ಗೃಹಲಕ್ಷ್ಮಿ ಹಣದ ಬಗ್ಗೆ ಕೇಳಿದ್ದಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗರಂ! ಮಾಧ್ಯಮಗಳಿಗೆ ಹಣ ಯಾವಾಗ ಬರುತ್ತೆ ಎಂದು ತಿಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್|Gruhalakshmi Money 2024

Gruhalakshmi Money 2024:ನಮಸ್ಕಾರ ಸ್ನೇಹಿತರೆ, ನಾಡಿನ ನನ್ನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯೂ ತುಂಬಾ ವಿಶೇಷವಾದ ಮಾಹಿತಿಯಾಗಿರುತ್ತದೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಒಂದು ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. 

ನಾವು ಈ ಒಂದು ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣದ ಬಗೆಗಿನ ಒಂದು ಸಂಪೂರ್ಣ ವಾದಂತಹ ಮಾಹಿತಿಯು ಈ ಒಂದು ಲೇಖನದಲ್ಲಿ ನಿಮಗೆ ದೊರೆಯುತ್ತದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನಾಳ ಯಾವಾಗ ಬರುತ್ತದೆ ಎಂದು ತಿಳಿದುಕೊಳ್ಳಿ.

ಪ್ರೀತಿಯ ಸ್ನೇಹಿತರೆ ನಾವು ಪ್ರತಿದಿನವೂ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ದಿನನಿತ್ಯ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದ ಹಾಕುವ ಎಲ್ಲಾ ಲೇಖನಗಳ ಮಾಹಿತಿ ಹಾಗೂ ಲೇಖನಗಳ ನೋಟಿಫಿಕೇಶನ್ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ ಜೊತೆಗೆ ಈ ಮಾಧ್ಯಮದ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳು ಕೂಡ ಇವೆ ನೀವು ಅದರಲ್ಲಿ ಕೂಡ ಜಾಯಿನ್ ಆಗಬಹುದು. 

ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಜಾಯ್ನ್ ಆಗಲು ವಾಟ್ಸಾಪ್ ಬಟನ್ ಮೇಲೆ ಕ್ಲಿಕ್ ಮಾಡಿ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಜಾಯಿನ್ ಆಗಲು ಟೆಲಿಗ್ರಾಂ ಗ್ರೂಪ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಗ್ರೂಪ್ಗಳಲ್ಲಿ ಸೇರಬಹುದಾಗಿದೆ. 

Gruhalakshmi Money 2024

ಸ್ನೇಹಿತರೆ ನಮ್ಮ ಒಂದು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಪಂಚ ಗ್ಯಾರೆಂಟಿಗಳನ್ನ ಬಿಡುಗಡೆ ಮಾಡುತ್ತವೆ ಎಂದು ಆಶ್ವಾಸನೆ ನೀಡಿದರು ಅದರಂತೆ ಅಧಿಕಾರಕ್ಕೆ ಬಂದಮೇಲೆ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡಿದ್ದರು. ಎಷ್ಟೋ ಜನರು ಈ ಐದು ಗ್ಯಾರಂಟಿಗಳ ಸಲುವಾಗಿಯೇ ಕಾಂಗ್ರೆಸ್ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದ್ದಾರೆ. 

ಇದೀಗ ಒಟ್ಟು ಎರಡು ತಿಂಗಳ ಬಾಕಿ ಇದ್ದು ಆ ಎರಡು ತಿಂಗಳ ಗೃಹಲಕ್ಷ್ಮಿ ಹಣ ಯಾವಾಗ ಬರುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮಾಧ್ಯಮಗಳು ಪ್ರಶ್ನಿಸಿದರೆ ಆ ಪ್ರಶ್ನೆಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಉತ್ತರವನ್ನು ನೀಡಿದ್ದಾರೆ ಅದರ ಬಗ್ಗೆ ಇಲ್ಲಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮಗಳ ಪ್ರಶ್ನೆಗೆ ಉತ್ತರ 

ಹೌದು ಸ್ನೇಹಿತರೆ ಮಾಧ್ಯಮಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಕೇಳಿದಾಗ ಅವರು ಈ ರೀತಿಯಾಗಿ ಉತ್ತರವನ್ನ ನೀಡಿದ್ದಾರೆ ಕಳೆದ ಬಾರಿ ಇನ್ನು ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಬರುವುದು ಬಾಕಿ ಇದೆ ಎಂದು ಮಾಧ್ಯಮಗಳು ಕೇಳಿದ್ದಕ್ಕೆ ಅದಕ್ಕೆ ಲಕ್ಷ್ಮಿ ಹೆಬ್ಬಾಳಕರ್ ಅವರು ಇನ್ನೆರಡು ದಿನಗಳಲ್ಲಿ ಹಣ ಬರುತ್ತದೆ ಎಂದು ತಿಳಿಸಿದ್ದರು.

ಆದರೆ ಇದೀಗ ಸಚಿಯಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅದಕ್ಕೆ ವಿರುದ್ಧವಂತೆ ಉತ್ತರ ನೀಡಿದ್ದಾರೆ ಗೃಹಲಕ್ಷ್ಮಿ ಯೋಜನೆಯ 15 ಹಾಗೂ 16ನೇ ಕಂತಿನ ಹಣದ ಬಗ್ಗೆ ಮಾತನಾಡಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಒಂದು ಯೋಜನೆಯ ಹಣವನ್ನ ರಾಜ್ಯದ ಪ್ರತಿಯೊಬ್ಬ ಗೃಹಲಕ್ಷ್ಮಿಯರ ಮನೆ ಮನೆಗೆ ತಲುಪಿಸಬೇಕಾಗುತ್ತದೆ ಒಂದು ತಿಂಗಳು ಗೃಹಲಕ್ಷ್ಮಿ ಲೇಟಾದ್ರೆ ಸುಮಾರು ಸಾವಿರ ಕಾಲ್ಗಳು ಬರುತ್ತವೆ ಅವರಿಗೆಲ್ಲ ಉತ್ತರ ಕೊಡಬೇಕು ಎಂದು ಉತ್ತರಿಸಿದ್ದಾರೆ. 

ಜೊತೆಗೆ ಮಾಧ್ಯಮದವರು ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ಯಾಕೆ ಕೊಡುವುದಿಲ್ಲ ಎಂದುದ್ದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿ ತಿಂಗಳು ಹಣ ಸಿಗದೇ ಇರಲು ಕೆಲವು ಸಮಸ್ಯೆಗಳು ಕಾರಣವಾಗಿವೆ ಜೊತೆಗೆ ಕೆಲವು ದಾಖಲೆಗಳನ್ನು ಸಾಫ್ಟ್ವೇರ್ ತಗೊಳ್ಳೋದೇ ಇರೋದು ಇದಕ್ಕೆ ಮುಖ್ಯ ಕಾರಣ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನ ಡಿಸೆಂಬರ್ 15 ರ ಒಳಗಾಗಿ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ನೀಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿಯನ್ನು ನೀಡಿರುತ್ತಾರೆ.

WhatsApp Group Join Now

Leave a Comment