Infosys Scholarship: ವಿದ್ಯಾರ್ಥಿಗಳಿಗೆ ₹1 ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನ!

Infosys Scholarship: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ. ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನು ಪೂರ್ತಿಯಾಗಿ ಓದಿ ನಂತರ ಇದರಲ್ಲಿರುವ ಮಾಹಿತಿಯನ್ನು ಪಡೆದುಕೊಂಡು ನೀವು ಇನ್ಪೋಸಿಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ನಮ್ಮ ಒಂದು ದೇಶದಲ್ಲಿ ಹಲವಾರು ಕಂಪನಿಗಳು ವಿದ್ಯಾಭ್ಯಾಸವನ್ನು ಮಾಡಲು ಬಯಸುವಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ತೊಂದರೆ ಆಗಬಾರದೆಂದು ಹಲವಾರು ವಿದ್ಯಾರ್ಥಿ ವೇತನಗಳನ್ನು ನೀಡುತ್ತಾ ಇರುತ್ತವೆ ಅಂತಹ ವಿದ್ಯಾರ್ಥಿ ವೇತನ ನೀಡುವಂತಹ ಖಾಸಗಿ ಸಂಸ್ಥೆಗಳಲ್ಲಿ ಇನ್ಫೋಸಿಸ್ ಒಂದಾಗಿದ್ದು. ಇನ್ಪೋಸಿಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. 

ಇನ್ಫೋಸಿಸ್ ವಿದ್ಯಾರ್ಥಿ ವೇತನವನ್ನು ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳೇನು? ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ಯಾವ ತರಗತಿಯ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್ಶಿಪ್ ಸಿಗುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಯಾವುದು? ಇದೆಲ್ಲದರ ಸಂಪೂರ್ಣ ಮಾಹಿತಿಯು ಈ ಒಂದು ಲೇಖನದಲ್ಲಿ ನಿಮಗೆ ದೊರೆಯಲಿದೆ ಆದಕಾರಣ ತಾವುಗಳು ಲೇಖನವನ್ನು ಪೂರ್ತಿಯಾಗಿ ಓದಿ.

Infosys Scholarship

ಹೌದು ಸ್ನೇಹಿತರೆ, ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಆರ್ಥಿಕ ಸಮಸ್ಯೆ ಯಾಗದಿರಲಿ ಎಂದು ಈ ಒಂದು ವಿದ್ಯಾರ್ಥಿ ವೇತನವನ್ನು ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿವರೆಗೆ ಪ್ರೋತ್ಸಾಹ ಧನವನ್ನು ನೀಡುತ್ತದೆ. ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಕೆಲವೊಂದು ಅರ್ಹತೆಗಳು ಇರಬೇಕಾಗುತ್ತದೆ. ಇರಬೇಕಾದ ಅರ್ಹತೆಗಳು ಅರ್ಜಿ ಸಲ್ಲಿಸುವ ವಿಧಾನ ಯಾವುದು? ಕೆಳಗೆ ಮಾಹಿತಿ ನೀಡಿದ್ದೇವೆ ನೋಡಿ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು 
  • ವಿದ್ಯಾರ್ಥಿನಿಯು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಾಲ್ಕು ವರ್ಷಗಳ ಪದವಿಯನ್ನು ಪೂರ್ಣಗೊಳಿಸಿರಬೇಕು ಉದಾಹರಣೆಗೆ ಮೆಡಿಸನ್ ಇಂಜಿನಿಯರಿಂಗ್ ನಂತರ ಇದಕ್ಕೆ ಸಂಬಂಧಿಸಿದಂತಹ ಎಸ್ ಟಿ ಇ ಎಂ ಕ್ಷೇತ್ರಗಳಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ದಾಖಲಾಗಿರಬೇಕು 
  • ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದಿರುವಂತಹ ಕಾಲೇಜುಗಳಲ್ಲಿ ದಾಖಲಾಗಿರಬೇಕು 
  • ಅಭ್ಯರ್ಥಿಯು 12ನೇ ತರಗತಿಯನ್ನು ಪಾಸಾಗಿರಬೇಕು 
  • ಕೋರ್ಸುಗಳು ಪೂರ್ಣಗೊಳ್ಳುವವರೆಗೆ ನಿರಂತರ ಎಂ ಬಿ ಬಿ ಎಸ್ ನಲ್ಲಿ ದಾಖಲಾಗಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು 
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 8 ಲಕ್ಷ ಮೀರಿರಬಾರದು 
  • ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿನಿಯರು ಇತರೆ ಯಾವುದೇ ವಿದ್ಯಾರ್ಥಿ ವೇತನವನ್ನು ಪಡೆಯುತ್ತಿರಬಾರದು 

ಈ ಮೇಲಿನ ಎಲ್ಲ ಅರ್ಹತೆಗಳು ನಿಮ್ಮ ಹತ್ತಿರ ಇದ್ದರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ವಿದ್ಯಾರ್ಥಿ ವೇತನದ ಮೊತ್ತ 

  • ವಾರ್ಷಿಕವಾಗಿ ₹1 ಲಕ್ಷ ರೂಪಾಯಿಗಳು 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • 12ನೇ ತರಗತಿ ಮಾರ್ಕ್ಸ್ ಕಾರ್ಡ್ 
  • ಕಾಲೇಜಿಗೆ ಪ್ರವೇಶ ವಾದಂತಹ ಪ್ರವೇಶ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಒಂದು ವರ್ಷದ ಕರೆಂಟ್ ಬಿಲ್ 
  • ಬ್ಯಾಂಕ್ ಖಾತೆಯ ವಿವರ 

ಈ ಮೇಲಿನ ಎಲ್ಲಾ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕ 

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/09/2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಇದನ್ನು ಓದಿ 

ಸ್ನೇಹಿತರೆ ಈ ಒಂದು ಲೇಖನವನ್ನು ಕೊನೆಯ ತನಕ ಓದಿದ್ದಕ್ಕಾಗಿ ತಮಗೆಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ಒಂದು ವೇಳೆ ನಿಮಗೇನಾದರೂ ಈ ಒಂದು ಲೇಖನವು ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ.

WhatsApp Group Join Now

Leave a Comment

error: Content is protected !!