Crop Loan List:ನಮಸ್ಕಾರ ನನ್ನ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ರೈತರಿಗೆ ಸಾಲ ಮನ್ನಾ ಆಗಿರುವಂತಹ ಪೆಟ್ಟಿ ಬಿಡುಗಡೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ನಿಮ್ಮದು ಕೂಡ ಸಾಲ ಮನ್ನಾ ಆಗಿದೆಯಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ.
ಈ ಒಂದು ಲೇಖನದಲ್ಲಿ ನಿಮಗೆ ರೈತ ಸಾಲ ಮನ್ನಾ ಪಟ್ಟಿ ಬಿಡುಗಡೆಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನಾವು ನೀಡಿದ್ದೇವೆ ಹಾಗೂ ನಿಮಗೆ ಸಾಲಮನ್ನಾ ಆಗಿದೆಯಾ ಅಥವಾ ಇಲ್ಲವಾ ಎಂದು ನೀವು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯು ದೊರಕುತ್ತದೆ ಕಾರಣ ತಾವುಗಳು ಲೇಖನವನ್ನ ಕೊನೆ ತನಕ ಓದುವುದರ ಮೂಲಕ ನಿಮಗೂ ಕೂಡ ಸಾಲ ಮನ್ನಾ ಆಗಿದೆಯಾ ಅಥವಾ ಇಲ್ಲವಾ ಎಂದು ನೋಡಿಕೊಳ್ಳಬಹುದು.
ರೈತ ಸಾಲ ಮನ್ನಾ ಯೋಜನೆ
ರೈತರು ಸಾಲ ಮನ್ನಾ ಆಗಿದೆಯಾ ಅಥವಾ ಇಲ್ಲವ ಎಂದು ನೋಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಿದ್ದು ಆ ಒಂದು ಲಿಂಕ್ ನ ಬಗ್ಗೆ ನಾವು ನಿಮಗೆ ಇಲ್ಲಿ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಲು ಆದ ಕಾರಣ ತಾವುಗಳು ಲೇಖನವನ್ನು ಮೂಲಕ ನೀವು ನಿಮ್ಮ ಸಾಲ ಮನ್ನಾ ಯೋಜನೆ ಅಡಿಯಲ್ಲಿ ಸಾಲಮನ್ನಾ ಆಗಿದೆಯಾ ಅಥವಾ ಇಲ್ಲವ ಎಂದು ಸುಲಭವಾಗಿ ನೋಡಿಕೊಳ್ಳಬಹುದಾಗಿದೆ.
ಸಾಲ ಮನ್ನಾ ಆಗಿರುವಂತಹ ಪಟ್ಟಿ ಚೆಕ್ ಮಾಡುವುದು ಹೇಗೆ?
ನಿಮ್ಮ ಸಾಲ ಮನ್ನಾ ಆಗಿದೆಯಾ ಅಥವಾ ಇಲ್ಲವೆಂದು ನೋಡಿಕೊಳ್ಳಲು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ನೀವು ನಿಮ್ಮ ಸಾಲ ಮನ್ನಾ ಆಗಿದೆಯಾ ಅಥವಾ ಇಲ್ಲವ ಎಂದು ಸುಲಭವಾಗಿ ನೋಡಿಕೊಳ್ಳಬಹುದಾಗಿದೆ.
ಲಿಂಕ್ ಬಳಸಿಕೊಂಡು ಪಟ್ಟಿ ನೋಡುವುದು ಹೇಗೆ?
- ಮೊದಲಿಗೆ ಮೇಲೆ ನೀಡಿರುವಂತಹ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ
- ನಂತರ ಕಂದಾಯ ಇಲಾಖೆ ಎಂಬ ಆಕ್ಷನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ
- ನಂತರ ನೀವು ಕಂದಾಯ ಇಲಾಖೆಯ ಸೇವೆಗಳು ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ
- ಅದಾದ ಮೇಲೆ ವಾಣಿಜ್ಯ ಬ್ಯಾಂಕ್ ಗಾಗಿ ಸಾಲಮನ್ನ ವರದಿ ಮೇಲೆ ಕ್ಲಿಕ್ ಮಾಡಿ
- ನಂತರ ಬ್ಯಾಂಕ್ ಆಪ್ಷನ್ ಆಯ್ಕೆ ಮಾಡಿ ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ
- ಅದಾದ ಮೇಲೆ ನೀವು ಪಾಸ್ ಬುಕ್ ಹೊಂದಿರುವಂತಹ ಬ್ಯಾಂಕನ್ನು ಸೆಲೆಕ್ಟ್ ಮಾಡಿ ಸಲ್ಲಿಸಿ ಎಂಬ
- ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಒಂದು ಸಾಲ ಮನ್ನಾ ಆಗಿದೆಯಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಮಾಹಿತಿಯು ದೊರಕುತ್ತದೆ.