CISF Constable Jobs: ಪಿಯುಸಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್! ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ. 70, ಸಾವಿರ ಸಂಬಳ!

CISF Constable Jobs: ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನದ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೇನಿದೆ ನೋಡಿ ಅದು ತುಂಬಾ ಮುಖ್ಯವಾದ ವಿಷಯ ಏಕೆಂದರೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆ ಆಗಬೇಕೆಂಬುದು ಹಲವಾರು ಯುವಕರ ಆಸೆ ಆಗಿರುತ್ತದೆ ಮತ್ತು ಸಂಪೂರ್ಣ ವಿವರ ಈ ಒಂದು ಲೇಖನದಲ್ಲಿ ದೊರಕುತ್ತದೆ. 

ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಸೂಕ್ಷ್ಮ ರೀತಿಯಲ್ಲಿ ಓದಬೇಕು ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕಿರುವಂತಹ ಈ ಒಂದು ಲೇಖನದ ಮಾಹಿತಿಯು ನಿಮಗೆ ತಿಳಿಯುತ್ತದೆ ಒಂದು ವೇಳೆ ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ. 

ಸರ್ಕಾರಿ ಕೆಲಸ ಮಾಡುವುದು ಎಷ್ಟು ಜನರ ಕನಸಾಗಿರುತ್ತದೆ ಆದರೆ ಕೆಲವೊಬ್ಬರ ಕನಸು ಕನಸಾಗಿ ಉಳಿಯುತ್ತದೆ ಅದು ಎಂದಿಗೂ ನನಸಾಗಿರುವುದಿಲ್ಲ ಆದರೆ ಯಾರು ಸರಕಾರಿ ಕೆಲಸವನ್ನು ಮಾಡಲು ಇದೀಗ ಬಯಸುತ್ತಿದ್ದಾರೋ ಅವರಿಗೆ ಇದೊಂದು ಸುವರ್ಣ ಅವಕಾಶವೆ ಸರಿ ಏಕೆಂದರೆ ನೀವು ಈ ಹುದ್ದೆಗಳಿಗೆ ಆಯ್ಕೆಯಾಗಲು ಕೇವಲ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಸಾಕು, ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವದರ ಮೂಲಕ ಒಂದು ಮಾಸಿಕ ವೇತನವನ್ನು ಪಡೆಯಬಹುದಾಗಿದೆ. 

ಖಾಲಿ ಇರುವ ಹುದ್ದೆಗಳು 

  • ಕಾನ್ಸ್ಟೇಬಲ್ 

ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ 

ಯುದ್ಧಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದಿರುವಂತಹ ವಿಶ್ವ ವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ದ್ವಿತೀಯ ಪಿಯುಸಿ ಯನ್ನು ಸಂಪೂರ್ಣವಾಗಿ ಪಾಸ್ ಆಗಿರಬೇಕು. 

ವಯೋಮಿತಿಯ ವಿವರ 

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ವಯಸ್ಸು 18 ಹಾಗೂ 23ರ ಒಳಗಿರಬೇಕು 

ಆಯ್ಕೆ ಪ್ರಕ್ರಿಯೆ 

  • ದೈಹಿಕ ಪರೀಕ್ಷೆ 
  • ಲಿಖಿತ ಪರೀಕ್ಷೆ 
  • ಮೆಡಿಕಲ್ ಟೆಸ್ಟ್ 
  • ಮಾಡುದ್ರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು 

ಅರ್ಜಿ ಶುಲ್ಕ 

  • ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ನೂರು ರೂಪಾಯಿ ಅರ್ಜಿ ಶುಲ್ಕ ಇರುತ್ತದೆ 
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು ಇರುವುದಿಲ್ಲ 

ಅರ್ಜಿ ಸಲ್ಲಿಸುವ ವಿಧಾನ 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಿಂಕ್ ಇರುತ್ತದೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ನೀವು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ

ಇದನ್ನು ಓದಿ 

ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಈ ಒಂದು ಮಾಧ್ಯಮದ ಚಂದ ಆಧಾರವಾಗಿರಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.

WhatsApp Group Join Now

Leave a Comment

error: Content is protected !!