Kissht Personal Loan:ನಮಸ್ಕಾರ ಸ್ನೇಹಿತರೆ ನಾಡಿನ ನನ್ನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆಗಿನ ಒಂದು ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ನೀಡುತ್ತೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ಈ ಒಂದು ಲೇಖನದಲ್ಲಿ ನಿಮಗೆ 5 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಕೇವಲ ಐದೇ ನಿಮಿಷಗಳಲ್ಲಿ ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ನಾವು ಈ ಒಂದು ಲೇಖನದ ಮುಖಾಂತರ ನಿಮಗೆ ತಿಳಿಸಿಕೊಡಲಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ ಇದರಲ್ಲಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ.
ಇವತ್ತಿನ ಈ ಒಂದು ಲೇಖನದ ಮೂಲಕ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವಂತಹ ಒಂದು ಅಪ್ಲಿಕೇಶನ್ ಮೂಲಕ ನೀವು ಒಂದು ಲಕ್ಷ ರೂಪಾಯಿಗಳಿಂದ 5 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ ಅದು ಹೇಗೆ ಎಂದು ನಾವು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ.
Kissht Personal Loan
ಗೆಳೆಯರೇ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವಂತಹ ಹಲವಾರು ಪರ್ಸನಲ್ ಅಪ್ಲಿಕೇಶನ್ ಗಳ ಮೂಲಕ ನೀವು ಒಂದು ಲಕ್ಷ ರೂಪಾಯಿಗಳಿಂದ 20 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ಪಡೆಯಬಹುದಾಗಿದೆ ಹಲವಾರು ಅಪ್ಲಿಕೇಶನ್ಗಳು ಪರ್ಸನಲ್ ಲೋನನ್ನು ನೀಡುತ್ತವೆ. ಅಂತಹ ಅಪ್ಲಿಕೇಶನ್ ಗಳಲ್ಲಿ Kissht ಈ ಅಪ್ಲಿಕೇಶನ್ ಕೂಡ ಒಂದಾಗಿದೆ ನೀವು ಈ ಒಂದು ಅಪ್ಲಿಕೇಶನ್ ಮುಖಾಂತರ 5 ಲಕ್ಷಗಳವರೆಗೆ ಸಾಲವನ್ನ ಕೇವಲ ಐದು ನಿಮಿಷಗಳಲ್ಲಿ ಪಡೆಯಬಹುದು.
Kissht ಮೂಲಕ ಸಾಲ ಪಡೆಯುವುದು ಹೇಗೆ?
ಸ್ನೇಹಿತರೆ ಈ ಒಂದು ಅಪ್ಲಿಕೇಶನ್ ಮೂಲಕ ಸಾಲವನ್ನು ಪಡೆದುಕೊಳ್ಳಲು ಕೆಳಗಿನ ವಿಧಾನಗಳನ್ನು ಅನುಸರಿಸಿ.
- ಸ್ನೇಹಿತರೆ ಮೊದಲಿಗೆ ಪ್ಲೇ ಸ್ಟೋರ್ ಓಪನ್ ಮಾಡಿಕೊಂಡು Kissht ಹೀಗೆಂದು ಸರ್ಚ್ ಮಾಡಿ ಮೊದಲಿಗೆ ಬರುವಂತಹ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿಕೊಂಡು ಇನ್ಸ್ಟಾಲ್ ಮಾಡಿಕೊಳ್ಳಿ
- ಇನ್ಸ್ಟಾಲ್ ಮಾಡಿಕೊಂಡ ಮೇಲೆ ನಿಮ್ಮ ಒಂದು ಮೊಬೈಲ್ ಸಂಖ್ಯೆಯನ್ನು ಹಾಕಿ ಈ ಅಪ್ಲಿಕೇಶನ್ ಗೆ ಲಾಗಿನ್ ಆಗಿ
- ಅಪ್ಲಿಕೇಶನ್ ಲಾಗಿನ್ ಆದ ಮೇಲೆ ನಿಮಗೆ ಗೆಟ್ ಲೋನ್ ಎಂದು ಒಂದು ಆಪ್ಷನ್ ನೋಡಲು ಸಿಗುತ್ತದೆ
- ಅದರ ಮೇಲೆ ಕ್ಲಿಕ್ ಮಾಡಿ ನಿಮಗೆ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
- ತದನಂತರ ಕೇಳಿರುವಂತಹ ದಾಖಲೆಗಳನ್ನು ಅಪ್ಲೋಡ್ ಮಾಡಿ ನೀವು ಅಪ್ಲೋಡ್ ಮಾಡಿರುವ ಎಲ್ಲಾ ದಾಖಲೆಗಳು ಸರಿಯಾಗಿ ಇದ್ದರೆ
- ನಿಮಗೆ ಈ ಅಪ್ಲಿಕೇಶನ್ ವೈಯಕ್ತಿಕ ಸಾಲವನ್ನು ಕೇವಲ ಐದು ನಿಮಿಷಗಳಲ್ಲಿ ನೀಡುತ್ತದೆ