Gruha lakshmi Scheme: ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ ಹಣವು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಅಂತ ಅಂದರೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಈ ಒಂದು ಹೇಳಿಕೆಯನ್ನು ನೀಡಿರುತ್ತಾರೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಪಡೆಯಲು ಲೇಖನವನ್ನು ಕೊನೆಯವರೆಗೂ ಓದಿ.
ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ 5 ಗ್ಯಾರಂಟಿಗಳಲ್ಲಿ ಒಂದೂವರೆ ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಇನ್ನು ಮಹಿಳೆಯರ ವಿಚಾರದಲ್ಲಿ ಹೇಳುವುದಾದರೆ ಈ ಗ್ಯಾರಂಟಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚಿನ ಪ್ರಾತಿನಿಧ್ಯವನ್ನು ವಹಿಸಿದೆ ಎಂದು ಹೇಳಬಹುದಾಗಿರುತ್ತದೆ.
ಗೃಹ ಲಕ್ಷ್ಮಿ ಯೋಜನೆ [Gruha lakshmi Scheme]
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು ಕೂಡ ರೂ.2000 ಹಣವನ್ನು ಅವರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಅಥವಾ ಶಕ್ತಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆಯ ಮೂಲಕ ಮಹಿಳೆಯರಿಗೆ ಉಪಯುಕ್ತವಾಗುವಂತೆ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುತ್ತದೆ. ರಾಜ ಸರ್ಕಾರವು ಮಹಿಳೆಯರು ಕೂಡ ಸಮಾಜದಲ್ಲಿ ಸ್ವಾವಲಂಬಿ ಜೀವನವನ್ನು ನಡೆಸುವುದಕ್ಕಾಗಿ ಸಾಕಷ್ಟ ಅವಕಾಶಗಳನ್ನು ಮಾಡಿಕೊಟ್ಟಿದೆ ಹಾಗೂ ಇನ್ನು ಮುಂದೆ ಕೂಡ ಮಾಡಿಕೊಡುತ್ತಿದೆ ಎಂದು ಹೇಳಬಹುದಾಗಿರುತ್ತದೆ.
ಅದರಲ್ಲೂ ಕೂಡ ನಿಮಗೆ ತಿಳಿಸಬಹುದಾದ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆ ಮೂಲಕ ಯಾವ ರೀತಿ ನೀವು ರಾಜ್ಯ ಸರ್ಕಾರ ಮಹಿಳೆಯರು ಪ್ರತಿ ತಿಂಗಳು ಆರ್ಥಿಕವಾಗಿ ಸ್ವಾತಂತ್ರ್ಯವನ್ನು ನೀಡುವಂತಹ ಕೆಲಸವನ್ನು ಮಾಡುತ್ತಿದೆ ಅನ್ನೋದನ್ನ ಗಮನಿಸಿದರೆ, ಇದೀಗ ಸರ್ಕಾರವು ನೀಡಿರುವ ಯಾವುದೇ ಗ್ಯಾರೆಂಟಿಗಳ ಯೋಜನೆಗಳು ಸಿಗುವುದಿಲ್ಲ ಎನ್ನುವಂತಹ ಮಾತುಗಳು ಇದೀಗ ಕೇಳಿ ಬಂದಿರುತ್ತವೆ.
ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವವಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಮಹಿಳೆಯರಿಗೆ ತಲುಪ ಬೇಕಾಗಿರುವ 10 ಹಾಗೂ 11ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಹಂತ ಹಂತವಾಗಿ ಮಹಿಳೆಯರ ಖಾತೆಗೆ ಜಮಾ ಮಾಡಲು ಪ್ರಾರಂಭ ಮಾಡಲಾಗಿದೆ ಅನ್ನುವಂತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹತ್ತು ಹಾಗೂ ಹನ್ನೊಂದನೇ ಕಂತಿನ ಹಣವು ಇನ್ನೇನು ಕೆಲವೇ ದಿನಗಳಲ್ಲಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂಬ ಗುಡ್ ನ್ಯೂಸ್ ಸಿಕ್ಕಿರುತ್ತದೆ.
ಸ್ನೇಹಿತರೆ ನೀವು ಅಂದರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದರೆ 10 ಮತ್ತು 11ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಿಂದ ಗುಡ್ ನ್ಯೂಸ್ ಸಿಕ್ಕಿದೆ ಎಂದು ಹೇಳಬಹುದಾಗಿರುತ್ತದೆ.
ಲಕ್ಷ್ಮಿ ಹೆಬ್ಬಾಳಕರವರಿಗೆ ಸಂಬಂಧಪಟ್ಟಂತ ಇಲಾಖೆ ಆಗಿರುವುದರಿಂದ ಅವರು ಮುಂದಾಳತ್ವ ವಹಿಸಿ ಹಣವನ್ನು ಮಹಿಳೆಯರಿಗೆ ತಲುಪಿಸಲು ಬೇಕಾಗಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಇಚ್ಚಿಸುತ್ತಿದ್ದಾರೆ. ಹಾಗಾಗಿ ಯಾರೆಲ್ಲಾ 10 ಹಾಗೂ 11ನೇ ಕ್ರಾಂತಿನ ಹಣವು ತಲುಪಿಲವು ಅವರಿಗೆ ಆದಷ್ಟು ಬೇಗನೆ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ ಎಂಬ ಮಾಹಿತಿಗಳು ತಿಳಿದು ಬಂದಿರುತ್ತವೆ.
ಇದನ್ನು ಓದಿ : BSNL SIM: BSNL ಸಿಮ್ ಗೆ ಪೋರ್ಟ್ ಆಗೋದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!