Karnatak Government Jobs: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಸ್ನೇಹಿತರೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುತ್ತೇವೆ.
ಇವತ್ತು ಲೇಖನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗೆಗಿನ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿದ್ದೇವೆ.
ಆದಕಾರಣ ತಾವುಗಳು ಲೇಖನವನ್ನ ಕೊನೆ ತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಈ ಒಂದು ಲೇಖನದಲ್ಲಿ ನಿಮಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆಗಿನ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನೀಡಲಾಗಿರುತ್ತದೆ.
Karnatak Government Jobs
ಹೌದು ಸ್ನೇಹಿತರೆ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನ ಬಿಡುಗಡೆ ಮಾಡಲಾಗಿದೆ ಸದ್ಯಕ್ಕೆ ಖಾಲಿ ಇರುವಂತಹ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಕಿರಿಯ ಸಹಕರ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ ಇದರ ಜೊತೆಗೆ ಇತರೆ ಕೆಲವು ಕೆಲಸಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಕೆಗೆ ಇರಬೇಕಾದ ವಯಸ್ಸಿನ ಮಿತಿ
- ಸಾಮಾನ್ಯವಾಗಿ ವರ್ಗದ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ 35 ರಿಂದ 38 ವರ್ಷಗಳು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38 ವರ್ಷಗಳಿಂದ 41 ವರ್ಷಗಳು
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ 40 ರಿಂದ 43 ವರ್ಷಗಳು
ಉದ್ಯೋಗದ ವಿವರ
- ಕಿರಿಯ ಸಹಾಯಕರು ಹಾಗೂ ಇತರೆ ಉದ್ಯೋಗ
ಒಟ್ಟು ಖಾಲಿ ಇರುವ ಹುದ್ದೆಗಳು
- 07
ಸಂಬಳ
- 35 ಸಾವಿರದಿಂದ 68 ಸಾವಿರದವರೆಗೆ
ಮುಖ್ಯ ದಿನಾಂಕಗಳು
- ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ-04 ಡಿಸೆಂಬರ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03 ಜನವರಿ 2025