HDFC Scholarship: ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ತ ಜನತೆಗೆ ಹೆಚ್ ಡಿ ಎಫ್ ಸಿ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಲೇಖನಕ್ಕೆ ಸ್ವಾಗತ. ಹೆಚ್‍ಡಿಎಫ್‍ಸಿ ಬ್ಯಾಂಕ್ ಕಡೆಯಿಂದ ವಿದ್ಯಾರ್ಥಿಗಳಿಗೆ ಬರೋಬ್ಬರಿ 75,000 ವಿದ್ಯಾರ್ಥಿ ವೇತನ ಸಿಗಲಿದ್ದು ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನ ಹೊಂದಿರುತ್ತದೆ.
ಈ ಒಂದು ಲೇಖನದಲ್ಲಿ ನೀವು ತಿಳಿಯಲು ಬಯಸುವ ಅಥವಾ ತಿಳಿಯುವ ವಿಷಯವೇನೆಂದರೆ ಎಚ್ ಡಿ ಎಫ್ ಸಿ ಬ್ಯಾಂಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳು ಏನು ಅರ್ಜಿ ಸಲ್ಲಿಸಲು ಯಾರು ಅರ್ಹತೆ ಹೊಂದಿದ್ದಾರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ನೋಡಿ ಅದು ನೀವು ತಿಳಿಯುತ್ತೀರಾ.
HDFC Scholarship
ಹೌದು ಗೆಳೆಯರೇ ನೀವು ಎಚ್‌ಡಿಎಫ್‌ಸಿ ಕಡೆಯಿಂದ ಬರೋಬ್ಬರಿ 75,000ಗಳ ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ. ಹಲವಾರು ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಯಾವುದೇ ಆರ್ಥಿಕ ತೊಂದರೆ ಆಗದಿರಲು ವಿದ್ಯಾರ್ಥಿ ವೇತನವನ್ನು ನೀಡುತ್ತಾ ಇರುತ್ತದೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ಈ ವಿದ್ಯಾರ್ಥಿ ವೇತನ ಕೂಡ ಒಂದಾಗಿದ್ದು ಅರ್ಜಿ ಸಲ್ಲಿಸಿ ಆಯ್ಕೆ ಆಗುವಂತಹ ವಿದ್ಯಾರ್ಥಿಗಳಿಗೆ ಸುಮಾರು 75,000ಗಳ ವಿದ್ಯಾರ್ಥಿ ವೇತನವನ್ನು ನೀಡುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ:
ಈ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಕಾಲೇಜುಗಳಲ್ಲಿ ಹತ್ತರಿಂದ ಹನ್ನೆರಡನೇ ತರಗತಿಯನ್ನು ವಿದ್ಯಾಭ್ಯಾಸ ಮಾಡುತ್ತಿರಬೇಕು.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯು ತನ್ನ ಹಿಂದಿನ ತರಗತಿಯಲ್ಲಿ ಕನಿಷ್ಠ 60ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 2,000 ಮೀರಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- 10 ಹಾಗೂ 12ನೇ ತರಗತಿಯ ಅಂಕಪಟ್ಟಿ
- ಪಾಸ್ಪೋರ್ಟ್ ಸೈಜ್ ಫೋಟೋಸ್
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ನಾವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಲಿಂಕನ್ನು ಕೆಳಗೆ ನೀಡಿರುತ್ತೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿದ್ರೆ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್: ಅಪ್ಲೈ ಮಾಡಿ!
ಇದನ್ನು ಓದಿ
ಈ ಒಂದು ಲೇಖನದ ಮಾಹಿತಿಯು ಇಷ್ಟವಾಗಿದೆ ಎಂದು ನಾವು ಭಾವಿಸುತ್ತೇವೆ ಇಲ್ಲಿಯವರೆಗೆ ಈ ಒಂದು ಲೇಖನವನ್ನು ಓದಿದ್ದಕ್ಕಾಗಿ ತಮಗೆಲ್ಲರಿಗೂ ಧನ್ಯವಾದ ಇದೇ ತರದ ಲೇಖನಗಳನ್ನು ಪ್ರತಿನಿತ್ಯವೂ ಓದಲು ಬಯಸಿದರೆ ಈ ಮಾಧ್ಯಮದ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಸೇರಿ.