BPNL Recruitments 2024: ಹಲೋ ಸ್ನೇಹಿತರೆ ನಮ್ಮ ಈ ಒಂದು ಮಾಧ್ಯಮದ ಪಶು ಪಾಲನ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಮಾಹಿತಿ ಹೊಂದಿರುವಂತಹ ಈ ಒಂದು ಮಾಧ್ಯಮದ ಈ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ಮುಖ್ಯವಾದ ವಿಷಯವೇನೆಂದರೆ, ಪಶು ಪಾಲನಾ ನಿಗಮದಲ್ಲಿ ಸುಮಾರು 2250 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿಗಾಗಿ ಇದೀಗ ಅರ್ಜಿಗಳನ್ನು ಕರೆಯಲಾಗಿದೆ ಆದಕಾರಣ ಆಸಕ್ತಿಯನ್ನು ಹೊಂದಿದವರು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾಗಲು ಇರಬೇಕಾದ ಶೈಕ್ಷಣಿಕ ಅರ್ಹತೆಯೇನು? ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಸಿಗುವಂತಹ ವೇತನದ ಮಾಹಿತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಅರ್ಜಿ ಶುಲ್ಕ ಎಷ್ಟಿರುತ್ತದೆ? ಹುದ್ದೆಗಳು ಯಾವ ಯಾವ ಸ್ಥಳದಲ್ಲಿ ಖಾಲಿ ಇವೆ ಮತ್ತು ಈ ಹುದ್ದೆಗಳ ಬಗ್ಗೆ ಇನ್ನಿತರ ಮಾಹಿತಿಯನ್ನು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಈ ಒಂದು ಲೇಖನವನ್ನು ಕೊನೆತನಕ ಓದಿ.
ಹತ್ತನೇ ಪಾಸಾಗಿ ಹಾಗೂ 12ನೇ ತರಗತಿಯನ್ನು ಪಾಸ್ ಮಾಡಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವೆಂದು ಹೇಳಬಹುದು ಯಾಕೆಂದರೆ 10 ಹಾಗೂ 12ನೇ ತರಗತಿಯವರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆಗಬಹುದಾಗಿದೆ ಒಂದು ಮಾಸಿಕ ವೇತನವನ್ನು ಪಶು ಪಾಲನ ನಿಗಮ ನೀಡುತ್ತದೆ. ಯಾರು ಕೆಲಸವನ್ನು ಮಾಡಲು ಬಯಸುತ್ತೀರೋ ಅವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ:ಗ್ಯಾಸ್ ಸಿಲೆಂಡರ್ ಬಳಕೆದಾರರಿಗೆ ಗುಡ್ ನ್ಯೂಸ್! ಇಳಿಕೆಯಾಗಲಿದೆ ಗ್ಯಾಸ್ ಸಿಲೆಂಡರ್ ಬೆಲೆ!
ಆನ್ಲೈನ್ ಮೂಲಕ ಅರ್ಜಿ ಯಾವ ರೀತಿಯಲ್ಲಿ ಸಲ್ಲಿಸಬೇಕು ಯಾವ ಯಾವ ಹುದ್ದೆಗಳು ಖಾಲಿ ಇವೆ, ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟಿರುತ್ತದೆ ಇದೆಲ್ಲದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ನಿಮಗೆ ಈ ಒಂದು ಮಾಧ್ಯಮದ ಈ ಒಂದು ಲೇಖನಗಳಲ್ಲಿ ದೊರಕಲಿದೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಪೂರ್ತಿಯಾಗಿ ಕೊನೆತನಕ ಓದಬೇಕಾಗುತ್ತದೆ.
ಹುದ್ದೆಗಳು ಖಾಲಿ ಇರುವಂತಹ ಸಂಸ್ಥೆ
- ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್
ಖಾಲಿ ಇರುವ ಹುದ್ದೆಗಳು
- ಹಸು ಪ್ರಚಾರ ವಿಸ್ತರಣೆ 225
- ಹಸು ಸಾಕಣೆ ಸಹಾಯಕ 675
- ಹಸು ಸೇವಕ. 1350
ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ
ಭಾರತೀಯ ಪಶುಪಾಲ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಗಳಿಂದ 10ನೇ ತರಗತಿಯನ್ನು ಹಾಗೂ 12ನೇ ತರಗತಿಯ ಜೊತೆಗೆ ಪದವಿಯನ್ನು ಪೂರ್ಣಗೊಳಿಸಬೇಕು.
ಇದನ್ನು ಓದಿ:ಕೋಟಕ್ ಕನ್ಯಾ ವಿದ್ಯಾರ್ಥಿ ವೇತನ ವತಿಯಿಂದ ಸಿಗುತ್ತಿದೆ 1.5 ಲಕ್ಷ ರೂಪಾಯಿಗಳು! ನೀವು ಕೂಡ ಅರ್ಜಿ ಸಲ್ಲಿಸಿ.
ವೇತನದ ಮಾಹಿತಿ
- ಹಸುಪ್ರಚಾರ ವಿಸ್ತರಣೆ ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 26,000 ರೂಪಾಯಿಗಳ ಮಾಸಿಕ ವೇತನ ನೀಡಲಾಗುತ್ತದೆ
- ಹಸು ಸಾಕಾಣಿಕೆ ಸಹಾಯಕ ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗು ಪ್ರತಿ ತಿಂಗಳು 23,000 ರೂಪಾಯಿಗಳ ಮಾಸಿಕ ವೇತನ ನೀಡಲಾಗುತ್ತದೆ
- ಗೋ ಸೇವಕ ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ರೂಪಾಯಿ 18,000 ಮಾಸಿಕ ವೇತನವನ್ನು ನೀಡಲಾಗುತ್ತದೆ
ಅರ್ಜಿ ಶುಲ್ಕ
- ಹಸುಪ್ರಚಾರ ವಿಸ್ತರಣೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ರುಪಾಯಿ 950 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ
- ಹಸು ಸಾಕಣೆ ಸಹಾಯಕ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ರೂಪಾಯಿ 826 ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ
- ಹಸು ಸೇವಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ರೂಪಾಯಿ 708 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ
ಆಯ್ಕೆ ಮಾಡಿಕೊಳ್ಳುವ ವಿಧಾನ
ಅಭ್ಯರ್ಥಿಗಳಿಗೆ 2 ಹಂತಗಳಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು
- ಆನ್ಲೈನ್ ಪರೀಕ್ಷೆ
- ಸಂದರ್ಶನ
ಪ್ರಮುಖ ದಿನಾಂಕ
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:26/07/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/08/2024
ಇದನ್ನು ಓದಿ
ಗೆಳೆಯರೇ ಈ ಒಂದು ಲೇಖನವೂ ನಿಮಗೆ ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಒಳ್ಳೆಯ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಮಾಧ್ಯಮದ ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ.