Good News BPL CARD:ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಒಂದು ವಿಶೇಷವಾದ ಮಾಹಿತಿ ಎಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತಹ ಪ್ರತಿಯೊಬ್ಬರಿಗೂ ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ರೂ.30,000 ಇದರ ಬಗ್ಗೆ ಈ ಒಂದು ಲೇಖನವೂ ಸಂಪೂರ್ಣವಾದ ಮಾಹಿತಿಯನ್ನು ಹೊಂದಿದ್ದು ಈ ಒಂದು ಲೇಖನವನ್ನ ಕೊನೆ ತನಕ ಓದುವುದರ ಮೂಲಕ ನೀವು 30,000ಗಳನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯಬಹುದಾಗಿದೆ.
ಹೌದು ಸ್ನೇಹಿತರೆ ಸರಕಾರದ ಈ ಒಂದು ಹೊಸ ಯೋಜನೆ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿದಂತಹ ಪ್ರತಿಯೊಬ್ಬರಿಗೂ ಕೂಡ ರೂ.30,000 ಸಿಗಲಿದೆ ಇದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನ ಹೊಂದಿದ್ದು ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.
ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ
ಹೌದು ಸ್ನೇಹಿತರೆ ಪ್ರಧಾನಮಂತ್ರಿ ಸೂರ್ಯಗರು ಯೋಜನೆ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿದಂತಹ ಪ್ರತಿಯೊಬ್ಬರಿಗೂ ಕೂಡ 300 ಯೂನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ಪಡೆಯಲು ತಮ್ಮ ಮನೆಯ ಮೇಲೆ ಸೌರ ಫಲಕವನ್ನು ಅಳವಡಿಸುವುದಕ್ಕಾಗಿ ಹಣ ಸಹಾಯವನ್ನು ಮಾಡಲಾಗುತ್ತದೆ.
ಈ ಒಂದು ಯೋಜನೆ ಅಡಿಯಲ್ಲಿ ಈಗಾಗಲೇ ಒಂದು ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ಹೇಳುವ ಗುರಿಯನ್ನು ಈ ಒಂದು ಯೋಜನೆಯು ಹೊಂದಿದ್ದು, ಇದರ ಬಗ್ಗೆ ಹಣಕಾಸು ಸಚಿವೆ ಆಗಿರುವಂತಹ ನಿರ್ಮಲ ಸೀತಾರಾಮನ್ ಕೂಡ ಮಾತನಾಡಿದ್ದು ಜುಲೈ 23ರಂದು ಬಜೆಟ್ ಮಂಡನೆ ವೇಳೆ ಈ ಯೋಜನೆ ಬಗ್ಗೆ ಕೂಡ ಉಲ್ಲೇಖ ಮಾಡಿದ್ದಾರೆ ಹಾಗಾಗಿ ಪ್ರತಿಯೊಬ್ಬರೂ ಕೂಡ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಆಧಾರ್ ಕಾರ್ಡ್
- ಬಿಪಿಎಲ್ ರೇಷನ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ವಾಸಸ್ಥಳ ಪ್ರಮಾಣ ಪತ್ರ ಇಲ್ಲವೇ ವಿಳಾಸದ ಪುರಾವೆ
- ಮೊಬೈಲ್ ಸಂಖ್ಯೆ
- ವಿದ್ಯುತ್ ಬಿಲ್
- ಇತ್ತೀಚಿಗೆ ತೆಗೆಸಿಕೊಂಡ ಭಾವಚಿತ್ರಗಳು
ಅರ್ಜಿ ಸಲ್ಲಿಸುವ ವಿಧಾನ
ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ apply online ಈ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ನೀವು ಈ ಒಂದು ಯೋಜನೆಗೆ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬಾರದೆ ಇದ್ದರೆ ನೀವು ನಿಮ್ಮ ಹತ್ತಿರದ ಗ್ರಾಮವನ್ನು ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.