Government House Scheme: ರಾಜೀವ್ ಗಾಂಧಿ ವಸತಿ ಯೋಜನೆಯಡಿ ರಾಜ್ಯದ ಬಡವರಿಗೆ ಉಚಿತ ಮನೆ! ಎಲ್ಲರಿಗೂ ಅರ್ಜಿ ಹಾಕುವ ಅವಕಾಶ!

Government House Scheme: ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಬಯಸುವಂತಹ ಒಂದು ವಿಶೇಷವಾದ ಮಾಹಿತಿ ಎಂದರೆ ರಾಜ್ಯದಲ್ಲಿರುವಂತಹ ಬಡವರಿಗೆ ರಾಜ್ಯ ಸರ್ಕಾರವು ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಉಚಿತ ಮನೆಗಳ ನಿರ್ಮಿಸಲು ಅರ್ಜಿಗಳನ್ನು ಆರಂಭ ಮಾಡಿದೆ ಆದಕಾರಣ ಈ ಯೋಜನೆಯ ಉಪಯೋಗವನ್ನು ರಾಜ್ಯದ ಬಡವರು ಮಾಡಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಯೋಜನೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿರುತ್ತದೆ ಈ ಒಂದು ಲೇಖನದಲ್ಲಿ ನಿಮಗೆ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಸಿಗುವಂತಹ ಉಚಿತ ಮನೆಯ ಸೌಲಭ್ಯವನ್ನು ಪಡೆಯಲು ನೀವು ಮಾಡಬೇಕಾದ ಕಾರ್ಯಗಳೇನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನ ನಿಮಗೆ ನೀಡುತ್ತದೆ. ಅಷ್ಟೇ ಅಲ್ಲದೆ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ದಾಖಲೆಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ಪಡೆಯಬಹುದು.

ರಾಜೀವ್ ಗಾಂಧಿ ವಸತಿ ಯೋಜನೆ

ರಾಜೀವ್ ಗಾಂಧಿ ವಸತಿ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರವು ಶಾಶ್ವತ ಮನೆಗಳಲ್ಲದ ನಾಗರಿಕರಿಗೆ ವಸತಿ ಯೋಜನೆಯ ಮೂಲಕ ಅವರಿಗೆ ಮನೆಗಳನ್ನು ಕಲ್ಪಿಸಿಕೊಳ್ಳುವುದು ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಿಂದಾಗಿ ಅರ್ಜಿಯನ್ನು ಸಲ್ಲಿಸಿ ಅರ್ಜಿದಾರರು ತಮ್ಮ ಒಂದು ಸ್ವಂತ ಮನೆಯನ್ನು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

  • ಅರ್ಜಿ ಸಲ್ಲಿಸುವಂತಹ ಅರ್ಜಿದಾರರನ್ನು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
  • ಹರಿದಾರರು ಕರ್ನಾಟಕ ರಾಜ್ಯದಲ್ಲಿ ಶಾಶ್ವತ ಮನೆ ಹೊಂದಿರಬಾರದು
  • ಅರ್ಜಿದಾರನು ಹಿಂದುಳಿದ ವರ್ಗಗಳು ಅಥವಾ ಆರ್ಥಿಕವಾಗಿ ದುರ್ಬಲ ಹೊಂದಿರುವಂತಹ ವರ್ಗಗಳಿಗೆ ಸೇರಿದವನಾಗಿರಬೇಕು
  • ಅರ್ಜಿ ಸಲ್ಲಿಸುವಂತಹ ಅರ್ಜಿದಾರನು ಬೇರೆ ಯಾವುದೇ ಸರಕಾರಿ ವಸತಿ ಯೋಜನೆ ಅಡಿಯಲ್ಲಿ ಲಾಭವನ್ನು ಪಡೆದಿರಬಾರದು
  • ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಹೊಂದಿರಬೇಕು

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • ಅರ್ಜಿದಾರನ ಆಧಾರ್ ಕಾರ್ಡ್
  • ಅರ್ಜಿದಾರನ ಪ್ಯಾನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಪಾಸ್ಪೋರ್ಟ್ ಸೈಜ್ ಫೋಟೋಸ್
  • ಪಡಿತರ ಚೀಟಿ
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವ ವಿಧಾನ

ನೀವು ಈ ಯೋಜನೆ ಅಡಿಯಲ್ಲಿ ಲಾಭಗಳನ್ನು ಪಡೆಯಲು ಅರ್ಹತೆ ಹೊಂದಿದ್ದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!

ಇದನ್ನು ಓದಿ

ಗೆಳೆಯರೆ ಈ ಒಂದು ಲೇಖನದ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಾಗೂ ವಾಟ್ಸ ಅಪ್ ಗ್ರೂಪ್ ಟೆಲಿಗ್ರಾಂನಲ್ಲಿ ಶೇರ್ ಮಾಡಿ.

WhatsApp Group Join Now

Leave a Comment