DBT Status: ನಮಸ್ಕಾರ ನಾಡಿನ ಸಮಸ್ತ ಜನತೆಗೆ ಅನ್ನ ಭಾಗ್ಯ ಯೋಜನೆಯ ಹಣದ ಸ್ಥಿತಿಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಾಡಿನ ಸಮಸ್ಯ ಜನತೆಗೆ ತಿಳಿಸಲು ಹೊರಟಿರುವ ವಿಷಯವೇನೆಂದರೆ ಅನ್ನಭಾಗ್ಯ ಯೋಜನೆಯ ಹಣ ಏನಿದೆ ಅದು ಜಮಾ ಆಗಿದೆ ಅದರ ಒಂದು ಸ್ಥಿತಿಯನ್ನು ಚೆಕ್ {DBT Status} ಮಾಡಿಕೊಳ್ಳುವ ವಿಧಾನ ಯಾವ ರೀತಿಯಲ್ಲಿದೆ ಎಂಬುದರ ಬಗ್ಗೆ ಈ ಒಂದು ಲೇಖನದಲ್ಲಿ ನಿಮಗೆ ಮಾಹಿತಿ ದೊರಕುತ್ತದೆ.
ಆದ ಕಾರಣ ತಾವುಗಳು ಈ ಒಂದು ಲೇಖನ ಏನಿದೆ ನೋಡಿ ಇದನ್ನು ಸಂಪೂರ್ಣವಾಗಿ ಓದಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಅನ್ನ ಭಾಗ್ಯ ಯೋಜನೆಯ ಹಣದ ಸ್ಥಿತಿಯನ್ನು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳುವ ವಿಧಾನ ಯಾವ ರೀತಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ನಿಮಗೆ ಈ ಒಂದು ಲೇಖನದಲ್ಲಿ ದೊರಕುತ್ತದೆ ಒಂದು ವೇಳೆ ನೀವು ಈ ಒಂದು ಲೇಖನದ ಮಾಹಿತಿಯನ್ನು ತಿಳಿದುಕೊಳ್ಳದೆ ಅನ್ನಭಾಗ್ಯ ಯೋಜನೆ ಹಣದ ಸ್ಥಿತಿಯನ್ನು ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
ಗೆಳೆಯರೇ ನಾವು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಒಳ್ಳೆಯ ಮಾಹಿತಿ ನೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತವೆ. ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪಡೆಯಲು ಇಚ್ಚಿಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗು ನಮ್ಮ ಒಂದು ಸೈಟಿನ ಗ್ರೂಪ್ಗಳಲ್ಲಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಪೋಸ್ಟ್ ಬರೆಯಲು ಸಾಧ್ಯವಾಗುತ್ತದೆ.
ಅನ್ನಭಾಗ್ಯ ಯೋಜನೆ {DBT Status}
ಸ್ನೇಹಿತರೆ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ ಈ ಒಂದು ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿ ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ಪಡಿತರ ಚೀಟಿಯ ಮುಖ್ಯಸ್ಥಯ ಬ್ಯಾಂಕ್ ಖಾತೆಗೆ ನೇರವಾಗಿ ಮಾಡಲಾಗುತ್ತದೆ.
ಅನ್ನಭಾಗ್ಯ ಯೋಜನೆ ಹಣ ನಿಮ್ಮ ಒಂದು ಖಾತೆಗೆ ಬಂದಿದೆಯಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಚೆಕ್ {DBT Status} ಮಾಡಿಕೊಳ್ಳುವ ವಿಧಾನ ಯಾವ ರೀತಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಲೇಖನದಲ್ಲಿ ನಿಮಗೆ ದೊರಕಲಿದೆ ಆದ ಕಾರಣ ತಾವುಗಳು ಲೇಖನವನ್ನು ಪೂರ್ತಿಯಾಗಿ ಓದಿ.
ಅನ್ನಭಾಗ್ಯ ಯೋಜನೆ ಹಣ ಚೆಕ್ ಮಾಡುವ ವಿಧಾನ {DBT Status}
- ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಲು ಬಯಸುವ ಅಭ್ಯರ್ಥಿಯು ಮೊದಲು ತಮ್ಮ ಫೋನ್ ನಲ್ಲಿ ಇರುವಂತಹ ಪ್ಲೇಸ್ಟೋರ್ ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಳ್ಳಬೇಕು
- ನಂತರ ಸರ್ಚ್ ಬಾಕ್ಸಿನಲ್ಲಿ ಡಿಬಿಟಿ ಕರ್ನಾಟಕ ಎಂದು ಟೈಪ್ ಮಾಡಿ ಸರ್ಚ್ ಮಾಡಬೇಕು
- ಅದಾದ ಮೇಲೆ ಮೊದಲಿಗೆ ಒಂದು ಅಪ್ಲಿಕೇಶನ್ ಬರುತ್ತದೆ ಡಿ ಬಿ ಟಿ ಕರ್ನಾಟಕ ಎಂಬ ಆಪ್ ಅನ್ನು ಇನ್ಸ್ಟಾಲ್ ಮಾಡಿಕೊಳ್ಳಬೇಕು
- ನಂತರ ಡಿಬಿಟಿ ಕರ್ನಾಟಕ ಅಪ್ಲಿಕೇಶನ್ ಅನ್ನು ಓಪನ್ ಮಾಡಿದ ಮೇಲೆ ರೇಷನ್ ಕಾರ್ಡ್ ಫಲಾನುಭವಿಯ ಆಧಾರ್ ಕಾರ್ಡನ್ನು ಹಾಕಬೇಕು
- ಆಧಾರ್ ಕಾರ್ಡ್ ಹಾಕಿದ ತಕ್ಷಣ ಆಧಾರ್ ನೊಂದಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗೆ ಒಂದು ಓಟಿಪಿ ಬರುತ್ತದೆ
- ಆ ಓಟಿಪಿಯನ್ನು ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ ನಂತರ ನೀವು ಒಂದು ಪಾಸ್ವರ್ಡ್ ಅನ್ನು ಸೆಟ್ ಮಾಡಿಕೊಳ್ಳಬೇಕು.
- ಪಾಸ್ವರ್ಡ್ ಅನ್ನು ಸೆಟ್ ಮಾಡಿಕೊಂಡ ಮೇಲೆ ನಿಮ್ಮ ಆಧಾರ್ ಕಾರ್ಡ್ ಹಾಗೂ ನೀವು ಸೆಟ್ ಮಾಡಿಕೊಂಡಿರುವಂತಹ ಪಾಸ್ವರ್ಡ್ ಅನ್ನು ಹಾಕಿ ಅವಂದು ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಳ್ಳಿ
- ನಿಮಗೆ ಅಲ್ಲಿ ಗೃಹಲಕ್ಷ್ಮಿ ಹಣ ಹಾಗೂ ಅನ್ನ ಭಾಗ್ಯ ಯೋಜನೆ ಹಣ ಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಮಾಹಿತಿಯನ್ನು ನೀಡುತ್ತದೆ.
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನವ ನಿಮಗೆ ನನ್ನ ಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡುವ ವಿಧಾನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಒಳ್ಳೆಯ ಮಾಹಿತಿ ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಪಡೆಯಲು ಇಚ್ಚಿಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ.
ಇದನ್ನು ಓದಿ: Gruhalakshmi Money: ಗೃಹಲಕ್ಷ್ಮಿ ಹಣ ಬಿಡುಗಡೆ? ಒಂದು ವೇಳೆ ನಿಮಗೂ ಬಂದಿದಿಯ ಚೆಕ್ ಮಾಡಿ! ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.