ರಾಜ್ಯದ ರೈತರಿಗೆ ಸಿಹಿ ಸುದ್ದಿ! ಉಚಿತ ಬೋರ್ವೆಲ್ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರಿಸಲು ಅವಕಾಶ|Free Borewell Scheme

Free Borewell Scheme:ನಮಸ್ಕಾರ ಗೆಳೆಯರೇ ನಾಡಿನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಈ ಒಂದು ಲೇಖನದಲ್ಲಿ ನಾಡಿನ ರೈತರಿಗೆ ಒಂದು ಸಿಹಿ ಸುದ್ದಿಯನ್ನು ನಮ್ಮ ಒಂದು ರಾಜ್ಯ ಸರ್ಕಾರ ನೀಡಿದೆ ಅದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸುವ ಒಂದು ಪ್ರಯತ್ನವನ್ನ ಮಾಡುತ್ತಿದ್ದೇವೆ, ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು. 

ಜೊತೆಗೆ ನಾವು ಈ ಒಂದು ಲೇಖನದಲ್ಲಿ ನಿಮಗೆ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸುತ್ತೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಸೂಕ್ಷ್ಮ ರೀತಿಯಲ್ಲಿ ಓದಬೇಕು. 

ಬೇರೆ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತುಂಬಾ ವಿಶೇಷವಾದ ಮಾಹಿತಿ ದೊರಕಲಿದೆ ಆದಕಾರಣ ತಾವುಗಳು ಈ ಒಂದು ಲೇಖನವನ್ನ ತುಂಬಾ ಸೂಕ್ಷ್ಮ ರೀತಿಯಲ್ಲಿ ಓದಬೇಕು ಬೋರ್ವೆಲ್ ಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಿಕೊಡಲಾಗಿರುತ್ತದೆ. 

ಸ್ನೇಹಿತರೆ ಇದೇ ತರದ ಉತ್ತಮ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವೂ ನೀವು ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳುವುದು ಮರಿಯಬೇಡಿ.

Free Borewell Scheme 

ಕರ್ನಾಟಕದಲ್ಲಿ ನೀರಾವರಿ ಸಮಸ್ಯೆಯು ರೈತರಿಗೆ ತುಂಬಾ ಸಂಕಷ್ಟವನ್ನ ಹಾಗೂ ತೊಂದರೆಯನ್ನು ತರುತ್ತಿದೆ ಇದನ್ನ ಎದುರಿಸಲು ನಮ್ಮ ಒಂದು ರಾಜ್ಯ ಸರ್ಕಾರವು ರೈತರಿಗೆ ಆರ್ಥಿಕ ಸೌಲಭ್ಯ ಒದಗಿಸುವ ಅಡಿಯಲ್ಲಿ ಕರ್ನಾಟಕ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯ ಮುಖಾಂತರ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಉಚಿತ ಬೋರ್ವೆಲ್  ಕೊರಿಸಲು ಸಬ್ಸಿಡಿಯನ್ನ ನೀಡುತ್ತದೆ.

ಈ ಒಂದು ಯೋಜನೆಯ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿರುತ್ತದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ. 

ಈ ಯೋಜನೆಯ ಸಹಾಯಧನ ಪ್ರಮಾಣ 

  • ಅರ್ಹತೆ ಹೊಂದಿರುವಂತಹ ರೈತರಿಗೆ ರೂಪಾಯಿ 1.5 ಲಕ್ಷಗಳಿಂದ 3.5 ಲಕ್ಷಗಳವರೆಗೆ ಹಣ ಸಹಾಯವನ್ನು ಸಹಾಯಧನವನ್ನ ನಮ್ಮ ಒಂದು ರಾಜ್ಯ ಸರ್ಕಾರವು ನೀಡಲಾಗುತ್ತದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಈ ಒಂದು ಯೋಜನೆಗೆ ಪರಿಶಿಷ್ಟ ಜಾತಿ ಇಲ್ಲವೇ ಪರಿಶಿಷ್ಟ ಪಂಗಡದ ವರ್ಗಗಳಿಗೆ ಸೇರಿರುವಂತಹ ರೈತರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ 
  • ಗ್ರಾಮೀಣ ಪ್ರದೇಶದಲ್ಲಿನ ರೈತರು ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇದ್ದಂತಹ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು 
  • ನಗರ ಪ್ರದೇಶದ ರೈತರು ವಾರ್ಷಿಕವಾಗಿ ಆದಾಯ 2 ಲಕ್ಷಕ್ಕಿಂತ ಕಡಿಮೆ ಹಣವನ್ನ ಸಂಪಾದಿಸುತ್ತಿದ್ದರೆ ಅವರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ 
  • 21 ವರ್ಷದ ಒಳಗಿನ ರೈತರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ 
  • 1.20 ಎಕರೆಯಿಂದ 5 ಎಕರೆ ಜಮೀನನ್ನ ಹೊಂದಿರುವಂತಹ ರೈತರ ಮಾತ್ರ ಅರ್ಜಿ ಸಲ್ಲಿಸಬಹುದು 

ಬೇಕಾಗುವ ದಾಖಲೆಗಳು 

  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಪಹಣಿ 
  • ಸಣ್ಣ ಇಡುವಳಿದಾರರ ಪ್ರಾಣ ಪತ್ರ 
  • ರೇಷನ್ ಕಾರ್ಡ್ 
  • ಬ್ಯಾಂಕ್ ಖಾತೆಯ ವಿವರ 
  • ಆಧಾರ್ ಕಾರ್ಡ್ 

ಅರ್ಜಿ ಸಲ್ಲಿಸುವ ವಿಧಾನ 

ರೈತರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಸ್ಥಳೀಯ ಸಮಾಜ ಕಲ್ಯಾಣ ಇಲಾಖೆಗೆ ಬೇಟಿ ನೀಡಬೇಕಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡುವುದರ ಮೂಲಕ ನೀವು ಸುಲಭವಾಗಿ ಈ ಒಂದು ಯೋಜನೆಯಲ್ಲಿ ಅಡಿಯಲ್ಲಿ ಉಚಿತ ಬೋರ್ವೆಲ್ ಕೊರಿಸಲು ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

WhatsApp Group Join Now

Leave a Comment