DXC Scholarship: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ವಿದ್ಯಾರ್ಥಿಗಳಿಗೆ ಸಿಗುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತೇವೆ ಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ ಒಂದು ವೇಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಬೇಕು.
ಒಂದು ಲೇಖನದಲ್ಲಿ ನಾವು ನಿಮಗೆ 50,000 ವಿದ್ಯಾರ್ಥಿ ವೇತನವನ್ನು ಪಡೆಯಲು ನೀವು ಮಾಡಬೇಕಾದ ಕಾರ್ಯ ಏನು ಹಾಗೂ ಯಾವ ಸ್ಕಾಲರ್ಷಿಪ್ನಾವತಿಯಲ್ಲಿ ನಿಮಗೆ ಹಣ ಲಭ್ಯವಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ನಿಮಗೆ ದೊರಕಲಿದೆ.
DXC Scholarship
ಹೌದು ಸ್ನೇಹಿತರೆ 2024 ಮತ್ತು 25ನೇ ಸಾಲಿನ ಡಿಎಕ್ಸಿ ಪ್ರೋಗ್ರೆಸ್ಸಿಂಗ್ ಮೈಂಡ್ ಸ್ಕಾಲರ್ಶಿಪ್ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳನ್ನು ಕೆಳಗೆ ತಿಳಿಯೋಣ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಸ್ಟೆಂ ಸಂಬಂಧಿತ ಕ್ಷೇತ್ರಗಳಲ್ಲಿ ಯಾವುದೇ ವರ್ಷದಲ್ಲಿ ಪದವಿಯನ್ನು ಅಭ್ಯಾಸ ಮಾಡುತ್ತಿರಬೇಕು
- ಮಹಿಳೆಯರು ಹಾಗೂ ಟ್ರಾನ್ಸ್ ಜೆಂಡರ್ಸ್ ವಿದ್ಯಾರ್ಥಿಗಳು ಮಾತ್ರ ಅರ್ಹತೆ ಹೊಂದಿದ್ದಾರೆ
- 13 ರಿಂದ 25 ವರ್ಷದ ಒಳಗಿನ ಯಾವುದೇ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
- ಪದವಿ ಓದುತ್ತಿರುವ ವಿದ್ಯಾರ್ಥಿಗಳು ತಮ್ಮ ಒಂದು ಇಂದಿನ ಸೆಮಿಸ್ಟರ್ನಲ್ಲಿ ಕನಿಷ್ಠ 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
- ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 4 ಲಕ್ಷಕ್ಕಿಂತ ಕಡಿಮೆ ಇರಬೇಕು
ಅರ್ಜಿ ಸಲ್ಲಿಸುವ ವಿಧಾನ
ಕೆಳಗೆ ಅಪ್ಲೈ ಫಾರ್ ಸ್ಕಾಲರ್ಶಿಪ್ ಎಂದು ಒಂದು ಲಿಂಕ್ ಅನ್ನ ನೀಡಲಾಗಿರುತ್ತದೆ ಮೂಲಕ ತಾವುಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.