ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್! ಸುಮಾರು 5000 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ|Government Teachers Recruitments

Government Teachers Recruitments: ನಮಸ್ಕಾರ ಸ್ನೇಹಿತರೆ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನದ ಮೂಲಕ ಒಂದು ವಿಶೇಷವಾದ ಮಾಹಿತಿಯನ್ನ ತಿಳಿಸುವ ಒಂದು ಪ್ರಯತ್ನವನ್ನ ಮಾಡುತ್ತಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆ ಆಗಬಹುದಾಗಿದೆ. 

ನಾವು ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ, ಕರ್ನಾಟಕದಲ್ಲಿ ಸುಮಾರು 5000 ಶಿಕ್ಷಕರ ನೇಮಕಾತಿಗೆ ಅರ್ಜಿಯನ್ನ ಬಿಡುವ ಚಿಂತನೆಯಲ್ಲಿ ನಮ್ಮ ಒಂದು ರಾಜ್ಯ ಸರ್ಕಾರವು ಇದ್ದು ಈ ಹುದ್ದೆಗಳ ನೇಮಕಾತಿಯನ್ನ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನ ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ. 

ಇದೇ ತರದ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗುವ ಜೊತೆಗೆ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವಂತಹ ಪ್ರತಿ ಲೇಖನದ ಮಾಹಿತಿಯನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ನೋಟಿಫಿಕೇಶನ್ ಮುಖಾಂತರ ಪಡೆಯಬಹುದಾಗಿದೆ. 

ಸುಮಾರು 5000 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಹೌದು ಸ್ನೇಹಿತರೆ ನಮ್ಮ ಒಂದು ರಾಜ್ಯ ಸರ್ಕಾರವು 2024 25 ನೇ ಸಾಲಿನ ಅಯಬಯ್ಯ ಘೋಷಣೆಯಂತೆ ಸುಮಾರು 5000 ಶಿಕ್ಷಕರ ನೇಮಕಾತಿಗೆ ಮುಂದಾಗಿದ್ದು ಕಲ್ಯಾಣ ಕರ್ನಾಟಕದ ಪ್ರದೇಶದಲ್ಲಿ ಖಾಲಿ ಇರುವಂತಹ 6586 ಹುದ್ದೆಗಳ ಪೈಕಿ 80ರಷ್ಟು ಅಂದರೆ 5000 ಶಿಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. 

ಹಲವಾರು ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ 5000 ಕ್ಕಿಂತ ಹೆಚ್ಚು ಶಿಕ್ಷಕರ ಕೊರತೆ ಇದ್ದು ಆ ಎಲ್ಲಾ ಶಿಕ್ಷಕರ ಹುದ್ದೆಗಳಿಗೆ ನೇರವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂಬುದರ ಬಗ್ಗೆ ವರದಿಗಳು ಮಾಹಿತಿಯನ್ನು ನೀಡಿವೆ. ಅಂತೆ ಹುದ್ದೆಗಳಿಗೆ ಆಯ್ಕೆಯಾಗಲು ಇರಬೇಕಾದ ವಿದ್ಯಾರ್ಥಿಯ ಬಗ್ಗೆ ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದ್ದೇವೆ. 

ಇರಬೇಕಾದ ವಿದ್ಯಾರ್ಹತೆ 

  • ಒಂದರಿಂದ ಐದನೇ ತರಗತಿಗೆ ಶಿಕ್ಷಕರು ಡಿ ಈ ಡಿ ವಿದ್ಯಾರ್ಹತೆ 
  • 6 ರಿಂದ 8ನೇ ತರಗತಿ ಶಿಕ್ಷಕರ ಹುದ್ದೆಗಳಿಗೆ ಪದವಿ ಜೊತೆಗೆ ಬಿಇಡಿ ಶಿಕ್ಷಣ ಅರ್ಹತೆ 

ಪ್ರಸ್ತುತವಾಗಿ ಈ ಹುದ್ದೆಗಳ ನೇಮಕಾತಿಗೆ ಆದೇಶವನ್ನು ನೀಡಿದ್ದು ಅಧಿಸೂಚನೆಗಾಗಿ ನಾವು ಇನ್ನೂ ಕಾದು ನೋಡಬೇಕಾಗಿದೆ ಅಧಿಸೂಚನೆ ಬಿಟ್ಟ ನಂತರ ನೀವು ಈ ಒಂದು ಮಾಧ್ಯಮದಲ್ಲಿ ಲೇಖನವನ್ನ ನೋಡಿ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

WhatsApp Group Join Now

Leave a Comment