Government Jobs Offers: ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ! 44,000ಕ್ಕೂ ಹೆಚ್ಚು ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ!

Government Jobs Offers: ಹಲೋ ಸ್ನೇಹಿತರೆ, ನಮ್ಮ ಈ ಮಾಧ್ಯಮದ ಅತಿಥಿ ಶಿಕ್ಷಕರ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೆಂದರೆ ಕೆಲಸ ಹುಡುಕುತ್ತಿರುವಂತಹ ಅಭ್ಯರ್ಥಿಗಳಿಗೆ 45,000ಕ್ಕೂ ಹೆಚ್ಚು ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶವನ್ನು ರಾಜ್ಯ ಸರ್ಕಾರ ನೀಡಿದೆ ಈ ಆದೇಶದಂತೆ ಸುಮಾರು 45,000ಕ್ಕೂ ಹೆಚ್ಚು ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡಲಾಗುವುದೆಂದು ಸರಕಾರದ ವರದಿಗಳು ತಿಳಿಸಿವೆ.

ಹೀಗೆ ಬಿಡುಗಡೆ ಆಗಿರುವಂತಹ ವರದಿಗಳನ್ನು ನೀವು ನೋಡಿಕೊಂಡು ಖಾಲಿ ಇರುವಂತಹ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮಗೇನಾದರೂ ಈ ಒಂದು ಅತಿಥಿ ಶಿಕ್ಷಕರ ಹುದ್ದೆಯಲ್ಲಿ ಆಸಕ್ತಿಯನ್ನು ಹೊಂದಿದ್ದರೆ ತಾವುಗಳು ಈ ಒಂದು ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವಾಗ ಯಾವ ಕಾರ್ಯವನ್ನು ಮಾಡಬೇಕೆಂದು ನೀವು ಸಂಪೂರ್ಣವಾಗಿ ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಕೊನೆತನಕ ಪೂರ್ತಿಯಾಗಿ ಓದಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ತಿಳಿಯುತ್ತದೆ.

ಒಂದು ವೇಳೆ ನೀವುಗಳು ಈ ಒಂದು ಲೇಖನವನ್ನು ಕೊನೆ ತನಕ ಎಚ್ಚರಿಕೆಯಿಂದ ಗಮನಿಸಿ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದ ಕಾರಣ ನಾವು ನಿಮ್ಮಲ್ಲಿ ಕೊನೆಯದಾಗಿ ವಿನಂತಿಸಿಕೊಳ್ಳುತ್ತಿದ್ದೇನೆ ಈ ಒಂದು ಲೇಖನವನ್ನು ಕೊನೆತನಕ ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಪೂರ್ತಿ ಮಾಹಿತಿ ಏನಿದೆ ಅದು ಸಂಪೂರ್ಣವಾಗಿ ದೊರಕುವಲ್ಲಿ ಸಹಾಯಕವಾಗುತ್ತದೆ.

ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಮತ್ತು ಯಾವ ಯಾವ ರಾಜ್ಯಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶವನ್ನು ನೀಡಲಾಗಿದೆ ಮತ್ತು ನೀವು ಈ ಒಂದು ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾಡಬೇಕಾದ ಕೆಲಸವೇನು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ನಿಮಗೆ ಇಲ್ಲಿ ಸಂಪೂರ್ಣವಾಗಿ ತಿಳಿಯುತ್ತದೆ. ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ.

ಈ ಒಂದು ಲೇಖನದಲ್ಲಿ ನಿಮಗೆ ಅತಿಥಿ ಶಿಕ್ಷಕರ ನೇಮಕಾತಿಗೆ (Government Jobs Offers) ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ವಯೋಮಿತಿಯನ್ನು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ನೀಡುವಂತಹ ಸಂಬಳದ ವಿವರ ಏನು? ಎಂಬುದರ ಬಗ್ಗೆ ನಾವಿಲ್ಲಿ ನಿಮಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ.

ಸ್ನೇಹಿತರೆ ತಾವುಗಳು ಈ ಒಂದು ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ವಿಚಾರಗಳನ್ನು ಹೊಂದಿದಂತಹ ಹೊಸ ಹೊಸ ಲೇಖನಗಳನ್ನು ನೋಡಬಹುದಾಗಿದೆ. ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳು ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿನಿ ಯಾರಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ನೀಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ಮತ್ತು ಆಸ್ಕಾಲ ಶಿಫನ್ನು ಪಡೆಯಲು ನೀವು ಮಾಡಬೇಕಾದ ಕಾರ್ಯ ಏನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ನಿಮಗೆ ಈ ಒಂದು ಮಾಧ್ಯಮದ ಎಲ್ಲಾ ಲೇಖನಗಳಲ್ಲಿ ಮಾಹಿತಿ ದೊರಕುತ್ತದೆ.

ಆದಕಾರಣ ತಾವುಗಳು ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಪೂರ್ತಿಯಾಗಿ ಗಮನವಿಟ್ಟು ಎಚ್ಚರಿಕೆಯಿಂದ ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ತಿಳಿಯಲು ಸಹಾಯಕವಾಗುತ್ತದೆ ಆದ ಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆ ತನಕ ಓದಿ.

ಗೆಳೆಯರೇ ನಾವು ಬಿಡುವಂತಹ ಎಲ್ಲ ಲೇಖನಗಳನ್ನು ನೀವು ಓದಲು ಬಯಸಿದರೆ ನೀವು ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ ಮತ್ತು ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಆಗಬಹುದು ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ನಲ್ಲಿ ಜಾಯಿನ್ ಆಗಲು ವಾಟ್ಸಾಪ್ ಗ್ರೂಪ್ ಅಥವಾ ಟೆಲಿಗ್ರಾಂ ಗ್ರೂಪ್ ನೌ ಬಟನ್ ಮೇಲೆ ಕ್ಲಿಕ್ ಮಾಡಿ.

45,000ಕ್ಕೂ ಹೆಚ್ಚು ಅತಿಥಿ ಶಿಕ್ಷಕರ ನೇಮಕಾತಿ! (Government Jobs Offers)

ಸ್ನೇಹಿತರೆ ನಮ್ಮ ರಾಜ್ಯದಾದ್ಯಂತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತಹ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ 45,000ಕ್ಕೂ ಹೆಚ್ಚು ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶವನ್ನು ಹೊರಡಿಸಿದ್ದು ಉದ್ಯೋಗದಲ್ಲಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ತಮ್ಮ ಉದ್ಯೋಗದ ಜೀವನವನ್ನು ನಡೆಸಲು ತುಂಬಾ ಉಪಯುಕ್ತವಾದ ಅವಕಾಶವನ್ನು ಕಲ್ಪಿಸಿ ಕೊಟ್ಟಂತಾಗಿದೆ ರಾಜ್ಯ ಸರ್ಕಾರ.

ಈಗಾಗಲೇ ಅತಿಥಿ ಶಿಕ್ಷಕರ ನೇಮಕಕ್ಕೆ ತುಂಬಾ ಸಮಯವನ್ನು ಆಗಿದ್ದು ರಾಜ್ಯದ ಹಲವೆಡೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ಕೊರತೆಯಿಂದ ಮತ್ತು ವಿಷಯವಾರು ಶಿಕ್ಷಕರ ಇಲ್ಲದೆ ಇರುವುದ ಕಾರಣ ಪಠ್ಯಕ್ರಮವನ್ನು ಸಂಪೂರ್ಣವಾಗಿ ಬೋಧನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕೆಲವರು ಉಲ್ಲೇಖಿಸಿದ್ದಾರೆ.

ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 34,000 ಮತ್ತು ಪ್ರೌಢಶಾಲೆಗಳಿಗೆ 15000 ಅತಿಥಿ ಶಿಕ್ಷಕರು ಸೇರಿದಂತೆ ಒಟ್ಟು 46,000 ಅತಿಥಿ ಶಿಕ್ಷಕರನ್ನು ನೇಮಿಸಲು ರಾಜ್ಯ ಸರ್ಕಾರವು ಆದೇಶಿಸಿದೆ. ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು 2024 ಮತ್ತು 25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ ಖಾಲಿ ಇರುವಂತಹ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಶಿಕ್ಷಕರ ಹುದ್ದೆ ನೇಮಕಾತಿಗೆ ಅರ್ಜಿಗಳನ್ನು ಬಿಡಲಾಗಿದೆ.

ಒಟ್ಟು ಶಿಕ್ಷಕರ ನೇಮಕಾತಿ (Government Jobs Offers)

ಪ್ರಸ್ತುತ ಪ್ರೌಢ ಶಾಲೆಗಳಲ್ಲಿ 8 900 ವಿಶೇಷಕರ ಕೊರತೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ 33863 ಶಿಕ್ಷಕರ ಕೊರತೆ ಇದ್ದು. ಗ್ರಾಮೀಣ ಮತ್ತು ನಗರದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವಂತಹ ಶಿಕ್ಷಕರ ಹುದ್ದೆಗಳಿಗೆ ಸುಮಾರು 46,000 ಅತಿಥಿ ಶಿಕ್ಷಕರ ನೇಮಕ ಮಾಡಲಿದೆ ಎಂದು ಸರಕಾರದ ವರದಿಗಳು ತಿಳಿಸಿವೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವಂತಹ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಬರ್ತಿಯನ್ನು ಆಯಾ ಶಾಲಾ ಪ್ರಾಂಶುಪಾಲರು ಮಾಡಲಿದ್ದು ಪ್ರತ್ಯೇಕವಾಗಿ ಗಣಿತ ಮತ್ತು ವಿಜ್ಞಾನ ಇಂಗ್ಲಿಷ್ ವಿಷಯದ ಶಿಕ್ಷಕರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು.

ಶಿಕ್ಷಕರ ಹುದ್ದೆಗೆ ನೇಮಕಾತಿ (Government Jobs Offers)

ಸ್ನೇಹಿತರೆ ನೀವು ಅತಿಥಿ ಶಿಕ್ಷಕರಾಗಲು ಬಯಸಿದರೆ ನಿಮ್ಮ ಊರಿನ ಅಥವಾ ನಿಮ್ಮ ಅಕ್ಕಪಕ್ಕದ ಗ್ರಾಮದ ಶಾಲೆಗಳಲ್ಲಿ ಯಾವುದಾದರೂ ವಿಷಯವಾರು ಶಿಕ್ಷಕರ ಕೊರತೆ ಇದ್ದರೆ ನೀವು ಆಯಾ ಶಾಲೆಯನ್ನು ಪ್ರಾಂಶುಪಾಲರು ಮತ್ತು ಮುಖ್ಯ ಗುರುಗಳನ್ನು ಭೇಟಿ ಮಾಡಿ ನೀವು ವಿಷಯವಾರು ಶಿಕ್ಷಕರ ಕೊರತೆ ಇರುವಂತಹ ಶಿಕ್ಷಕರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ನೀವು ಅತಿಥಿ ಶಿಕ್ಷಕರಾಗಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರ ತಿಳಿಸಿದೆ.

ಇದನ್ನು ಓದಿ

ಸ್ನೇಹಿತರೆ ಈ ಒಂದು ಲೇಖನವೂ ನಿಮಗೆ ಅದಕ್ಕೆ ಶಿಕ್ಷಕರ ನೇಮಕದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಪ್ರತಿನಿತ್ಯವೂ ಓದಲು ನೀವು ಇಚ್ಛಿಸಿದರೆ ತಕ್ಷಣ ನೋಟಿಫಿಕೇಶನ್ ಬಟನ್ ಮಾಡಿಕೊಳ್ಳಿ. ಜೊತೆಗೆ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿ ನೀವು ಜಾಯಿನ್ ಆಗುವುದರಿಂದ ನಾವು ಹಾಕುವಂತಹ ಯಾವುದೇ ಪೋಸ್ಟ್ಗಳನ್ನು ನಿಮ್ಮ ವಾಟ್ಸಪ್ ಮುಖಾಂತರ ಟೆಲ್ಗರ್ ಮುಖಾಂತರ ಓದಬಹುದಾಗಿದೆ ಧನ್ಯವಾದಗಳು.

ಇತರೆ ವಿಷಯಗಳು

17 ಲಕ್ಷ ರೈತರಿಗೆ 500 ಕೋಟಿ ಬೆಳೆ ಪರಿಹಾರ ಹಣ ಬಿಡುಗಡೆ…! ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ರೇಷನ್ ಕಾರ್ಡ್ ತಿದ್ದುಪಡಿ ಆರಂಭ? ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದಾ?

Back To Home

WhatsApp Group Join Now

Leave a Comment

error: Content is protected !!