Job Alert:ನನ್ನ ಎಲ್ಲಾ ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನಕ್ಕೆ ಸ್ವಾಗತ. ಮೊದಲಿಗೆ ನಾಡಿನ ಎಲ್ಲರಿಗೂ ನಮ್ಮ ನಮಸ್ಕಾರಗಳು ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ಸೆಂಟ್ರಲ್ ಬ್ಯಾಂಕಿನಲ್ಲಿ ನಡೆಯುವಂತಹ ಹಾಗೂ ನಡೆಯುತ್ತಿರುವ ನೇರ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲು ಬಂದಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಈ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದು.
ಭಾರತದಲ್ಲಿ ಪ್ರಮುಖ ಬ್ಯಾಂಕುಗಳಲ್ಲಿ ಒಂದಾಗಿರುವಂತಹ ಸೆಂಟ್ರಲ್ ಬ್ಯಾಂಕಿನಲ್ಲಿ ಹುದ್ದೆಗಳು ಖಾಲಿಯಿದ್ದು ಆ ಹುದ್ದೆಗಳ ಬರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳನ್ನು ಖಾಲಿ ಇರುವ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀವು ಈ ಒಂದು ಲೇಖನದಲ್ಲಿ ನೋಡಬಹುದು.
ಕಾಲಿ ಇರುವ ಹುದ್ದೆಗಳು
- ಅಧ್ಯಾಪಕರು ಮೂರು ಹುದ್ದೆಗಳು ಖಾಲಿ
- ಕಚೇರಿ ಸಹಾಯಕರು ಐದು ಹುದ್ದೆಗಳು ಖಾಲಿ
- ಅಟೆಂಡೆಂಟ್ ಮೂರು ಹುದ್ದೆಗಳು ಖಾಲಿ
- ಚೌಕಿದಾರ್ ಎರಡು ಹುದ್ದೆಗಳು ಖಾಲಿ
ಒಟ್ಟು ಹುದ್ದೆಗಳು ಸೇರಿ 13 ಹುದ್ದೆಗಳು ಖಾಲಿ
ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಭಾರತ ದೇಶದಲ್ಲಿ ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯದಿಂದಾಗಲಿ ಅಥವಾ ಮಂಡಳಿ ಯಿಂದಾಗಲಿ ಯಾವುದೇ ಒಂದು ವಿಷಯದಲ್ಲಾದರೂ ಪದವಿಯನ್ನು ಸಂಪೂರ್ಣವಾಗಿ ಪಾಸಾಗಿ ಇರುವಂತಹ ಅವರು ಈ ವಿಧಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಇದರ ಜೊತೆಗೆ ಕಂಪ್ಯೂಟರ್ನಲ್ಲಿ ಉತ್ತಮ ಜ್ಞಾನವನ್ನು ಹೊಂದಿರಬೇಕಾಗುತ್ತದೆ.
ಇದರ ಜೊತೆಗೆ ಕಂಪ್ಯೂಟರ್ ಸೈನ್ಸ್ ಪದವಿ ಅಕೌಂಟೆಂಟ್ ಜ್ಞಾನ ಮತ್ತು ಟ್ಯಾಲಿ ಮಾಡುವುದು ಗೊತ್ತಿದ್ದರೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳಿಗೆ ಏಳನೇ ತರಗತಿಯಿಂದ ಉತ್ತೀರ್ಣರಾಗಿರುವಂತಹ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 27 ವರ್ಷ ಗರಿಷ್ಠ 40 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಸಂಬಳದ ವಿವರ
- ಅಧ್ಯಾಪಕರ ಹುದ್ದೆಗೆ ವೇತನವು ಪ್ರತಿ ತಿಂಗಳು 30,000
- ಕಚೇರಿ ಸಹಾಯಕ ಹುದ್ದೆಗೆ ಪ್ರತಿ ತಿಂಗಳು 20,000
- ಅಟೆಂಡೆಂಟ್ ಹುದ್ದೆಗೆ ಪ್ರತಿ ತಿಂಗಳು 14,000
- ಚೌಕಿದಾರ್ ಹುದ್ದೆಗೆ ಪ್ರತಿ ತಿಂಗಳು 12,000
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಇಲ್ಲದೆ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ
ಅಪ್ಲೈ ನೌ ಈ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಂದು ವೇಳೆ ನಿಮಗೆ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಬಾರದೆ ಇದ್ದರೆ ನೀವು ನಿಮ್ಮ ಹತ್ತಿರದ ಸೈಬರ್ ಕೆಫೆಗೆ ಭೇಟಿ ನೀಡುವುದರ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು.