Gram Panchayat: ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ!

Gram Panchayat: ಹಲೋ ಸ್ನೇಹಿತರೆ. ನಾಡಿನ ಸಮಸ್ಯ ಜನತೆಗೆ ಈ ಒಂದು ಮಾಧ್ಯಮದ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಒಂದು ಮುಖ್ಯವಾದ ಮಾಹಿತಿಯನ್ನು ಹೊಂದಿರುವ ವಿಷಯವೇನೆಂದರೆ ಈ ಒಂದು ಗ್ರಾಮ ಪಂಚಾಯತಿಯಲ್ಲಿ ಹುದ್ದೆಗಳು ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ನಿಮಗೆ ಈ ಒಂದು ಲೇಖನದಲ್ಲಿ ದೊರಕುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಪೂರ್ತಿಯಾಗಿ ಓದಿ. 

ಗೆಳೆಯರೇ ಈ ಒಂದು ಗ್ರಾಮ ಪಂಚಾಯತಿಯಲ್ಲಿ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಯ್ಕೆಯಾಗಲು ನೀವು ಯಾವುದೇ ಪರೀಕ್ಷೆಯನ್ನು ಬರೆಯುವಂತಿಲ್ಲ ನೇರ ನೇಮಕಾತಿಯ ಮೂಲಕ ನೀವು ಈ ಒಂದು ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ನಿಮಗೆ ಈ ಒಂದು ಲೇಖನದಲ್ಲಿ ದೊರಕುತ್ತದೆ ಆದ್ದರಿಂದ ಲೇಖನವನ್ನು ಪೂರ್ತಿಯಾಗಿ ಓದಿ. 

ಸ್ನೇಹಿತರೆ ನಾವು ಇದೇ ತರದ ಒಳ್ಳೆಯ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತವೆ. ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿ ನೀವು ತಿಳಿಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿರಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಪೋಸ್ಟ್ ಬರೆಯಲು ಸಾಧ್ಯವಾಗುತ್ತದೆ. 

ಸ್ನೇಹಿತರೆ ನಾವು ಬರೆದ ಹಾಕುವಂತಹ ಲೇಖನಗಳು ಪ್ರತಿನಿತ್ಯವೂ ರಾಜ್ಯದಲ್ಲಿ ಬಿಡುಗಡೆಯಾಗುವಂತಹ ಹೊಸ ಹೊಸ ಯೋಜನೆಗಳು ಹಾಗೂ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳು ನೀಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ವಿದ್ಯಾರ್ಥಿ ವೇತನದ ಬಗ್ಗೆ ಮತ್ತು ಉದ್ಯೋಗವನ್ನು ಹುಡುಕುತ್ತಿರುವಂತಹ ನಿರುದ್ಯೋಗಿಗಳಿಗೆ ಸರಕಾರ ಬಿಡುಗಡೆ ಮಾಡುವಂತಹ ಕೆಲಸಗಳ ವಿವರಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತವೆ.

ಹುದ್ದೆಗಳು ಖಾಲಿ ಇರುವ ಸ್ಥಳ 

  • ಹಾವೇರಿ 

ಖಾಲಿ ಇರುವ ಹುದ್ದೆಗಳು

  • ಗ್ರಂಥಾಲಯ ಮೇಲ್ವಿಚಾರಕ 
  • ಮಾಹಿತಿ ಕೇಂದ್ರದ ಮೇಲ್ವಿಚಾರಕ 
  • ಒಟ್ಟು 18 ಹುದ್ದೆಗಳು ಖಾಲಿ 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ 

  • ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಗಳಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು 
  • ಲೈಬ್ರರಿ ಸೈನ್ಸ್ ಸರ್ಟಿಫಿಕೇಷನ್ ಕೋರ್ಸ್ ಪಾಸ್ ಮಾಡಿದ್ದು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು 

ವಯಸ್ಸಿನ ಮಿತಿ 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷಗಳಿಂದ ಗರಿಷ್ಠ 40 ವರ್ಷದವರೆಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. 

ಆಯ್ಕೆ ವಿಧಾನ 

  • ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗರಿಷ್ಠ ಅಂಕಗಳು
  • ಮೆರಿಟ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುವುದು 
  • ದಾಖಲೆಗಳ ಪರಿಶೀಲನೆ 

ಅರ್ಜಿ ಶುಲ್ಕ 

  • ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 300
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದು ಮತ್ತು ಮಾಜಿ ಸೈನಿಕರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 200.ವಿಶೇಷ ಚೇತನ ಅಭ್ಯರ್ಥಿಗಳೇ ಅರ್ಜಿ ಶುಲ್ಕ 100

ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15/07/2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/07/2024

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿದ್ದೇವೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

https://haveri.nic.in

ಇದನ್ನು ಓದಿ 

ಸ್ನೇಹಿತರೆ ಈ ಒಂದು ಲೇಖನದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಪೋಸ್ಟ್ ಬರೆಯಲು ಸಾಧ್ಯವಾಗುತ್ತದೆ.

WhatsApp Group Join Now

Leave a Comment