District Court Jobs Recruitments 2024: ನಮಸ್ಕಾರ ಸ್ನೇಹಿತರೇ, ನಮ್ಮ ಈ ಒಂದು ಮಾಧ್ಯಮದ ಜಿಲ್ಲಾ ನ್ಯಾಯಾಲಯದ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ಅದು ತುಂಬಾನೇ ಮುಖ್ಯವಾದ ಮಾಹಿತಿ ಏಕೆಂದರೆ ಸರಕಾರದ ಕೆಲಸವನ್ನು ಹುಡುಕುತ್ತಿರುವ ಮತ್ತು ಸರಕಾರಿ ಕೆಲಸವನ್ನು ಮಾಡಬೇಕೆಂದು ಕನಸು ಕಾಣುತ್ತಿರುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವೆಂದು ಹೇಳಬಹುದು ಏಕೆಂದರೆ ನೀವು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಯಾವ ಯಾವ ವಿಧಗಳು ಖಾಲಿ ಇವೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳನ್ನು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ನೀಡುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಮತ್ತು ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀವು ನೋಡಬಹುದಾಗಿದೆ ಆದಕಾರಣ ತಾವುಗಳು ಲೇಖನವನ್ನು ಪೂರ್ತಿಯಾಗಿ ಗಮನವಿಟ್ಟು ಎಚ್ಚರಿಕೆಯಿಂದ ಓದಿ.
ಗೆಳೆಯರೇ ನಾವು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವು ಬರೆದು ಹಾಕುವಂತಹ ಲೇಖನಗಳು ಯಾವ ಯಾವ ಮಾಹಿತಿಯನ್ನು ಹೊಂದಿರುತ್ತವೆ ಎಂದರೆ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ. ಹಾಗೂ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸರಕಾರದ ಕಡೆಯಿಂದ ಸಿಗುವಂತಹ ಪ್ರೋತ್ಸಾಹ ಧನದ ಬಗ್ಗೆ ಸಂಪೂರ್ಣವಾದ ಮಾಹಿತಿ ಹಾಗೂ ಇದರ ಜೊತೆಗೆ ಸರಕಾರಿ ಕೆಲಸಗಳ ವಿವರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರ ಬಗ್ಗೆ ಮಾಹಿತಿಯನ್ನು ಹೊಂದಿರುತ್ತವೆ ನಮ್ಮ ಈ ಮಾಧ್ಯಮದ ಲೇಖನಗಳು.
District Court Jobs Recruitments 2024
ಹೌದು ಗೆಳೆಯರೇ ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಮೊದಲೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಈ ಲೇಖನದಲ್ಲಿ ನಿಮಗೆ ದೊರಕಲಿದೆ ಕಾರಣ ತಾವುಗಳು ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಬೇಕು.
ಖಾಲಿ ಇರುವ ಹುದ್ದೆಗಳ ವಿವರ
- ಜವಾನ
ಒಟ್ಟು 26 ಹುದ್ದೆಗಳು ಖಾಲಿ
ಇರಬೇಕಾದ ಶೈಕ್ಷಣಿಕ ಅರ್ಹತೆ?
ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ ಏನೆಂದರೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಮೊದಲು 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲು ಕನಿಷ್ಠ 18 ವರ್ಷಗಳ ವತಿಯಿಂದ ಗರಿಷ್ಠ 35 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನದ ಮಾಹಿತಿ
ಇವುಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಪ್ರತಿ ತಿಂಗಳು 18 ಸಾವಿರ ರೂಪಾಯಿಗಳಿಂದ 30000 ವರೆಗೆ ಒಂದು ವೇತನವನ್ನು ನೀಡಲಾಗುವುದು.
ಆಯ್ಕೆ ವಿಧಾನ
- ಲಿಖಿತ ಪರೀಕ್ಷೆ
- ಕೌಶಲ್ಯ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಹಾವೇರಿ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕ
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 03/06/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01/08/2024
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನದ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಿಮ್ಮ ಸ್ನೇಹಿತರಿಗೂ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ನಲ್ಲಿ ಇರುವಂತಹ ಪ್ರತಿಯೊಬ್ಬ ಸದಸ್ಯರಿಗೂ ಕೂಡ ಈ ಒಂದು ಕೆಲಸಗಳ ಬಗ್ಗೆ ವಿವರವನ್ನು ನೀಡಿದಂತಾಗುತ್ತದೆ ಧನ್ಯವಾದಗಳು.