Free Sewing Machine: ನಮಸ್ತೆ ನಾಡಿನ ಸಮಸ್ತ ಜನತೆಗೆ, ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಒಂದು ಮುಖ್ಯವಾದ ವಿಷಯವೇನೆಂದರೆ ಕರ್ನಾಟಕ ರಾಜ್ಯ ಸರ್ಕಾರದ ಕಡೆಯಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಗುತ್ತಿದೆ ಇದರ ಬಗ್ಗೆ ಈ ಒಂದು ಲೇಖನವೂ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುತ್ತದೆ ಎಂದು ಹೇಳಬಹುದಾಗಿದೆ. ಆದ್ದರಿಂದ ಲೇಖನವನ್ನು ಕೊನೆತನಕ ಓದಿ.
ಒಂದು ಲೇಖನದಲ್ಲಿ ನಿಮಗೆ ನಾವು ಸರಕಾರದ ಕಡೆಯಿಂದ ಮಹಿಳೆಯರಿಗೆ ಸಿಗುವಂತಹ ಉಚಿತಾ ಹೊಲಿಗೆ ಯಂತ್ರದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತಿದ್ದೇವೆ, ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು ನೀವು ಹೀಗೆ ಮಾಡಿದಾಗ ಮಾತ್ರ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಉಚಿತಾವಲಿಗೆ ಯಂತ್ರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ
ಹೌದು ಸ್ನೇಹಿತರೆ, ದೇವರಾಜು ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯೋಜನೆಗಳಿಂದ ಉಚಿತಾವಲಿಗೆ ಯಂತ್ರವನ್ನು ಪಡೆಯಲು ಅರ್ಜಿಗಳನ್ನು ಆರಂಭ ಮಾಡಿದೆ.
ಪ್ರತಿ ವರ್ಷವೂ ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಉಚಿತಾವಲಿಗೆ ಯಂತ್ರವನ್ನು ಅರ್ಹ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸುವುದರ ಮೂಲಕ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳ ಬಗ್ಗೆ ಕೆಳಗೆ ಮಾಹಿತಿಯನ್ನು ನೀಡಿರುತ್ತೇವೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ 1a 2a 3a ಹಾಗೂ 3ಬಿ ಗೆ ಸೇರಿದವರಾಗಿರಬೇಕು.
ಅರ್ಜಿ ಸಲ್ಲಿಸುವಂತಹ ಅರ್ಜಿದಾರರ ಕುಟುಂಬ ಒಂದು ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವಂತಹ ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದ ಒಳಗಿರಬೇಕು.
ಬೇಕಾಗುವ ದಾಖಲೆಗಳು
- ಅರ್ಜಿದಾರನ ಆಧಾರ್ ಕಾರ್ಡ್
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಜನ್ಮ ದಿನಾಂಕ
- ಎಸ್ ಎಸ್ ಎಲ್ ಸಿ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮತದಾರರ ಗುರುತಿನ ಚೀಟಿ
ಈ ಮೇಲಿನ ಎಲ್ಲ ದಾಖಲೆಗಳನ್ನು ಹೊಂದಿದ್ದರೆ ಈ ಒಂದು ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಬೇಕಾಗುತ್ತದೆ ಗ್ರಾಮವನ್ ಕೇಂದ್ರದಲ್ಲಿ ಮಾತ್ರ ಈ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ.