Canara Bank Jobs Recruitments:ಕೆನರಾ ಬ್ಯಾಂಕಿನಲ್ಲಿ ಹಲವಾರು ಹುದ್ದೆಗಳು ಖಾಲಿ! ಬೇಗ ಅರ್ಜಿ ಸಲ್ಲಿಸಿ

Canara Bank Jobs Recruitments: ನಮಸ್ಕಾರ ಗೆಳೆಯರೇ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಒಂದು ವಿಶೇಷವಾದ ಮಾಹಿತಿಯನ್ನು ತಿಳಿಸುವ ಒಂದು ಪ್ರಯತ್ನವನ್ನು ಮಾಡುತಿದ್ದೇವೆ. ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ನೀವು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಈ ಒಂದು ಲೇಖನದಲ್ಲಿ ಕೆನರಾ ಬ್ಯಾಂಕಿನಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ವಿವರ ಆ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಎಂಬುದರ ಬಗ್ಗೆ ಎಲ್ಲ ಮಾಹಿತಿಯು ಈ ಒಂದು ಲೇಖನದ ಮೂಲಕ ದೊರೆಯಲಿದೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ. 

ಖಾಲಿ ಇರುವ ಹುದ್ದೆಗಳ ವಿವರ 

  • ಗ್ರಾಜುಯೇಟೆಡ್ ಅಪ್ರೆಂಟಿಸ್ 
  • ಸುಮಾರು 3000 ಹುದ್ದೆಗಳು ಖಾಲಿ 

ಇರಬೇಕಾದ ವಿದ್ಯಾರ್ಥಿ 

ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಮಂಡಳಿಗಳಿಂದಾಗಲಿ ಅಥವಾ ವಿಶ್ವವಿದ್ಯಾಲಯಗಳಿಂದಾಗಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಂಡಿಸಿದವರು ಈ ವಿಧಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ವಯಸ್ಸಿನ ಮಿತಿ 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ವಯಸ್ಸು ಕನಿಷ್ಠ 20 ವರ್ಷಗಳಿಂದ ಗರಿಷ್ಠ 28 ವರ್ಷದ ಒಳಗಿನ ವಯಸ್ಕರ ಅಭ್ಯರ್ಥಿ ಆಗಿರಬೇಕು. 

ಸಂಬಳದ ಮಾಹಿತಿ 

ಹುದ್ದೆಗಳಿಗೆ ತಕ್ಕಂತೆ ಸಂಬಳವನ್ನು ಕೆನರಾ ಬ್ಯಾಂಕ್ ನೀಡಲಾಗುತ್ತದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಗೆಳೆಯರೇ ಕೆನರಾ ಬ್ಯಾಂಕಿನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆ ಒಂದು ಅರ್ಜಿ ಸಲ್ಲಿಸುವಂತಹ ಲಿಂಕನ್ನು ಕೆಳಗೆ ನೀಡಿದ್ದೇವೆ ನೀವು ಅದರ ಮೇಲೆ ಕ್ಲಿಕ್ ಮಾಡುವುದರ ಮೂಲಕ ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿ 

WhatsApp Group Join Now

Leave a Comment

error: Content is protected !!