CA Scholarship: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ CA Scholarship ನ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ ದ್ವಿತೀಯ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ CA Scholarship ವತಿಯಿಂದ ಹತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ಸಿಗುತ್ತಿದ್ದು ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ನೀವು ಮಾಡಬೇಕಾದ ಕೆಲಸಗಳು ಏನು ಎಂಬುದರ ಬಗ್ಗೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ.
ಆದ್ದರಿಂದ ತಾವುಗಳು ಈ ಒಂದು ಲೇಖನದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುವುದರ ಮೂಲಕ 10,000 ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಯಾವ ಸಂಸ್ಥೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನಾವು ನಿಮಗೆ ನೀಡುತ್ತೇವೆ.
CA Scholarship
ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಕೋರ್ಟೇವಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ CA Scholarship ವತಿಯಿಂದ 10,000ಗಳ ವಿದ್ಯಾರ್ಥಿ ವೇತನ ಸಿಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇಲ್ಲಿರುತ್ತದೆ ಮತ್ತು ಅರ್ಹತೆಗಳು ಏನೇನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ದೊರಕುತ್ತದೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಿ.
CA Scholarship ಪಡೆಯಲು ಇರಬೇಕಾದ ಅರ್ಹತೆಗಳು
- ವಿಷಗಳೊಂದಿಗೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹತೆಯನ್ನು ಹೊಂದಿದ್ದಾರೆ.
- ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿನಿಯ ಕೌಟುಂಬಿಕ ವಾರ್ಷಿಕ ಆದಾಯವು 5 1/2 ಲಕ್ಷ ಮೀರಬಾರದು.
- ಭಾರತದ ಕಾಯಂ ನಿವಾಸಿ ಆಗಿರಬೇಕು.
- ಕೋರ್ಟೇವಾ ಮತ್ತು buddy4study ಸಂಸ್ಥೆಗಳ ಉದ್ಯೋಗಿಗಳ ಮಕ್ಕಳು ಅರ್ಹತೆಯನ್ನು ಹೊಂದಿಲ್ಲ.
CA Scholarship ಮೊತ್ತ
- ದ್ವಿತೀಯ ಪಿಯುಸಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ:10,000
ಅರ್ಜಿ ಸಲ್ಲಿಸುವ ವಿಧಾನ
ಈ ಒಂದು ವಿದ್ಯಾರ್ಥಿ ವೇತನದಲ್ಲಿ ಆಸಕ್ತಿಯನ್ನು ಹೊಂದಿರುವಂತ ವಿದ್ಯಾರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 13/09/2024
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನದ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ಒಂದು ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಲೇಖನಗಳ ಮಾಹಿತಿಯನ್ನು ನೀವು ನಿಮ್ಮ ಸ್ನೇಹಿತರಿಗೂ ಕೂಡ ತಿಳಿಸಿದಂತಾಗುತ್ತದೆ ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.