Google Pay Loan 2024: ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಬಯಸುವ ಮುಖ್ಯವಾದ ವಿಷಯವೇನೆಂದರೆ ನೀವು ಗೂಗಲ್ ಪೇ ನಿಂದ 50,000ಗಳವರೆಗೆ ಸಾಲವನ್ನು ಪಡೆಯಬಹುದಾಗಿದೆ ಅದು ಹೇಗೆ ಎಂಬುದರ ಬಗ್ಗೆ ಈ ಒಂದು ಲೇಖನವೂ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಓದಿ.
ಈ ಒಂದು ಲೇಖನವನ್ನು ಕೊನೆತನಕ ಓದುವುದರಿಂದ ನಿಮಗೆ ಗೂಗಲ್ ಪೇ ಕಡೆಯಿಂದ ಸಿಗುವಂತಹ 50,000ಗಳ ಸಾಲವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ದೊರಕುತ್ತದೆ ಒಂದು ವೇಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ.
ಇದೇ ತರದ ಆಸಕ್ತಿ ಬರ ವಿಷಯಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪಡೆಯಬಹುದಾಗಿದೆ.
Google Pay Loan 2024
ಹೌದು ಗೆಳೆಯರೇ ಗೂಗಲ್ ಪೆನ್ನಿಂದ ನಾವು 50,000ಗಳ ಸಾಲವನ್ನು ಪಡೆಯಬಹುದಾಗಿದೆ ಈ ಒಂದು ಸಾಲಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳ ಅರ್ಹತೆಗಳನ್ನು ಹಾಗೂ ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನ ಹೊಂದಿರುತ್ತದೆ.
ಹಲವಾರು ಖಾಸಗಿ ಕಂಪನಿಗಳು ಪರ್ಸನಲ್ ಲೋನನ್ನು ನೀಡಲು ಮುಂದಾಗುತ್ತವೆ ಅಂತಹ ಕಂಪನಿಗಳಲ್ಲಿ ಗೂಗಲ್ ಪೇ ಕೂಡ ಒಂದಾಗಿದೆ ನೀವು ಈ ಗೂಗಲ್ ಪೇ ಯನ್ನು ಕಡೆಯಿಂದ 50,000 ದಿಂದ ವರೆಗೆ 1 ಲಕ್ಷಗಳವರೆಗೆ ಸಾಲವನ್ನು ಪಡೆಯಬಹುದಾಗಿದೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಹಾಗೂ ದಾಖಲೆಗಳು ಏನೇನು ಬೇಕು ಎಂಬುದರ ಬಗ್ಗೆ ಮಾಹಿತಿ ಕೆಳಗೆ ನೀಡಿದ್ದೇವೆ.
Google Pay Loan ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ಪ್ಯಾನ್ ಕಾರ್ಡ್
- ಆಧಾರ್ ಕಾರ್ಡ್
- ಆರು ತಿಂಗಳ ಬ್ಯಾಂಕು ಸ್ಟೇಟ್ಮೆಂಟ್
- ಮೊಬೈಲ್ ಸಂಖ್ಯೆ
ಮೇಲಿನ ಎಲ್ಲ ದಾಖಲೆಗಳನ್ನು ನೀವು ಹೊಂದಿದ್ದರೆ ನೀವು ಸುಲಭವಾಗಿ ಗೂಗಲ್ ಪೇ ಪರ್ಸನಲ್ ಲೋನ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Google Pay Loan ಗೆ ಅರ್ಜಿ ಸಲ್ಲಿಸುವುದು ಹೇಗೆ?
ಗೂಗಲ್ ಪೇ ಮುಖಾಂತರ ಸಾಲವನ್ನು ಪಡೆಯಲು ಬಯಸುವಂತಹ ಅಭ್ಯರ್ಥಿಯು ನಾವು ಕೆಳಗೆ ನೀಡಿರುವಂತಹ ವಿಧಾನಗಳನ್ನು ಅನುಸರಿಸಬೇಕು.
ಗೂಗಲ್ ಪೇ ಮೂಲಕ ಸಾಲವನ್ನು ಪಡೆಯಲು ಮೊದಲು ನೀವು ಗೂಗಲ್ ಪೇ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ನಂತರ ಗೂಗಲ್ ಪೇ ನೊಂದಿಗೆ ನಿಮ್ಮ ಒಂದು ಬ್ಯಾಂಕ್ ಖಾತೆಯ ಸಂಖ್ಯೆಯನ್ನು ಲಿಂಕ್ ಮಾಡಿ.
ಅದಾದ ಮೇಲೆ ನೀವು ಗೂಗಲ್ ಪೇ ಅಪ್ಲಿಕೇಶನ್ ಅನ್ನು ಓಪನ್ ಮಾಡಿದ ಮೇಲೆ.
ನಿಮಗೆ ಮುಖಪುಟದಲ್ಲಿ ಪರ್ಸನಲ್ ಲೋನ್ ಎಂದು ಆಪ್ಷನ್ ಕಾಣುತ್ತದೆ.
ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವಂತಹ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡುವುದರ ಮೂಲಕ
ನೀವು ಗೂಗಲ್ ಪೇ ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನ ಓದಿ
ಈ ಲೇಖನದ ಮಾಹಿತಿಯು ನಿಮಗೆ ಗೂಗಲ್ ಪೇ ಮುಖಾಂತರ ಸಿಗುವಂತಹ ಒಂದು ವೈಯಕ್ತಿಕ ಸಾಲದ ಬಗ್ಗೆ ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಮಾಧ್ಯಮದ ಚಂದಾದಾರರಾಗಿರಿ.