Birla Capital Scholarship: ವಿದ್ಯಾರ್ಥಿಗಳಿಗೆ ಭರ್ಜರಿ ನ್ಯೂಸ್! ಸಿಗಲಿದೆ 65,000ಗಳ ವಿದ್ಯಾರ್ಥಿ ವೇತನ!

Birla Capital Scholarship: ನಮಸ್ಕಾರ ಸ್ನೇಹಿತರೆ ನಾಡಿನ ನನ್ನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೆಂದರೆ ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಒಂದು ಲೇಖನದ ಮುಖಾಂತರ ನಿಮಗೆ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಓದಬೇಕು. 

ಲೇಖನವನ್ನು ಕೊನೆತನಕ ಓದಿದಾಗ ಮಾತ್ರ ಲೇಖನದಲ್ಲಿರುವ ‌ ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ತಿಳಿಯುತ್ತದೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ನೀವು ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡಂತಾಗುತ್ತದೆ ಆದ ಕಾರಣ ನಾವು ನಿಮ್ಮಲ್ಲಿ ಕೊನೆಯದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಓದಬೇಕು. 

Birla Capital Scholarship:

ಹೌದು ಗೆಳೆಯರೇ ಹಲವಾರು ಖಾಸಗಿ ಸಂಸ್ಥೆಗಳು ಭಾರತದಲ್ಲಿರುವಂತಹ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲು ಮುಂದಾಗುತ್ತವೆ ಅಂತಹ ಖಾಸಗಿ ಕಂಪನಿಗಳ ವಿದ್ಯಾರ್ಥಿ ವೇತನದಲ್ಲಿ ಒಂದಾಗಿರುವಂತಹ ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿ ವೇತನ ಕೂಡ ಇದೀಗ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ. 

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಿದ್ದೇವೆ. 

ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು:

  • ಈ ವಿದ್ಯಾರ್ಥಿ ವೇತನಕ್ಕೆ 9 ರಿಂದ 12ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. 
  • ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾನಿಲಯಗಳಲ್ಲಿ ಹಾಗೂ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. 
  • ಕುಟುಂಬದ ಕೌಟುಂಬಿಕ ವಾರ್ಷಿಕ ಆದಾಯವು 6,00,000 ಮೀರಿರಬಾರದು. 
  • ವಿದ್ಯಾರ್ಥಿಯು ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ತನ್ನ ಹಿಂದಿನ ತರಗತಿಗಳಲ್ಲಿ 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು. 
  • ಆದಿತ್ಯ ಬಿರ್ಲಾ ಕ್ಯಾಪಿಟಲ್ ಸಂಸ್ಥೆ ಹಾಗೂ ಅದರ ಅಂಗಸಂಸ್ಥೆಗಳಾದಂತಹ ಬಡ್ಡಿ ಫೋರ್ ಸ್ಟಡಿ ಸಂಸ್ಥೆಗಳ ಕೆಲಸಗಾರರ ಮಕ್ಕಳು ಅನರ್ಹರು.

ಬೇಕಾಗುವ ದಾಖಲೆಗಳು:

  • ಇಂದಿನ ತರಗತಿಯ ಅಂಕಪಟ್ಟಿ 
  • ವಿದ್ಯಾರ್ಥಿ ಆಧಾರ್ ಕಾರ್ಡ್ 
  • ಬ್ಯಾಂಕ್ ಖಾತೆಯ ವಿವರ 
  • ಆದಾಯ ಪ್ರಮಾಣ ಪತ್ರ 
  • ಕಾಲೇಜಿಗೆ ಪ್ರವೇಶವಾಗಿರುವ ಪ್ರವೇಶ ಪತ್ರ 
  • ಪಾಸ್ಪೋರ್ಟ್ ಸೈಜ್ ಫೋಟೋಸ್ 

ಅರ್ಜಿ ಸಲ್ಲಿಸುವ ವಿಧಾನ:

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ನೀಡಿರುವಂತಹ ಲಿಂಕ್ ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವಂತಹ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!

WhatsApp Group Join Now

Leave a Comment