್ತಿರುವಂತಹ ವಿದ್ಯಾರ್ಥಿಗಳು.

Big Dream Scholarship ನ ಮೊತ್ತ 

50,000

ಅರ್ಜಿ ಸಲ್ಲಿಸುವ ವಿಧಾನ 

ವಿದ್ಯಾರ್ಥಿಗಳೇ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಆನ್ಲೈನ್ ಮುಖಾಂತರ ಕೇಳಿರುವ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಮತ್ತು ಅಲ್ಲಿ ಕೇಳಿರುವ ಎಲ್ಲಾ ನಿಮ್ಮ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ಮುಖಾಂತರವೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ನೀವು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

31/10/2024

ಇದನ್ನು ಓದಿ:CA Scholarship: ಪಿಯುಸಿ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!

WhatsApp Group Join Now

Leave a Comment